• Home
  • About Us
  • ಕರ್ನಾಟಕ
Saturday, June 28, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಸ್ಮೈಲ್ ಗುರು ರಕ್ಷಿತ್ ಚೊಚ್ಚಲ ಸಿನಿಮಾಗೆ ಅಮ್ಮು ಟೈಟಲ್ ಫಿಕ್ಸ್..ಪ್ರೇಮ್ ಮಗಳ ಚಿತ್ರಕ್ಕೆ ವಿಜಯ್ ಕುಮಾರ್ ಸಾಥ್

ಪ್ರತಿಧ್ವನಿ by ಪ್ರತಿಧ್ವನಿ
September 7, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಡಾ ಪುನೀತ್ ರಾಜ್ ಕುಮಾರ್ ಜೊತೆ ‘ಆಕಾಶ್’, ‘ಅರಸು’, Akash’, ‘King ಪ್ರಜ್ವಲ್ ದೇವರಾಜ್‌ ನಟನೆಯ Prajwal Devaraj ‘ಮೆರವಣಿಗೆ’ಯಂತಹ ಸೂಪರ್ ಹಿಟ್ ಸಿನಿಮಾಗಳ ನಿರ್ದೇಶಕ ಮಹೇಶ್ ಬಾಬು ಹೊಸ ಸಿನಿಮಾದ ಟೈಟಲ್ ಬಿಡುಗಡೆ Title release)ಮಾಡಲಾಗಿದೆ.ವಿಭಿನ್ನವಾಗಿ ಚಿತ್ರತಂಡ ಶೀರ್ಷಿಕೆಯನ್ನು ಅನಾವರಣ ಮಾಡಿದೆ.ಪುದುಚೇರಿಯ 82 ಸಮುದ್ರದ ಆಳದಲ್ಲಿ ಸ್ಕೂಬಾ ಡೈಯಿಂಗ್ ಮೂಲಕ ಚಿತ್ರತಂಡ ಟೈಟಲ್ ರಿವೀಲ್ ಮಾಡಿದೆ. ಬೆಂಗಳೂರಿನ ಎಂಎಂಬಿ ಲೆಗಸಿಯಲ್ಲಿ ಶೀರ್ಷಿಕೆ ಬಿಡುಗಡೆ ಕಾರ್ಯಕ್ರಮ ನಡೆಯಿತು.ಭೀಮ ದುನಿಯಾ ವಿಜಯ್ ಕುಮಾರ್ ಮಹೇಶ್ ಬಾಬು ಅವರ ಹೊಸ ಪ್ರಯತ್ನಕ್ಕೆ ಸಾಥ್ ಕೊಟ್ಟರು.

ADVERTISEMENT

ಮಹೇಶ್ ಬಾಬು ಅವರು ಪ್ರತಿ ಸಿನಿಮಾದಲ್ಲಿಯೂ ಹೊಸ ಪ್ರತಿಭೆಗಳನ್ನು ಪರಿಚಯಿಸುತ್ತಿದ್ದಾರೆ. ಈಗ ಅವರು ಈ ಸಿನಿಮಾ ಮೂಲಕ ‘ಕನ್ನಡತಿ’, ‘ಅವನು ಮತ್ತೆ ಶ್ರಾವಣಿ 2’ ದಂತಹ ಧಾರಾವಾಹಿಗಳಲ್ಲಿ ನಟಿಸಿದ್ದ ‘ಸ್ಮೈಲ್ ಗುರು’ ರಕ್ಷಿತ್ ಅವರನ್ನು ಹೀರೋ ಆಗಿ ಕನ್ನಡ ಚಿತ್ರರಂಗಕ್ಕೆ ಪರಿಚಯ ಮಾಡುತ್ತಿದ್ದಾರೆ. ಇದು ನಾಯಕನಾಗಿ ರಕ್ಷಿತ್ ಗೂ ಮೊದಲ ಹೆಜ್ಜೆ.ಮಹೇಶ್ ಬಾಬು ಹಾಗೂ ರಕ್ಷಿತ್ ಹೊಸ ಪಯಣಕ್ಕೆ ಅಮ್ಮು ಎಂಬ ಕ್ಲಾಸ್ ಶೀರ್ಷಿಕೆ ಇಡಲಾಗಿದೆ.

ದುನಿಯಾ ವಿಜಯ್ ಕುಮಾರ್ ಮಾತನಾಡಿ, ನಾನು, ಪ್ರೇಮ್ ಸಿನಿಮಾ ಆಳಕ್ಕೆ ಇಳಿದಿದ್ದೇವೆ.ನಮ್ಮ ಮಕ್ಕಳಿಗೆ ಒಳ್ಳೆದಾಗಲಿ ಎಂದು.ನಮಗೆ ಸಿನಿಮಾ ಬಿಟ್ಟರೆ ಬೇರೆ ಗೊತ್ತಿಲ್ಲ.ನಿಮ್ಮೆಲ್ಲರ ಆಶೀರ್ವಾದ , ಎಲ್ಲಾ ಹೀರೋ ಅಭಿಮಾನಿಗಳ ಆಶೀರ್ವಾದ ಈ ಮಕ್ಕಳ ಮೇಲೆ ಇರಲಿ.ಇವರು ಮುಂದೆ ಇಂಡಸ್ಟ್ರಿಯನ್ನು ಬೇರೆ ರೂಪಕ್ಕೆ ತೆಗೆದುಕೊಂಡು ಮುಂದೆ ಬರುತ್ತಿರುವುದು ನಿಮ್ಮ ಆಶೀರ್ವಾದ ಪಡೆಯಲು.ತಪ್ಪು ಮಾಡಿದರೆ ತಿದ್ದಿ. ನಾವು ಸಿನಿಮಾಗಾಗಿ ತುಂಬಾ ತ್ಯಾಗ ಮಾಡಿದ್ದೇವೆ.ಕಥೆ ಹೇಳದೆ ಮಹೇಶ್ ಅಣ್ಣನಿಗೆ ನಾವು ಸಿನಿಮಾ ಮಾಡಿ ಎಂದು ಕೇಳಿಕೊಳ್ಳುತ್ತೇವೆ. ತುಂಬಾ ಹಳೆ ನಿರ್ದೇಶಕರು.ಅದ್ಭುತ ವ್ಯಕ್ತಿತ್ವ.ಬದಲಾಗದೆ, ಏನೂ ಅಹಂ ಇಲ್ಲದೇ ಇರುವುವವರು.ಇಡೀ ಸಿನಿಮಾ ತಂಡಕ್ಕೆ ಒಳ್ಳೆಯದಾಗಲಿ ಎಂದರು.

ನಿರ್ದೇಶಕರಾದ ಮಹೇಶ್ ಬಾಬು ಮಾತನಾಡಿ, ವಜ್ರೇಶ್ವರಿ ಕಂಬೈನ್ಸ್ ಮೂಲಕ ನನ್ನ ನಿರ್ದೇಶಕರಾಗಿ ಪರಿಚಯಿಸಿದವರು ಪಾರ್ವತಮ್ಮ, ರಾಜ್ ಕುಮಾರ್ ಸರ್ ಹಾಗೂ ಅವರ ಕುಟುಂಬ. ಶಿವಣ್ಣ, ರಾಘಣ್ಣ, ಎಲ್ಲದಕ್ಕಿಂತ ಹೆಚ್ಚಿನದಾಗಿ ಅಪ್ಪು ಸರ್. ಅನುರಾಗ್, ಮಿಥುನ್ ಹಾಗೂ ಬಚ್ಚನ್ ಚೇತು. ಈ ಮೂರು ಜನ ಸಿನಿಮಾ ಮಾಡಬೇಕು ಎಂದರು. ಈ ಚಿತ್ರ ಆಗಲು ಮುಖ್ಯ ಕಾರಣ ರಕ್ಷಿತ್. ಅವರು ಕಥೆ ಮಾಡಿ ನನ್ನ ಬಳಿ ಹೇಳಿದರು. ಕಥೆ ಕೇಳಿ ನನಗೆ ಸ್ಟ್ರೈಕ್ ಆಯ್ತು.ರಕ್ಷಿತ್ ಗೆ ಒಂದು ಬಿಗ್ ಚಪ್ಪಾಳೆ ಬೇಕು. ಈ ಚಿತ್ರಕ್ಕೆ ಫ್ಯಾಷನೇಟ್ ನಿರ್ಮಾಪಕರು ಸಿಕ್ಕಿದ್ದಾರೆ. ವರ್ಕ್ ಶಾಪ್ ಮಾಡಿದೆ. ಜೆರುಷಾ, ಅಮೃತಾ ಇಬ್ಬರು ಚೆನ್ನಾಗಿ ಆಕ್ಟ್ ಮಾಡುತ್ತಾರೆ. ರಕ್ಷಿತ್ ಒಳ್ಳೆ ನಟ. ಒಂದೊಳ್ಳೆ ತಂಡ ನನಗೆ ಸಿಕ್ಕಿದೆ ಎಂದರು.

ನಟ ಸ್ಮೈಲ್ ಗುರು ರಕ್ಷಿತ್ ಮಾತನಾಡಿ, ಈ ಸಮಯದಲ್ಲಿ ನಾನು ಇಬ್ಬರನ್ನೂ ನೆನಪು ಮಾಡಿಕೊಳ್ಳುತ್ತೇನೆ. ಸಂಕಲನಕಾರ ಮಹೇಶ್ ಅವರು. ಮೀಡಿಯಾದವರು.ನಾನು ಬ್ಯಾಗ್ರೌಂಡ್ ಡ್ಯಾನ್ಸರ್ ಆಗಿ ನನ್ನ ಕರಿಯರ್ ಶುರು ಮಾಡಿದ್ದು. ಮನೆಗೆ ಬಂದು ಶಾರ್ಟ್ ಹುಡುಕುತ್ತಿದೆ. ನಾನು ಕಾಣಿಸುತ್ತಿರಲಿಲ್ಲ. ಆಗ ರಿಯಾಲಿಟಿ ಶೋ ಟ್ರೈ ಮಾಡಿದೆ.ಆಗಲೂ ಆಗಲಿಲ್ಲ. ಆ ಹಠದಲ್ಲಿ ಶುರು ಮಾಡಿದ್ದು ಸ್ಮೈಲ್ ಗುರು ಶಾರ್ಟ್ ಸಿನಿಮಾ. ಮಹೇಶ್ ಅವರು ಆಗ ಸಾಥ್ ಕೊಟ್ಟರು. ಪದ್ಮಾವತಿ ಕಲರ್ಸ್ ಕನ್ನಡದಿಂದ ನನ್ನ ಕರಿಯರ್ ಶುರುವಾಯ್ತು. ನಾನು ಸಿನಿಮಾ ಮಾಡುತ್ತೇನೆ ಎಂದು ಅಂದೇ ಅಂದುಕೊಂಡಿದ್ದೆ.ಈಗ ಅದು ಆಗಿದೆ. ಈಗ ಟೈಟಲ್ ರಿವೀಲ್ ಆಗಿದೆ. ವಿಭಿನ್ನವಾಗಿ ಟೈಟಲ್ ಲಾಂಚ್ ಮಾಡಿದ್ದೇವೆ ಎಂದರು.

ಈ ನಿರ್ಮಾಣ ಸಂಸ್ಥೆಯಡಿ ಅನುರಾಗ್ ಆರ್ ಹಾಗೂ ಮಿಥುನ್ ಕೆ.ಎಸ್ ಸೇರಿ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.ಅನೂಪ್ ಸೀಳಿನ್ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ, ಸತ್ಯ ಅವರು ಛಾಯಾಗ್ರಹಣ ನಿರ್ವಹಿಸಲಿದ್ದಾರೆ.ಸತೀಶ್ ಚಂದ್ರಯ್ಯ ಅವರ ಸಂಕಲನ ಈ ಚಿತ್ರಕ್ಕಿರಲಿದೆ. ನಾಯಕ ಸ್ಮೈಲ್ ಗುರು ರಕ್ಷಿತ್ ಕಥೆ ಬರೆದಿದ್ದು, ವಿಜಯ್ ಈಶ್ವರ್ ಸಂಭಾಷಣೆ ಒದಗಿಸಲಿದ್ದಾರೆ.

Tags: # sandalwood #sandalwoodcinema #kannadafilmindustry #kicchasudeep #fans #socialmedia #goodnews #newupdate #pratidhvani #pratidhvanidigital #pratidhvaninews'Duniya VijayFilmPrajwal Devaraj
Previous Post

ಮಣಿಪುರದ ಜಿರಿಬಾಮ್‌ನಲ್ಲಿ ನಡೆದ ಹಿಂಸಾಚಾರದಲ್ಲಿ ಐವರು ಸಾವು

Next Post

ಬಾಗೀನ ಅರ್ಪಿಸುವ ವೇಳೆ ಈಶ್ವರ್‌ ಖಂಡ್ರೆ ಜಸ್ಟ್‌ ಮಿಸ್‌, ‘ಕೆರೆಗೆ ಹಾರ’ ದಿಂದ ಬಚಾವ್‌ ಆದ ಅರಣ್ಯ ಸಚಿವ!

Related Posts

Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
0

"ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಬೇಕು. ಪ್ರತಿ ವರ್ಷ ಕೆಂಪೇಗೌಡ ಜಯಂತಿ ಕಾರ್ಯಕ್ರಮ ಮಾಡಬೇಕು" ಎಂದು...

Read moreDetails

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

June 27, 2025

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

June 27, 2025

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

June 27, 2025
Next Post

ಬಾಗೀನ ಅರ್ಪಿಸುವ ವೇಳೆ ಈಶ್ವರ್‌ ಖಂಡ್ರೆ ಜಸ್ಟ್‌ ಮಿಸ್‌, 'ಕೆರೆಗೆ ಹಾರ' ದಿಂದ ಬಚಾವ್‌ ಆದ ಅರಣ್ಯ ಸಚಿವ!

Recent News

Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
Top Story

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

by ಪ್ರತಿಧ್ವನಿ
June 27, 2025
Top Story

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

by ಪ್ರತಿಧ್ವನಿ
June 27, 2025
Top Story

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

by ಪ್ರತಿಧ್ವನಿ
June 27, 2025
Top Story

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

by ಪ್ರತಿಧ್ವನಿ
June 27, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

June 27, 2025

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada