• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, June 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ತಮಿಳುನಾಡಿನ ತಿರುಚ್ಚಿಯಲ್ಲಿ ಚೀನಾದ ಅವಧಿ ಮೀರಿದ ನೂಡಲ್ಸ್‌ ತಿಂದು 15 ವರ್ಷದ ಬಾಲಕಿ ಸಾವು

ಪ್ರತಿಧ್ವನಿ by ಪ್ರತಿಧ್ವನಿ
September 4, 2024
in Top Story, ಇತರೆ / Others
0
Share on WhatsAppShare on FacebookShare on Telegram

ತಿರುಚಿ/ಚೆನ್ನೈ (ತಮಿಳುನಾಡು): ತಿರುಚ್ಚಿಯಲ್ಲಿ ನೂಡಲ್ಸ್ ತಿಂದು 15 ವರ್ಷದ ಬಾಲಕಿ ಸಾವನ್ನಪ್ಪಿದ ನಂತರ ಸಗಟು ವ್ಯಾಪಾರಿಯಿಂದ 800 ಕೆಜಿ ಅವಧಿ ಮೀರಿದ ನೂಡಲ್ಸ್ ಪ್ಯಾಕೆಟ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ವೈದ್ಯಕೀಯ ಮತ್ತು ಕುಟುಂಬ ಕಲ್ಯಾಣ ಸಚಿವ ಮಾ. ಸುಬ್ರಮಣಿಯನ್ ತಿಳಿಸಿದ್ದಾರೆ.

ADVERTISEMENT

ಮೂಲಗಳ ಪ್ರಕಾರ, ಜಾನ್ ಜೂಡಿ ಮೈಲ್ ಅವರು ತಿರುಚ್ಚಿಯ ಅರಿಯಮಂಗಲಂ ಕೀಲಾ ಅಂಬಿಕಾಪರಮ್‌ ನಿವಾಸಿ ಆಗಿದ್ದು ಇವರು ರೈಲ್ವೆ ಉದ್ಯೋಗಿಯಾಗಿ ಕೆಲಸ ಮಾಡುತ್ತಿದ್ದಾರೆ. ಅವರ ಮಗಳು ಜಾನ್ ಸ್ಟೆಫಿ ಜಾಕ್ವೆಲಿನ್ ಮೈಲ್ (ವಯಸ್ಸು 15). ತಿರುಚ್ಚಿಯ ಖಾಸಗಿ ಶಾಲೆಯೊಂದರಲ್ಲಿ 10 ನೇ ತರಗತಿ ಓದುತ್ತಿದ್ದಳು. ಜಾಕ್ವೆಲಿನ್ ಸ್ವಂತವಾಗಿ ನೂಡಲ್ಸ್ ಬೇಯಿಸಿಕೊಂಡು ತಿನ್ನಲು ಇಷ್ಟಪಡುತ್ತಿದ್ದರು. ನಿನ್ನೆ ರಾತ್ರಿ ಆನ್‌ಲೈನ್‌ನಲ್ಲಿ ಖರೀದಿಸಿದ ನೂಡಲ್ಸ್ ಪ್ಯಾಕೆಟ್ ತೆಗೆದುಕೊಂಡು ಅದನ್ನು ಬೇಯಿಸಿ ಎಂದಿನಂತೆ ಕೊನೆಯದಾಗಿ ತಿಂದಿದ್ದಾಳೆ. ನಂತರ, ಅವಳು ಮಲಗಲು ಹೋದಳು.

ಆದರೆ, ಜಾಕ್ವೆಲಿನ್ ಇಂದು ಮುಂಜಾನೆ ಸಾವನ್ನಪ್ಪಿದ್ದಾರೆ. ಸ್ಥಳೀಯರು ಜಾಕ್ವೆಲಿನ್ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿದೆ.ಇದರ ಬೆನ್ನಲ್ಲೇ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಸುಬ್ರಮಣಿಯನ್, ಅಮೆಜಾನ್‌ನಲ್ಲಿ ಖರೀದಿಸಿದ ಚೀನಾ ಕಂಪನಿಯ ಬುಲ್ಡಾಕ್ ನೂಡಲ್ಸ್ ಮತ್ತು ತಂಪು ಪಾನೀಯವನ್ನು ತಿಂದು 15 ವರ್ಷದ ಬಾಲಕಿ ನಿನ್ನೆ ತಿರುಚ್ಚಿಯಲ್ಲಿ ಸಾವನ್ನಪ್ಪಿದ್ದಾಳೆ.

ಕೂಡಲೇ ಆಹಾರ ಸುರಕ್ಷತಾ ಇಲಾಖೆ ಈ ಬಗ್ಗೆ ತನಿಖೆ ನಡೆಸಿದೆ ಎಂದರು. ‘‘ಕೆಲವು ಚೈನೀಸ್ ನೂಡಲ್ಸ್ ಲಭ್ಯತೆ ಕುರಿತು ಕೂಲಂಕುಷವಾಗಿ ಪರಿಶೀಲನೆ ನಡೆಸಿದ ಬಳಿಕ ಸಗಟು ವ್ಯಾಪಾರಿಯಿಂದ ಅವಧಿ ಮೀರಿದ 800 ಕೆಜಿ ನೂಡಲ್ಸ್ ಪ್ಯಾಕೆಟ್ ಗಳನ್ನು ವಶಪಡಿಸಿಕೊಂಡಿದ್ದಾರೆ.

Tags: A 15-year-old girl died after eating expired Chinese noodlesFamily Welfare Minister Md.Subramanianministry of health department
Previous Post

ತಮಿಳರಿಂದ ಬಾಂಬ್‌ ಸ್ಪೋಟ ಆರೋಪ ; ಕೋರ್ಟಿಗೆ ಕ್ಷಮೆಯಾಚಿಸಿದ ಸಚಿವೆ ಶೋಭಾ ಕರಂದ್ಲಾಜೆ

Next Post

ತ್ವಚೆಗೆ ಮಾತ್ರವಲ್ಲ, ಆರೋಗ್ಯಕ್ಕೂ ಕೂಡ ಬೆಸ್ಟ್ ಈ ಅಲೋವೆರಾ

Related Posts

ಶಬರಿಮಲೆಯಲ್ಲಿ ಎಐ ತಂತ್ರಜ್ಞಾನ ಅಳವಡಿಕೆ: ಭಕ್ತರ ದರ್ಶನಕ್ಕೆ ಮತ್ತಷ್ಟು ಸುಗಮ ವ್ಯವಸ್ಥೆ
Top Story

ಶಬರಿಮಲೆಯಲ್ಲಿ ಎಐ ತಂತ್ರಜ್ಞಾನ ಅಳವಡಿಕೆ: ಭಕ್ತರ ದರ್ಶನಕ್ಕೆ ಮತ್ತಷ್ಟು ಸುಗಮ ವ್ಯವಸ್ಥೆ

by ಪ್ರತಿಧ್ವನಿ
June 13, 2026
0

ದಕ್ಷಿಣ ಭಾರತದ ಪ್ರಸಿದ್ಧ ಯಾತ್ರಾ ಕ್ಷೇತ್ರವಾದ ಶಬರಿಮಲೆಗೆ ಆಗಮಿಸುವ ಲಕ್ಷಾಂತರ ಭಕ್ತರಿಗೆ ಉತ್ತಮ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ತಿರುವಿತಾಂಕುರ್ ದೇವಸ್ವಂ ಬೋರ್ಡ್ (ಟಿಡಿಬಿ) ಮಹತ್ವದ ನಿರ್ಧಾರ ಕೈಗೊಂಡಿದೆ....

Read moreDetails
ರಾಜಕೀಯ ಚದುರಂಗದಲ್ಲಿ ಯಾವ ಕಾಯಿ ನಡೆಸ್ತಾರೆ ಅಂತಾ ಯಾರೂ ಹೇಳಲ್ಲ: ಸಿಎಂ ಡಿಕೆಶಿ

ಅಧಿಕಾರಿಗಳಿಗೆ ಸಿಎಂ ಡಿಕೆ ಶಿವಕುಮಾರ್ ಖಡಕ್ ಸಂದೇಶ: ‘ಲಂಚಕ್ಕೆ ಬ್ರೇಕ್, ಡ್ರಗ್ಸ್‌ಗೆ ಕಡಿವಾಣ, ಜನಸೇವೆಗೆ ಆದ್ಯತೆ’

June 13, 2026
ಇರಾನ್ ಮಾಜಿ ಸರ್ವೋಚ್ಚ ನಾಯಕ ಅಲಿ ಖಮೇನಿ ಅಂತಿಮ ಯಾತ್ರೆಗೆ ದಿನಾಂಕ ನಿಗದಿ:ವಿಧಿವಿಧಾನ ಹೀಗಿರಲಿದೆ

ಇರಾನ್ ಮಾಜಿ ಸರ್ವೋಚ್ಚ ನಾಯಕ ಅಲಿ ಖಮೇನಿ ಅಂತಿಮ ಯಾತ್ರೆಗೆ ದಿನಾಂಕ ನಿಗದಿ:ವಿಧಿವಿಧಾನ ಹೀಗಿರಲಿದೆ

June 13, 2026
‘ಜೋಡಿ ನಂ.1’ನಾ ಅಥವಾ ‘ಡಿವೋರ್ಸ್ ನಂ.1’ನಾ? ರಿಯಾಲಿಟಿ ಶೋ ವಿರುದ್ಧ ವೀಕ್ಷಕರ ಆಕ್ರೋಶ

‘ಜೋಡಿ ನಂ.1’ನಾ ಅಥವಾ ‘ಡಿವೋರ್ಸ್ ನಂ.1’ನಾ? ರಿಯಾಲಿಟಿ ಶೋ ವಿರುದ್ಧ ವೀಕ್ಷಕರ ಆಕ್ರೋಶ

June 13, 2026
Priyanka Kharge: ಕರ್ನಾಟಕ ರಾಜ್ಯ ಕೌಶಲ್ಯ ಅಭಿವೃದ್ಧಿ ನೀತಿ 2025–32ಕ್ಕೆ ಅನುಮೋದನೆ

ರಾಜ್ಯದ ಸರ್ಕಾರಿ ಕಾಲೇಜುಗಳಲ್ಲಿ 50 ಕೃತಕ ಬುದ್ಧಿಮತ್ತೆ ಪ್ರಯೋಗಾಲಯ: ಭವಿಷ್ಯಕ್ಕಾಗಿ ಮಹತ್ವದ ಹೆಜ್ಜೆ

June 13, 2026
Next Post

ತ್ವಚೆಗೆ ಮಾತ್ರವಲ್ಲ, ಆರೋಗ್ಯಕ್ಕೂ ಕೂಡ ಬೆಸ್ಟ್ ಈ ಅಲೋವೆರಾ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada