• Home
  • About Us
  • ಕರ್ನಾಟಕ
Thursday, December 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಕೋವಿಡ್​ ಕಾಲದ ಹಗರಣ ರಿಪೋರ್ಟ್​.. ಡಾ ಸುಧಾಕರ್ ಏನಂತಾರೆ..?

ಕೃಷ್ಣ ಮಣಿ by ಕೃಷ್ಣ ಮಣಿ
September 1, 2024
in Top Story, ಕರ್ನಾಟಕ, ವಿಶೇಷ, ಶೋಧ
0
ಕೋವಿಡ್​ ಕಾಲದ ಹಗರಣ ರಿಪೋರ್ಟ್​.. ಡಾ ಸುಧಾಕರ್ ಏನಂತಾರೆ..?
Share on WhatsAppShare on FacebookShare on Telegram

ಕೋವಿಡ್ ಹಗರಣಗಳ ಸಂಬಂಧ ಮೈಕೆಲ್ ಡಿ ‌ಕುನ್ಹಾ ನೇತೃತ್ವದ ಆಯೋಗ ಮಧ್ಯಂತರ ವರದಿ ಸಲ್ಲಿಕೆ ಮಾಡಿರುವ ವಿಚಾರದ ಬಗ್ಗೆ ಸಂಸದ ಹಾಗು ಮಾಜಿ ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಪ್ರತಿಕ್ರಿಯೆ ನೀಡಿದ್ದಾರೆ. ಶನಿವಾರ ರಾತ್ರಿ ಸರ್ಕಾರ ವರದಿ ಪಡೆದಿದೆ. ಎಲ್ಲಾ ಸೇರಿ ಗುಣಾಕಾರ ಭಾಗಾಕಾರ ಎಲ್ಲಾ ಮಾಡಿದ್ದಾರೆ. ನಾನು ಕೋವಿಡ್ ಕಾಲದಲ್ಲಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಆಗಿದ್ದೆ. ಆ ವೇಳೆ ನಾನು ಅತ:ಕರಣದಿಂದ ಕೆಲಸ ಮಾಡಿದ್ದೇನೆ. ನಾನು ಯಾವುದೇ ಕಾನೂನು ಬಾಹಿರ ಕೆಲಸ ಮಾಡಿಲ್ಲ ಎಂದಿದ್ದಾರೆ.

ADVERTISEMENT

ಯಡಿಯೂರಪ್ಪ ನೇತೃತ್ವದಲ್ಲಿ ಟಾಸ್ಕ್ ಫೋರ್ಸ್ ರಚನೆ ಮಾಡಲಾಗಿತ್ತು. ಯಾವುದೇ ತೀರ್ಮಾನ ಇದ್ದರೂ ಟಾಸ್ಕ್ ಮೂಲಕವೇ ತೆಗೆದುಕೊಳ್ತಿದ್ದೆವು. ಹಿರಿಯ ಅಧಿಕಾರಿಗಳು, ತಜ್ಞರು ಕೂಡ ಅದರಲ್ಲಿ ಇದ್ದರು. ಆಗ ವೈದ್ಯಕೀಯ ತುರ್ತು ಪರಿಸ್ಥಿತಿ ಇತ್ತು. ಈಗ ಇವರು ಇವತ್ತಿನ ದರ ಆಧರಿಸಿ ಲೆಕ್ಕ ಹಾಕಿದ್ದಾರಂತೆ. ಮಧ್ಯಂತರ ವರದಿಯನ್ನು ಸ್ವೀಕಾರ ಮಾಡಿದ್ದಾರೆ. ವರದಿ ಬಗ್ಗೆ ಸರ್ಕಾರದ ಹೇಳಿಕೆ ಹೊರ ಬರಲಿ. ಊಹಾಪೋಹಗಳಿಗೆ ನಾನು ಉತ್ತರ ಕೊಡಲ್ಲ. ಈಗ ವರದಿಯಲ್ಲಿ ಅಕ್ರಮ ಬಗ್ಗೆ ಇದೆ ಅಂತಿದ್ದಾರೆ. ವರದಿಯನ್ನು ಲೀಕ್ ಮಾಡಿದ್ದಾರಾ..? ವರದಿ ಯಾರು ಓದಿದ್ದಾರೆ..?ನಾನು ಅಧಿಕೃತ ವರದಿ ನೋಡುವವರೆಗೂ ಮಾತಾಡಲ್ಲ. ನಾನು ಇದನ್ನು ಎದುರಿಸ್ತೇನೆ ಎಂದಿದ್ದಾರೆ.

ನಾನು ಆತ್ಮವಂಚನೆ ಮಾಡಿಕೊಳ್ಳದೇ ನನ್ನ ಪ್ರಾಣ ಒತ್ತೆ ಇಟ್ಟು ಊಟ ತಿಂಡಿ ಮರೆತು ಹಗಲಿರುಳು ರೋಗಿಗಳ ಸೇವೆ ಮಾಡಿದ್ದೇನೆ. ಇವರೆಲ್ಲ ಸತ್ಯ ಹರಿಶ್ಚಂದ್ರರಾ..? ಇವರ ಸರ್ಕಾರ ದರೋಡೆಕೋರರ ಸರ್ಕಾರ. ಎಲ್ಲ ಇಲಾಖೆಗಳಲ್ಲೂ ಅಕ್ರಮ‌ ಮಾಡ್ತಿದ್ದಾರೆ. ಕೋವಿಡ್ ಕಾಲದಲ್ಲಿ ಖರೀದಿ ಆಗಿರೋದೇ 7 ಸಾವಿರ ಕೋಟಿ‌ ಮೌಲ್ಯದಷ್ಟು. ಅಕ್ರಮವೂ ಅಷ್ಟೇ ಪ್ರಮಾಣ ಆಗಿದೆ ಅಂದ್ರೆ ನಂಬಲು ಸಾಧ್ಯನಾ..? ಊಹಾಪೋಹಗಳಿಗೆ ಉತ್ತರ ಕೊಡೋದು ಬೇಡ. ಅವರು ರಾಜಕೀಯ ದಿವಾಳಿತನ ತೋರಿಸಿದ್ದಾರೆ ಎಂದು ಟೀಕಿಸಿದ್ದಾರೆ.

ಮಧ್ಯಂತರ ವರದಿಯಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಿಬೇಕು ಅಂತ ಶಿಫಾರಸು ಮಾಡಿದ್ದಾರಂತೆ. ಮಾಡಲಿ, ಎದುರಿಸ್ತೇನೆ, ರಾಜಕೀಯವಾಗಿ, ಕಾನೂನಾತ್ಮಕವಾಗಿ ಎದುರಿಸ್ತೇನೆ. ಕೋವಿಡ್ ವಿಚಾರದಲ್ಲಿ ಸರ್ಕಾರದ ತನಿಖೆಯನ್ನು ಸ್ವಾಗತಿಸುತ್ತೇನೆ. ನ್ಯಾ. ಕುನ್ಹಾ ಅವರು ಅಂತಿಮ‌ ವರದಿಯನ್ನೂ ಕೊಡಲಿ. ಇನ್ನೂ ಆರು ತಿಂಗಳು ಕಾಲಾವಕಾಶ ತಗೊಂಡಿದ್ದಾರಂತೆ. ಈ ಸವಾಲನ್ನು ನಾನು ಸ್ವೀಕಾರ ಮಾಡ್ತೇನೆ, ಎದುರಿಸ್ತೇನೆ, ಸವಾಲನ್ನು ಎಂಜಾಯ್ ಮಾಡ್ತೇನೆ. ಹೊಸ ಪರಂಪರೆ ಶುರು ಮಾಡಿದ್ದಾರೆ ಅವರು‌ ಮಾಡಲಿ. ಇದು ದರೋಡೆಕೋರರ ಸರ್ಕಾರ. ಈ ಸರ್ಕಾರದಲ್ಲಿ ಪರ್ಸಂಟೇಜ್ ಅಲ್ಲ. ಇದೊಂದು ಪಾರ್ಟನರ್​​ಶಿಫ್​ ಸರ್ಕಾರ, ನಿವೃತ್ತ ನ್ಯಾಯಾಧೀಶರ ಮೇಲೆ ಒತ್ತಡ ಹಾಕಿದ್ದಾರೆ. ಒತ್ತಡ ಹಾಕಿ ಮಧ್ಯಂತರ ವರದಿ ಪಡೆದಿದ್ದಾರೆ. ಜಸ್ಟಿಸ್ ಕುನ್ನಾ ಈಗಲೂ ಸರಿಯಾದ ವರದಿ ಕೊಡುತ್ತಾರೆ ಎಂದು ನಾನು ನಂಬಿದ್ದೇನೆ ಎಂದಿದ್ದಾರೆ. ಯಡಿಯೂರಪ್ಪ, ಬೊಮ್ಮಾಯಿ‌ ನಾವು ರಾಜಕೀಯ ದ್ವೇಷ ಮಾಡಿಲ್ಲ. ನಾವು ಹಾಗೆ ಮಾಡಿದ್ದರೆ, ಕಾಂಗ್ರೆಸ್​ನವರು ಅರ್ಧ ಜನ ಜೈಲಿಗೆ ಹೋಗ್ತಿದ್ರು ಎನ್ನುವ ಸರ್ಕಾರದ ನಡೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೃಷ್ಣಮಣಿ

Tags: Aadhaar Cardbangladesh bank scamCovid 19covid 19 preventionCOVID-19covid19dr bimal chhajerdr chhajerdr sten ekberggopi and sudhakargopi sudhakargopi sudhakar comedygopi sudhakar new videonawazuddin siddiqui new moviesarscov2sudhakarsudhakar parithabangalvetrimaaran viduthalai movieviduthalai moviewhat is masked aadharwhat is masked aadhar card in hindiwhat is masked aadhar in hindiwhat is regular aadhar and masked aadhaar
Previous Post

ಸಿದ್ದರಾಮಯ್ಯ ಅವರನ್ನ ಅಲ್ಲಾಡ್ಸೋಕೆ ಸಾಧ್ಯನೇ ಇಲ್ಲ ಅಂದ್ರು..ಅದ್ರೆ ಈಗ!

Next Post

ರಾಜ್ಯಪಾಲರ ಬಳಿ ಫೈಲ್​ ಮಿಸ್ಸಿಂಗ್​.. ಡಿಸಿಎಂ ಶಾಕ್​..

Related Posts

Top Story

HDK: ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಬೇಡಿಕೆ ಬಹುತೇಕ ಈಡೇರಿಕೆಗೆ ಕೇಂದ್ರ ಸಮ್ಮತಿ..!!

by ಪ್ರತಿಧ್ವನಿ
December 3, 2025
0

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಅನ್ನಪೂರ್ಣದೇವಿ, ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರೊಂದಿಗೆ ಚರ್ಚೆ. ನೌಕರರ ಪ್ರಮುಖರ ಜತೆ ಅನ್ನಪೂರ್ಣದೇವಿ ಅವರನ್ನು ಭೇಟಿಯಾಗಿ ಚರ್ಚಿಸಿದ ಹೆಚ್ಡಿಕೆ...

Read moreDetails

KJ George: ಇಂಧನ ಇಲಾಖೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಸಭೆ ನಡೆಸಿದ ಕೆಜೆ ಜಾರ್ಜ್‌..!!

December 3, 2025

ಅದ್ದೂರಿಯಾಗಿ ನಡೆಯಲಿದೆ “JAM JUNXION” ಬೆಂಗಳೂರಿನ ಬಿಗೆಸ್ಟ್ ಮ್ಯೂಸಿಕಲ್ ನೈಟ್..!!

December 3, 2025
Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!

Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!

December 3, 2025
ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

December 3, 2025
Next Post
ರಾಜ್ಯಪಾಲರ ಬಳಿ ಫೈಲ್​ ಮಿಸ್ಸಿಂಗ್​.. ಡಿಸಿಎಂ ಶಾಕ್​..

ರಾಜ್ಯಪಾಲರ ಬಳಿ ಫೈಲ್​ ಮಿಸ್ಸಿಂಗ್​.. ಡಿಸಿಎಂ ಶಾಕ್​..

Recent News

Top Story

HDK: ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಬೇಡಿಕೆ ಬಹುತೇಕ ಈಡೇರಿಕೆಗೆ ಕೇಂದ್ರ ಸಮ್ಮತಿ..!!

by ಪ್ರತಿಧ್ವನಿ
December 3, 2025
Top Story

KJ George: ಇಂಧನ ಇಲಾಖೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಸಭೆ ನಡೆಸಿದ ಕೆಜೆ ಜಾರ್ಜ್‌..!!

by ಪ್ರತಿಧ್ವನಿ
December 3, 2025
Top Story

ಅದ್ದೂರಿಯಾಗಿ ನಡೆಯಲಿದೆ “JAM JUNXION” ಬೆಂಗಳೂರಿನ ಬಿಗೆಸ್ಟ್ ಮ್ಯೂಸಿಕಲ್ ನೈಟ್..!!

by ಪ್ರತಿಧ್ವನಿ
December 3, 2025
Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!
Top Story

Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!

by ಪ್ರತಿಧ್ವನಿ
December 3, 2025
ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?
Top Story

ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

by ಪ್ರತಿಧ್ವನಿ
December 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

HDK: ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಬೇಡಿಕೆ ಬಹುತೇಕ ಈಡೇರಿಕೆಗೆ ಕೇಂದ್ರ ಸಮ್ಮತಿ..!!

December 3, 2025

KJ George: ಇಂಧನ ಇಲಾಖೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಸಭೆ ನಡೆಸಿದ ಕೆಜೆ ಜಾರ್ಜ್‌..!!

December 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!