• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕಲೆಕ್ಷನ್‌ ವಿಚಾರಕ್ಕೆ ಗಲಾಟೆ- ನಡುರಸ್ತೆಯಲ್ಲೇ ಬಡಿದಾಡಿಕೊಂಡ ಮಂಗಳಮುಖಿಯರು!

ಪ್ರತಿಧ್ವನಿ by ಪ್ರತಿಧ್ವನಿ
September 3, 2024
in Top Story, ಇತರೆ / Others
0
Share on WhatsAppShare on FacebookShare on Telegram

ಮೈಸೂರು: ಕಲೆಕ್ಷನ್‌ ವಿಚಾರಕ್ಕೆ ಎರಡು ಮಂಗಳಮುಖಿಯರ ಗುಂಪು ನಡುರಸ್ತೆಯಲ್ಲೇ ಹೊಡೆದಾಡಿಕೊಂಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು ಘಟನೆ ಬಗ್ಗೆ ದೇವರಾಜ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ಕಳೆದ ನಾಲ್ಕು ದಿನಗಳ ಹಿಂದೆ ನಗರದ ಸಿಟಿ ಬಸ್‌ ನಿಲ್ದಾಣದ ಬಳಿ ಜಗನ್ಮೋಹನ ಅರಮನೆ ಬಳಿ ಘಟನೆ ನಡೆದಿದೆ. ಭಿಕ್ಷೆ ಬೇಡುವ ವಿಚಾರವಾಗಿ ಮಂಗಳಮುಖಿಯರ ಎರಡು ಗುಪುಗಳ ನಡುವೆ ಗಲಾಟೆ ನಡೆದಿದೆ. ಒಂದು ಕಡೆಯ ಏರಿಯಾಗೆ ಮತ್ತೊಂದು ಮಂಗಳಮುಖಿಯರ ಗುಂಪು ಬಂದು ಭಿಕ್ಷೆ ಬೇಡುತ್ತಿದ್ದಾರೆ ಎಂದು ನಡು ರಸ್ತೆಯಲ್ಲೇ ಹೊಡೆದಾಡಿಕೊಂಡಿದ್ದಾರೆ.

ವೈರಲ್‌ ವಿಡಿಯೋದಲ್ಲಿ ಮಂಗಳಮುಖಿಯರ ಗುಂಪು ಓರ್ವ ಮಂಗಳಮುಖಿಯ ಮೇಲೆ ಹಲ್ಲೆ ನಡೆಸಿ, ವಿವಸ್ತ್ರಗೊಳಿಸಿರುವುದು ಕಂಡುಬಂದಿದೆ. ರಸ್ತೆಯಲ್ಲಿ ಬಿದ್ದುಕೊಂಡಿದ್ದ ಮಂಗಳಮುಖಿಯನ್ನು ಮತ್ತಿಬ್ಬರು ಮಂಗಳಮುಖಿಯರು ಎಬ್ಬಿಸಲು ಪ್ರಯತ್ನಿಸಿದ್ದಾರೆ. ಇದರ ಹಿಂದುಗಡೆ ಇನ್ನಷ್ಟು ಮಂಗಳಮುಖಿಯರು ಬಡಿದಾಡಿಕೊಂಡಿದ್ದಾರೆ.

ಘಟನೆಯಿಂದ ಸಾರ್ವಜನಿಕರಿಗೆ ತೊಂದರೆಯಾಗಿದ್ದು, ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ಅವರನ್ನು ಸಮಾಧನಾಪಡಿಸಲು ಸ್ಥಳೀಯರು ಪ್ರಯತ್ನಸಿದರೂ ಸಾಧ್ಯವಾಗದೇ ಹೋಗಿದ್ದು, ಬಳಿಕ ಪೊಲೀಸರಿಗೆ ತಿಳಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಐವರು ಮಂಗಳಮುಖಿಯರನ್ನು ವಶಕ್ಕೆ ಪಡೆದು, ಮತ್ತೆ ಈ ರೀತಿ ಆಗದಂತೆ ಎಚ್ಚರಿಕೆ ನೀಡಿದ್ದಾರೆ.

Tags: Mangalmukhis foughtSocial MediaViral Video
Previous Post

ಮರ್ಯಾದಾ ಹತ್ಯೆ ; ಮಗಳನ್ನು ಕೊಂದು ಕೈ ಕಾಲು ಕತ್ತರಿಸಿದ ತಂದೆ

Next Post

ಜಮ್ಮು ನಲ್ಲಿ ಡ್ರೋನ್‌ ನಿಂದ ಬೀಳಿಸಿದ್ದ ಮೂರು ಪಿಸ್ತೂಲುಗಳ ವಶ

Related Posts

ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-
Top Story

ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

by ಪ್ರತಿಧ್ವನಿ
April 23, 2026
0

(ಡಾ ಬಾಬು ಜಗಜೀವನ್‌ರಾಮ್‌ ಅಧ್ಯಯನ, ಸಂಶೋಧನೆ ಮತ್ತು ವಿಸ್ತರಣ ಕೇಂದ್ರ ಹಾಗೂ ಪರಿಶಿಷ್ಟ ಜಾತಿ/ಪಂಗಡ ವಿಶೇಷ ಘಟಕ ಮೈಸೂರು ವಿಶ್ವವಿದ್ಯಾನಿಲಯ ಜಂಟಿ ಆಶ್ರಯದಲ್ಲಿ ದಿನಾಂಕ 06-04-2026ರಂದು ನಡೆದ...

Read moreDetails
ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

April 22, 2026
ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

April 22, 2026
ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

April 22, 2026
ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

April 22, 2026
Next Post

ಜಮ್ಮು ನಲ್ಲಿ ಡ್ರೋನ್‌ ನಿಂದ ಬೀಳಿಸಿದ್ದ ಮೂರು ಪಿಸ್ತೂಲುಗಳ ವಶ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada