• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮಹಿಳೆಯರ ವಿರುದ್ಧದ ಅಪರಾಧ| ತ್ವರಿತ ನ್ಯಾಯದಾನ ಅಗತ್ಯ- ಪ್ರಧಾನಿ

ಪ್ರತಿಧ್ವನಿ by ಪ್ರತಿಧ್ವನಿ
September 1, 2024
in Top Story, ಇತರೆ / Others
0
Share on WhatsAppShare on FacebookShare on Telegram

ಹೊಸದಿಲ್ಲಿ:ಮಹಿಳೆಯರ ಮೇಲಿನ ಅಪರಾಧಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ತ್ವರಿತ ನ್ಯಾಯದಾನ ಅಗತ್ಯವಿದೆ.ಇದು ಅವರಿಗೆ ಸುರಕ್ಷತೆಯ ಭರವಸೆ ನೀಡುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ( Prime Minister Narendra Modi)ಶನಿವಾರ ಹೇಳಿದರು.

ADVERTISEMENT

ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ (Chief Justice DY Chandrachud)ಅವರ ಉಪಸ್ಥಿತಿಯಲ್ಲಿ ಜಿಲ್ಲಾ ನ್ಯಾಯಾಂಗದ ರಾಷ್ಟ್ರೀಯ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಅವರು, ನ್ಯಾಯಾಂಗವನ್ನು ಸಂವಿಧಾನದ ರಕ್ಷಕ ಎಂದು ಪರಿಗಣಿಸಲಾಗಿದೆ.

ಸುಪ್ರೀಂ ಕೋರ್ಟ್ (Supreme Court)ಮತ್ತು ನ್ಯಾಯಾಂಗ ತನ್ನ ಜವಾಬ್ದಾರಿಯನ್ನು ನಿರ್ವಹಿಸಿದೆ. ದೇಶದ ಜನರು ಸುಪ್ರೀಂ ಕೋರ್ಟ್ ಅಥವಾ ನ್ಯಾಯಾಂಗದ ಮೇಲೆ ಯಾವುದೇ ಅಪನಂಬಿಕೆ ತೋರಿಸಿಲ್ಲ ಎಂದು ಹೇಳಿದರು.

ಕೋಲ್ಕತ್ತಾದಲ್ಲಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಹಾಗೂ ಥಾಣೆಯಲ್ಲಿ ಶಿಶುವಿಹಾರದ ಬಾಲಕಿಯರ ಮೇಲಿನ ಲೈಂಗಿಕ ದೌರ್ಜನ್ಯದ ಹಿನ್ನೆಲೆಯಲ್ಲಿ, ʻಮಹಿಳೆಯರ ಮೇಲಿನ ದೌರ್ಜನ್ಯ ಮತ್ತು ಮಕ್ಕಳ ಸುರಕ್ಷತೆಗೆ ಧಕ್ಕೆ ಗಂಭೀರ ಕಾಳಜಿಯ ವಿಷಯ. ದೌರ್ಜನ್ಯ ಪ್ರಕರಣಗಳಲ್ಲಿ ಶೀಘ್ರ ನ್ಯಾಯ ನೀಡುವುದರಿಂದ, ಜನಸಂಖ್ಯೆಯ ಅರ್ಧದಷ್ಟಿರುವ ಮಹಿಳೆಯರು ತಮ್ಮ ಸುರಕ್ಷತೆ ಬಗ್ಗೆ ಹೆಚ್ಚು ಭರವಸೆ ಹೊಂದುತ್ತಾರೆ,ʼ ಎಂದು ಪ್ರಧಾನಿ ಹೇಳಿದರು.

ಮಹಿಳೆಯರ ವಿರುದ್ಧದ ಅಪರಾಧ ತಡೆಗೆ ಹಲವು ಕಠಿಣ ಕಾನೂನುಗಳಿವೆ. ತ್ವರಿತ ನ್ಯಾಯ ನೀಡಲು ಅಪರಾಧ ನ್ಯಾಯ ವ್ಯವಸ್ಥೆ ನಡುವೆ ಉತ್ತಮ ಸಮನ್ವಯ ಅಗತ್ಯವಿದೆ ಎಂದು ಹೇಳಿದರು. ʻತುರ್ತು ಪರಿಸ್ಥಿತಿ ಕರಾಳ ಅವಧಿ. ಮೂಲಭೂತ ಹಕ್ಕುಗಳನ್ನು ಎತ್ತಿಹಿಡಿಯುವಲ್ಲಿ ನ್ಯಾಯಾಂಗ ಪ್ರಮುಖ ಪಾತ್ರ ವಹಿಸಿದೆ.ರಾಷ್ಟ್ರೀಯ ಭದ್ರತೆ ವಿಷಯಗಳಲ್ಲಿ ನ್ಯಾಯಾಂಗವು ರಾಷ್ಟ್ರೀಯ ಹಿತಾಸಕ್ತಿಗಳನ್ನು ಮುಖ್ಯವಾಗಿಟ್ಟುಕೊಂಡು ಸಮಗ್ರತೆಯನ್ನು ರಕ್ಷಿಸಿದೆ,ʼ ಎಂದು ಹೇಳಿದರು.

Tags: Chief Justice DY ChandrachudPrime Minister Narendra ModiSuperme court
Previous Post

ಸಿದ್ದರಾಮಯ್ಯನ್ನೇ ಕಾಗೆ ಯಾಕೆ ಹುಡಿಕೊಬಂತು ಅಂದ್ರೆ ಅನ್ನಭಾಗ್ಯ ಕೊಟ್ಟವ್ರೆ ಅಂತಾ..!

Next Post

ಪ್ರವಾಹದ ನೀರಲ್ಲೇ ನಿಂತು ಗುಜರಾತಿಗಳ ಗರ್ಭಾ ಡ್ಯಾನ್ಸ್‌ : ವಿಡಿಯೋ ವೈರಲ್‌

Related Posts

ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ
Top Story

ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ

by ಪ್ರತಿಧ್ವನಿ
April 29, 2026
0

ಕೊಲ್ಕತ್ತಾ ಸೇರಿ ಪಶ್ಚಿಮ ಬಂಗಾಳದ ವಿವಿಧ ಭಾಗಗಳಲ್ಲಿ ನಡೆದ ಮತದಾನದಲ್ಲಿ ಭರ್ಜರಿ ಸ್ಪಂದನೆ ಕಂಡುಬಂದಿದೆ. ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಅರ್ಗವಾಲ್ ಮಾಹಿತಿ ನೀಡಿದಂತೆ, ಒಟ್ಟು ಮತದಾನದ...

Read moreDetails
ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಮತ್ತೆ ವೈರಲ್: ಚೇತನ್ ಅಹಿಂಸಾ ಸುತ್ತ ಹೊಸ ವಿವಾದ

ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಮತ್ತೆ ವೈರಲ್: ಚೇತನ್ ಅಹಿಂಸಾ ಸುತ್ತ ಹೊಸ ವಿವಾದ

April 29, 2026
ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

April 29, 2026
ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

April 29, 2026
“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

April 29, 2026
Next Post

ಪ್ರವಾಹದ ನೀರಲ್ಲೇ ನಿಂತು ಗುಜರಾತಿಗಳ ಗರ್ಭಾ ಡ್ಯಾನ್ಸ್‌ : ವಿಡಿಯೋ ವೈರಲ್‌

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada