• Home
  • About Us
  • ಕರ್ನಾಟಕ
Wednesday, January 14, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Uncategorized

ನಾಲ್ವರು ಬಾಲಕರ ಪ್ರೀತಿ-ಪ್ರೇಮದ ಅಪಪ್ರಚಾರ; ಗಾಳಿ ಸುದ್ದಿಗೆ ಬಾಲಕಿ ಆತ್ಮಹತ್ಯೆ

ಪ್ರತಿಧ್ವನಿ by ಪ್ರತಿಧ್ವನಿ
September 1, 2024
in Uncategorized
0
Share on WhatsAppShare on FacebookShare on Telegram

ಮಂಡ್ಯ: ನಾಲ್ವರು ಯುವಕರಿಂದ ಪ್ರೀತಿ, ಪ್ರೇಮದ ಅಪಪ್ರಚಾರ ಹಾಗೂ ಕಿರುಕುಳಕ್ಕೆ ಬೇಸತ್ತ ವಿದ್ಯಾರ್ಥಿನಿ ಆತ್ಮಹತ್ಯೆ (Self Harming) ಮಾಡಿಕೊಂಡಿದ್ದಾಳೆ.ಮಂಡ್ಯದ ಹನಕೆರೆ ಗ್ರಾಮದಲ್ಲಿ ಘಟನೆ ನಡೆದಿದೆ ಇಂಪನಾ (14) ಆತ್ಮಹತ್ಯೆ ಮಾಡಿಕೊಂಡವಳು.

ADVERTISEMENT

ಗಗನ್, ಸಂಜಯ್ ,ಮಹೇಂದ್ರ ಹಾಗೂ ಲೋಹಿತ್ ಎಂಬ ಯುವಕರಿಂದ ಕಿರುಕುಳದ ಆರೋಪ ಕೇಳಿ ಬಂದಿದೆ. ಹನಕೆರೆ ಗ್ರಾಮದ ಗಗನ್ ಮತ್ತು ಸ್ನೇಹಿತರು ಸೇರಿ ಇಂಪನಾ- ಮಹೇಂದ್ರ ಎಂಬಾತನನ್ನು ಪ್ರೀತಿ ಮಾಡುತ್ತಿದ್ದಾಳೆ ಎಂದು ಗಾಳಿ ಸುದ್ದಿ ಹಬ್ಬಿಸಿದ್ದರು.

ಅಲ್ಲದೆ ಆಕೆ ಮಾತಾಡುವುದನ್ನು ರೆಕಾರ್ಡ್ ಮಾಡಿಕೊಂಡು ವೈರಲ್ ಮಾಡಿದ್ದರು ಇದರಿಂದ ಬೇಸತ್ತ ಇಂಪನಾ ಮನೆಯಲ್ಲಿ ಯಾರೂ ಇಲ್ಲದಾಗ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಅದೇ ಗ್ರಾಮದ ಖಾಸಗಿ ಶಾಲೆಯಲ್ಲಿ ಇಂಪನಾ 9ನೇ ತರಗತಿ ಓದುತ್ತಿದ್ದಳು.

ಒಬ್ಬಳೇ ಮಗಳನ್ನು ಕಳೆದುಕೊಂಡು ಇಂಪನಾ ಹೆತ್ತವರು ಕಣ್ಣೀರು ಹಾಕುತ್ತಿದ್ದಾರೆ ಗಗನ್ ಸೇರಿ ನಾಲ್ವರು ತನ್ನ ಮಗಳಿಗೆ ಕಿರುಕುಳ ನೀಡಿ ಆಕೆಯ ಸಾವಿಗೆ ಕಾರಣರಾಗಿದ್ದಾರೆ ಎಂದು ಆರೋಪಿಸಿದ್ದಾರೆ ನಾಲ್ವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags: commits suicidePolice departmentslander of love
Previous Post

ನಾಲ್ವರು ಬಾಲಕರ ಪ್ರೀತಿ-ಪ್ರೇಮದ ಅಪಪ್ರಚಾರ; ಗಾಳಿ ಸುದ್ದಿಗೆ ಬಾಲಕಿ ಆತ್ಮಹತ್ಯೆ

Next Post

ಐದು ಭಾಷೆಗಳಲ್ಲಿ ಬರಲಿದೆ “1990 s” ಪ್ರೇಮಕಥೆ ಏಕಕಾಲಕ್ಕೆ ಬಿಡುಗಡೆಯಾಯಿತು ನಾಲ್ಕು ಭಾಷೆಗಳ ಟೀಸರ್

Related Posts

ಗ್ರಾಮೀಣ ಉದ್ಯೋಗದ ಮೇಲೆ ಅಂತಿಮ ಪ್ರಹಾರ..!
Top Story

ಗ್ರಾಮೀಣ ಉದ್ಯೋಗದ ಮೇಲೆ ಅಂತಿಮ ಪ್ರಹಾರ..!

by ಪ್ರತಿಧ್ವನಿ
December 27, 2025
0

ಸಂದಿಗ್ಧ ಸಮಯದಲ್ಲಿ, ಸಂಕಟದ ಹೊತ್ತಿನಲ್ಲಿ ಜೀವ ರಕ್ಷಕ ಅವಕಾಶವಾಗಿ ತನ್ನ ಪಯಣ ನಡೆಸಿದ್ದ MNREGA (ನರೇಗಾ) ಯೋಜನೆಯನ್ನು ಅಕಾಲಿಕ ಸಾವಿಗೀಡುಮಾಡಿರುವುದು, ಭಾರತದ ಅತ್ಯಂತ ಕೆಳಸ್ತರದ ಶ್ರಮಜೀವಿಗಳ ಪಾಲಿಗೆ...

Read moreDetails

ಕಷ್ಟದಲ್ಲಿರುವವರಿಗೆ ಸದಾ ನೆರವಾಗುವ ಅವರ ಬದುಕು ಸಾರ್ಥಕ: ಸಿಎಂ ಸಿದ್ದರಾಮಯ್ಯ

December 26, 2025
ಉದ್ಯೋಗ ಖಾತರಿಯೂ.. ಮಾರುಕಟ್ಟೆಯ ತಂತ್ರವೂ..!

ಉದ್ಯೋಗ ಖಾತರಿಯೂ.. ಮಾರುಕಟ್ಟೆಯ ತಂತ್ರವೂ..!

December 21, 2025
ಲ್ಯಾಂಡ್ ಲಾರ್ಡ್ ಚಿತ್ರದ ʼನಿಂಗವ್ವ ನಿಂಗವ್ವʼ ಸಾಂಗ್‌ ರಿಲೀಸ್: ಹೇಗಿದೆ ನಿಂಗವ್ವ- ರಾಚಯ್ಯನ ಡ್ಯುಯೆಟ್?

ಲ್ಯಾಂಡ್ ಲಾರ್ಡ್ ಚಿತ್ರದ ʼನಿಂಗವ್ವ ನಿಂಗವ್ವʼ ಸಾಂಗ್‌ ರಿಲೀಸ್: ಹೇಗಿದೆ ನಿಂಗವ್ವ- ರಾಚಯ್ಯನ ಡ್ಯುಯೆಟ್?

December 20, 2025
ಎಲ್ಲವೂ ಸರಿಯಾಗಬೇಕು: ಜೈಲಾಧಿಕಾರಿಗಳಿಗೆ ಅಲೋಕ್ ಕೊಟ್ಟ ಡೆಡ್ ಲೈನ್ ಏನು..?

ಎಲ್ಲವೂ ಸರಿಯಾಗಬೇಕು: ಜೈಲಾಧಿಕಾರಿಗಳಿಗೆ ಅಲೋಕ್ ಕೊಟ್ಟ ಡೆಡ್ ಲೈನ್ ಏನು..?

December 16, 2025
Next Post

ಐದು ಭಾಷೆಗಳಲ್ಲಿ ಬರಲಿದೆ "1990 s" ಪ್ರೇಮಕಥೆ ಏಕಕಾಲಕ್ಕೆ ಬಿಡುಗಡೆಯಾಯಿತು ನಾಲ್ಕು ಭಾಷೆಗಳ ಟೀಸರ್

Recent News

BBK 12: ಕರವೇ ಮಹಿಳಾ ಘಟಕದ ಅಧ್ಯಕ್ಷೆಗೆ ಕನ್ನಡ ಬರೆಯಲು ಬರಲ್ಲ-ಅಶ್ವಿನಿ ಗೌಡ ವಿರುದ್ಧ ಭಾರೀ ಟೀಕೆ
Top Story

BBK 12: ಕರವೇ ಮಹಿಳಾ ಘಟಕದ ಅಧ್ಯಕ್ಷೆಗೆ ಕನ್ನಡ ಬರೆಯಲು ಬರಲ್ಲ-ಅಶ್ವಿನಿ ಗೌಡ ವಿರುದ್ಧ ಭಾರೀ ಟೀಕೆ

by ಪ್ರತಿಧ್ವನಿ
January 14, 2026
Sankranti 2026: ಎಳ್ಳು ಬೆಲ್ಲದ ನಡುವೆ ಲೌಕಿಕ ಬದುಕಿನ ಸಿಕ್ಕುಗಳು..!
Top Story

Sankranti 2026: ಎಳ್ಳು ಬೆಲ್ಲದ ನಡುವೆ ಲೌಕಿಕ ಬದುಕಿನ ಸಿಕ್ಕುಗಳು..!

by ನಾ ದಿವಾಕರ
January 14, 2026
Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!
Top Story

Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!

by ಪ್ರತಿಧ್ವನಿ
January 14, 2026
Top Story

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

by ಪ್ರತಿಧ್ವನಿ
January 13, 2026
Top Story

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

by ಪ್ರತಿಧ್ವನಿ
January 13, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

BBK 12: ಕರವೇ ಮಹಿಳಾ ಘಟಕದ ಅಧ್ಯಕ್ಷೆಗೆ ಕನ್ನಡ ಬರೆಯಲು ಬರಲ್ಲ-ಅಶ್ವಿನಿ ಗೌಡ ವಿರುದ್ಧ ಭಾರೀ ಟೀಕೆ

BBK 12: ಕರವೇ ಮಹಿಳಾ ಘಟಕದ ಅಧ್ಯಕ್ಷೆಗೆ ಕನ್ನಡ ಬರೆಯಲು ಬರಲ್ಲ-ಅಶ್ವಿನಿ ಗೌಡ ವಿರುದ್ಧ ಭಾರೀ ಟೀಕೆ

January 14, 2026
ನಡುರಸ್ತೆಯಲ್ಲಿ ರೌಡಿ ಶೀಟರ್ ಬರ್ಬರ ಹತ್ಯೆ

ನಡುರಸ್ತೆಯಲ್ಲಿ ರೌಡಿ ಶೀಟರ್ ಬರ್ಬರ ಹತ್ಯೆ

January 14, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada