• Home
  • About Us
  • ಕರ್ನಾಟಕ
Monday, February 2, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಸೀರೇ ಕಳ್ಳಿಯರ ಬಂಧನ.. 38 ಲಕ್ಷದ ಸೀರೆ ಜಪ್ತಿ..

ಕೃಷ್ಣ ಮಣಿ by ಕೃಷ್ಣ ಮಣಿ
September 3, 2024
in Top Story, ಕರ್ನಾಟಕ, ಜೀವನದ ಶೈಲಿ, ಶೋಧ
0
ಸೀರೇ ಕಳ್ಳಿಯರ ಬಂಧನ.. 38 ಲಕ್ಷದ ಸೀರೆ ಜಪ್ತಿ..
Share on WhatsAppShare on FacebookShare on Telegram

ಬೆಂಗಳೂರು: ನಗರದಲ್ಲಿ ಸೀರೆ ಕದಿಯುತ್ತಿದ್ದ ಮಹಿಳೆಯರ ಗ್ಯಾಂಗ್ ಬಂಧನ ಮಾಡಲಾಗಿದೆ. ಜೆಪಿ ನಗರ ಪೊಲೀಸರು ನಾಲ್ವರು ಮಹಿಳೆಯರನ್ನು ಬಂಧನ ಮಾಡಿದ್ದಾರೆ. ಪೊನ್ನೂರು ಮಲ್ಲಿ, ವೆಂಕಟೇಶ್ವರಮ್ಮ, ಮಾಧುಗನಿ ಜಾನಕಿ ಹಾಗೂ ಮೇಧ ರಜನಿ ಬಂಧಿತ ಆರೋಪಿಗಳು.

ADVERTISEMENT

ಬೆಂಗಳೂರು ನಗರದ ಪ್ರತಿಷ್ಠಿತ ಸೀರೆ ಅಂಗಡಿಗಳಲ್ಲಿ ಸೀರೆ ಕಳ್ಳತನ ಮಾಡುತ್ತಿದ್ದ ಆರೋಪ ಕೇಳಿ ಬಂದಿತ್ತು. ಗ್ಯಾಂಗ್ ಬೆನ್ನತ್ತಿದ ಜೆಪಿ ನಗರ ಪೊಲೀಸ್ರು, ಆಂಧ್ರಪ್ರದೇಶ ಮೂಲದ ಮಹಿಳಾ ಗ್ಯಾಂಗ್ ಬಂಧಿಸಿದ್ದಾರೆ. ಶ್ರೀಮಂತ ಮಹಿಳೆಯರ ರೀತಿ ರೆಡಿಯಾಗಿ ಅಂಗಡಿಗೆ ಬರ್ತಿದ್ದ ಗ್ಯಾಂಗ್, ಖರೀದಿ ನೆಪದಲ್ಲಿ ಗಮನ ಬೇರೆಡೆ ಸೆಳೆದು ಸೀರೆ ಕಳ್ಳತನ ಮಾಡುತ್ತಿತ್ತು.

ಸಣ್ಣ ಪುಟ್ಟ ಸೀರೆಗಳನ್ನ ಬಿಟ್ಟು ಕೇವಲ ದುಬಾರಿ ಬೆಲೆಯ ಸೀರೆಗಳನ್ನೇ ಇವರು ಟಾರ್ಗೆಟ್ ಮಾಡುತ್ತಿದ್ದರು. ಲಕ್ಷಕ್ಕೂ ಅಧಿಕ ಬೆಲೆಯ ಸೀರೆಗಳನ್ನಷ್ಟೇ ಕದಿಯುತ್ತಿದ್ದ ಮಹಿಳೆಯರನ್ನು ಬಂಧಿಸಿದ್ದು, ಬಂಧಿತರಿಂದ ಬರೋಬ್ಬರಿ 17.5 ಲಕ್ಷ ಮೌಲ್ಯದ 38 ಸೀರೆಗಳು ವಶಪಡಿಸಿಕೊಳ್ಳಲಾಗಿದೆ.

Tags: arrested by visakha policebase for sons of the forestbest base in sons of the forestbihar thieves gang arrestedforesthouse in sons of the forestlatest news of gujaratsons of the forestsons of the forest gameplaysons of the forest hindi gameplaysons of the forest new updatesons of the forest part8sons of the forest videosons of the forest#8techno gamez the forest part2the forestthe forest #8uttar pradesh latest
Previous Post

ಮೈಸೂರಿಗೆ ಹೋಗಿ ಚಾಮುಂಡಿ ತಾಯಿ ದರ್ಶನ ನೆಪ ಮಾತ್ರ, ಸಿದ್ದರಾಮಯ್ಯ ಉದ್ದೇಶವೇ ಬೇರೆ

Next Post

“ಯಲಾಕುನ್ನಿ” ಮೇರಾ ನಾಮ್ ವಜ್ರಮುನಿ ಲುಕ್ ನಲ್ಲಿ ಕೋಮಲ್ ಕಮಾಲ್

Related Posts

ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?
Top Story

ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

by ಪ್ರತಿಧ್ವನಿ
February 2, 2026
0

ನವದೆಹಲಿ:  ವಿಶ್ವವಿದ್ಯಾಲಯ ಧನಸಹಾಯ ಆಯೋಗವು (UGC) ಜನವರಿ 13, 2026 ರಂದು 'ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಉತ್ತೇಜನ ನಿಯಮಾವಳಿಗಳು, 2026' (Promotion of Equity in...

Read moreDetails
Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?

Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?

February 2, 2026
ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

February 1, 2026
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

February 1, 2026
ಅಕ್ರಮ ಗಣಿಗಾರಿಕೆಗೆ ಜೆಸಿಬಿ ಮೇಲೆ ಕಲ್ಲೆಸೆದು ಕಾನೂನಿನ ಗಡುಸು ಮುಖ ತೋರಿಸಿದ ಮಹಿಳಾ ಅಧಿಕಾರಿ

ಅಕ್ರಮ ಗಣಿಗಾರಿಕೆಗೆ ಜೆಸಿಬಿ ಮೇಲೆ ಕಲ್ಲೆಸೆದು ಕಾನೂನಿನ ಗಡುಸು ಮುಖ ತೋರಿಸಿದ ಮಹಿಳಾ ಅಧಿಕಾರಿ

February 1, 2026
Next Post

"ಯಲಾಕುನ್ನಿ" ಮೇರಾ ನಾಮ್ ವಜ್ರಮುನಿ ಲುಕ್ ನಲ್ಲಿ ಕೋಮಲ್ ಕಮಾಲ್

Recent News

ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?
Top Story

ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

by ಪ್ರತಿಧ್ವನಿ
February 2, 2026
Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?
Top Story

Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?

by ಪ್ರತಿಧ್ವನಿ
February 2, 2026
ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?
Top Story

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

by ಪ್ರತಿಧ್ವನಿ
February 1, 2026
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!
Top Story

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

by ಪ್ರತಿಧ್ವನಿ
February 1, 2026
ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ
Top Story

ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

February 2, 2026
ನೇಲ್ ಕಟ್ಟರ್ ನಲ್ಲಿ ಈ ಹೋಲ್ ಯಾಕೆ ಇರುತ್ತದೆ ಗೊತ್ತೆ ?

ನೇಲ್ ಕಟ್ಟರ್ ನಲ್ಲಿ ಈ ಹೋಲ್ ಯಾಕೆ ಇರುತ್ತದೆ ಗೊತ್ತೆ ?

February 2, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!