• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಊರುಗಳಿಗೆ ಹೊರಟ ಜನ.. ಮೆಜೆಸ್ಟಿಕ್‌ ಹೌಸ್‌ಫುಲ್‌..

ಪ್ರತಿಧ್ವನಿ by ಪ್ರತಿಧ್ವನಿ
September 7, 2024
in Top Story, ಇದೀಗ, ಕರ್ನಾಟಕ, ಜೀವನದ ಶೈಲಿ, ರಾಜಕೀಯ, ವಿಶೇಷ, ಸರ್ಕಾರಿ ಗೆಜೆಟ್
0
Share on WhatsAppShare on FacebookShare on Telegram

ಗೌರಿ – ಗಣೇಶ ಹಬ್ಬದ ಹಿನ್ನಲೆಯಲ್ಲಿ ಮೆಜೆಸ್ಟಿಕ್ ಬಸ್ ನಿಲ್ದಾಣದಿಂದ ಊರುಗಳಿಗೆ ಹೊರಟಿದ್ದಾರೆ ಜನ. ಮೆಜೆಸ್ಟಿಕ್ KSRTC ಬಸ್ ನಿಲ್ದಾಣದಲ್ಲಿ ಪ್ರಯಾಣಿಕರು ಜಮಾಯಿಸಿದ್ದು, ಗಣೇಶ ಹಬ್ಬದ ಪ್ರಯುಕ್ತ KSRTC ವಿಶೇಷ ಹೆಚ್ಚುವರಿ ಬಸ್ ಸೇವೆ ಒದಗಿಸಿದೆ.

ADVERTISEMENT

ಒಟ್ಟು 1,500 ಹೆಚ್ಚುವರಿ ವಿಶೇಷ ಬಸ್ ನಿಯೋಜನೆ ಮಾಡಿದ್ದು, ಶನಿವಾರ ಗಣೇಶ ಚತುರ್ಥಿ, ಸೆಪ್ಟೆಂಬರ್ 8 ರಂದು ಭಾನುವಾರ ಆಗಿರುವ ಹಿನ್ನೆಲೆಯಲ್ಲಿ ಹೆಚ್ಚಿನ ಜನರು ಹುಟ್ಟೂಗಳಿಗೆ ಹೊರಟಿದ್ದಾರೆ. ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆ ಸುಬ್ರಮಣ್ಯ, ಶಿವಮೊಗ್ಗ, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ಹಾಸನ, ರಾಯಚೂರು, ಬೀದರ್, ಯಾದಗಿರಿ, ಹೈದ್ರಾಬಾದ್, ತಿರುಪತಿ, ವಿಜಯವಾಡ, ಕಾರವಾರ, ಕಲಬುರಗಿ ಭಾಗಗಳಿಗೆ ಹೆಚ್ಚುವರಿ ಬಸ್ ಸೇವೆ ನೀಡಲಾಗಿದೆ.

ಹೊರ ಜಿಲ್ಲೆಗಳಿಗೂ ಕಾರ್ಯಾಚರಣೆ ಶುರು ಮಾಡಿವೆ ಬಿಎಂಟಿಸಿ ಬಸ್‌ಗಳು. KSRTCಯಲ್ಲಿ ಬಸ್‌ಗಳ ಕೊರತೆ ಎದುರಾದ ಹಿನ್ನೆಲೆಯಲ್ಲಿ ಬಿಎಂಟಿಸಿ ಬಸ್‌ಗಳನ್ನ ಬಳಸಿಕೊಳ್ಳಲು KSRTC ನಿರ್ಧಾರ ಮಾಡಿದೆ. ಹಬ್ಬಕ್ಕಾಗಿ ಹೆಚ್ಚುವರಿ 200 ಬಿಎಂಟಿಸಿ ಬಸ್‌ಗಳನ್ನು KSRTC ಬಳಸಿಕೊಳ್ತಿದೆ. ಶಿವಮೊಗ್ಗ, ಧಾರವಾಡ, ತುಮಕೂರು , ಕೋಲಾರ, ಮೈಸೂರು ಭಾಗದಲ್ಲಿ BMTC ಬಸ್‌ ಕಾರ್ಯಾಚರಣೆ ಮಾಡುತ್ತಿದೆ.

1500 ಬಸ್‌ಗಳನ್ನು ಹೆಚ್ಚುವರಿಯಾಗಿ ನೀಡಿದರೂ ಬಸ್‌ಗಳಲ್ಲಿ ಜನರೋ ಜನ ಎನ್ನುವಂತಾಗಿದೆ. ಮತ್ತಷ್ಟು ಹೆಚ್ಚುವರಿ ಬಸ್‌ಗಳಿಗೆ ಬೇಡಿಕೆ ಬಂದಿದೆ. ಉತ್ತರ ಕರ್ನಾಟಕ ಕಡೆ ಹೊರಡುತ್ತಿರುವ ಬಸ್ಸುಗಳು ತುಂಬಿ ತುಳುಕುತ್ತಿವೆ. ಹುಬ್ಬಳ್ಳಿ, ದಾವಣಗೆರೆ, ತಿರುಪತಿ, ಬಳ್ಳಾರಿ, ಧಾರವಾಡ, ಚಿತ್ರದುರ್ಗ, ಗದಗ, ಬೆಳಗಾವಿ, ಹೊಸಪೇಟೆ, ಯಲಬುರ್ಗಾ, ಗಂಗಾವತಿ, ಜಮಖಂಡಿ, ರಾಯಚೂರು, ಬಾಗಲಕೋಟೆ, ಕೊಪ್ಪಳ ಕಡೆ ಹೋಗುತ್ತಿರುವ ಬಸ್ಸುಗಳು ಹೌಸ್‌ಫುಲ್‌ ಆಗಿ ಹೋಗುತ್ತಿವೆ.

Tags: BMTCCongress PartyDKShivakumarKSRTC BMTC NWKRTC KKRTCsiddaramaiahSrinivasTransport Minister Ramalingareddyಎಚ್ ಡಿ ಕುಮಾರಸ್ವಾಮಿಸಿದ್ದರಾಮಯ್ಯ
Previous Post

ಸೆ.8, 15ರ ಭಾನುವಾರವೂ ತೆರೆದಿರಲಿದೆ ಬೆಸ್ಕಾಂ ಉಪವಿಭಾಗದ ಕ್ಯಾಶ್‌ ಕೌಂಟರ್

Next Post

ಸರ್ಕಾರವೇ ದರ್ಶನ್‌ ಕೇಸ್‌ ಅನ್ನು ವೈಭವೀಕರಿಸುತ್ತಿದೆ.. ಹೇಳಿದ್ಯಾಕೆ..?

Related Posts

ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ
Top Story

ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

by ಪ್ರತಿಧ್ವನಿ
April 11, 2026
0

2019ರಲ್ಲಿ ಒಂದು ಕನಸು ಆರಂಭವಾಯಿತು…ಸತ್ಯದ ಧ್ವನಿಯನ್ನು ಜನರಿಗೆ ತಲುಪಿಸುವ ಕನಸು…ಆ ಕನಸಿನ ಹೆಸರು – ಪ್ರತಿಧ್ವನಿ ನ್ಯೂಸ್. ಇಂದು, 2026ರ ಏಪ್ರಿಲ್ 11… ಪ್ರತಿಧ್ವನಿ ತನ್ನ ಏಳು...

Read moreDetails
ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

April 11, 2026
₹10,000 ಮೇಲ್ಪಟ್ಟ ಯುಪಿಐ ವಹಿವಾಟಿಗೆ ‘ಒಂದು ಗಂಟೆ’ ವಿಳಂಬ? ವಂಚನೆ ತಡೆಗೆ RBI ಹೊಸ ಯೋಜನೆ

ಪ್ಲೂಟೋಗೆ ಮತ್ತೆ ಗ್ರಹ ಸ್ಥಾನಮಾನ? ಬಾಲಕಿಯ ಪತ್ರದಿಂದ ವಿಜ್ಞಾನ ಲೋಕದಲ್ಲಿ ಚರ್ಚೆ

April 10, 2026
ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

April 10, 2026
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
Next Post

ಸರ್ಕಾರವೇ ದರ್ಶನ್‌ ಕೇಸ್‌ ಅನ್ನು ವೈಭವೀಕರಿಸುತ್ತಿದೆ.. ಹೇಳಿದ್ಯಾಕೆ..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada