• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಥಾಣೆಯಲ್ಲಿ ಪಾನಮತ್ತ ಆಟೋ ಚಾಲಕರು ಟ್ರಾಫಿಕ್ ಗಾರ್ಡ್ ಮೇಲೆ ಹಲ್ಲೆ

ಪ್ರತಿಧ್ವನಿ by ಪ್ರತಿಧ್ವನಿ
September 8, 2024
in Top Story, ಇತರೆ / Others
0
Share on WhatsAppShare on FacebookShare on Telegram

ಮುಂಬೈ: ಬೆಂಗಳೂರಿನಲ್ಲಿ ಮಹಿಳೆಯೊಬ್ಬರು ಓಲಾ ಮೂಲಕ ಆಟೋ (Ola auto) ಬುಕ್ ಮಾಡಿ ಬಳಿಕ ಅದನ್ನು ರದ್ದುಗೊಳಿಸಿ ಬೇರೆ ಆಟೋ ಹತ್ತಿದ್ದಕ್ಕೆ ಅವಾಚ್ಯವಾಗಿ ನಿಂದಿಸಿ ಆಟೋ ಚಾಲಕನೋರ್ವ ಕಪಾಳಮೋಕ್ಷ ಮಾಡಿರುವ ಘಟನೆ ಮಾಸುವ ಮುನ್ನವೇ ಮತ್ತೊಂದು ಅಂತಹದ್ದೇ ಘಟನೆ ವರದಿಯಾಗಿದೆ.

ADVERTISEMENT

Kalesh b/w Traffic police officer and 2 drunk rikshaw driver (Traffic police officer got beaten up by Drivers when he told them to move rikshaw forward) Ulhashnagar Mumbai MH
pic.twitter.com/h1ic7U6CUZ

— Ghar Ke Kalesh (@gharkekalesh) September 6, 2024

ಮಹಾರಾಷ್ಟ್ರದಲ್ಲಿ ಈ ಘಟನೆ ನಡೆದಿದ್ದು, ಕುಡಿದ ಮತ್ತಿನಲ್ಲಿ ಯುವತಿಗೆ ಆಟೋ ಚಾಲಕನೋರ್ವ ಕಿರುಕುಳ ನೀಡಿದ್ದು ಮಾತ್ರವಲ್ಲದೇ ಟ್ರಾಫಿಕ್‌ ಪೊಲೀಸ್‌ಗೂ ಕಪಾಳಮೋಕ್ಷ(Slapping) ಮಾಡಿದ್ದಾನೆ. ಇನ್ನುಈ ಘಟನೆ ದೃಶ್ಯಾವಳಿ ಸಾಮಾಜಿಕ ಜಾಲತಾಣದಲ್ಲಿ ವೈರಲ್‌(Viral Video) ಆಗಿದೆ.

ಮಹಾರಾಷ್ಟ್ರದ ಉಲ್ಹಾಸ್‌ನಗರದಲ್ಲಿ ಈ ಘಟನೆ ನಡೆದಿದ್ದು, ಕುಡಿದ ಮತ್ತಿನಲ್ಲಿ ಆಟೋ ರಿಕ್ಷಾ ಚಾಲಕನೊಬ್ಬ ಟ್ರಾಫಿಕ್ ಪೊಲೀಸ್ ಅಧಿಕಾರಿ ಮೇಲೆ ಹಲ್ಲೆ ನಡೆಸುತ್ತಿರುವ ದೃಶ್ಯ ಕಂಡು ಬಂದಿದೆ. ಆಟೊ ಚಾಲಕ ಪೊಲೀಸರಿಗೆ ಕಪಾಳಮೋಕ್ಷ ಮಾಡಿದ್ದು, ವಿಡಿಯೋ ವೈರಲ್ ಆಗಿದೆ.ಮಾಧ್ಯಮ ವರದಿಗಳ ಪ್ರಕಾರ, ಆತ ಹುಡುಗಿಗೆ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಲಾಗಿದೆ. ಸದ್ಯ ಉಲ್ಲಾಸನಗರ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಕುಡಿದ ಮತ್ತಿನಲ್ಲಿ ಆಟೋ ಚಾಲಕ ತನ್ನ ಆಟೋವನ್ನು ಫ್ಲೈ ಓವರ್‌ ಮೇಲೆ ನಿಲ್ಲಿಸಿ ಯುವತಿಗೆ ಕಿರುಕುಳ ನೀಡಿದ್ದಾನೆ. ಇದನ್ನು ನೋಡಿದ ಸಂಚಾರಿ ಪೊಲೀಸ್ ಅಧಿಕಾರಿ ಮೋಹನ್ ಪಾಟೀಲ್ ತಕ್ಷಣ ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿದರು. ಟ್ರಾಫಿಕ್ ಪೊಲೀಸರು ಅವರನ್ನು ಸೆಂಟ್ರಲ್ ಪೊಲೀಸ್ ಠಾಣೆಗೆ ಕರೆದೊಯ್ಯಲು ಪ್ರಯತ್ನಿಸಿದಾಗ ಆಟೋ ಚಾಲಕ ಆಟೋವನ್ನು ಅಲ್ಲೇ ಬಿಟ್ಟು ಸ್ಥಳದಿಂದ ತಪ್ಪಿಸಿಕೊಂಡಿದ್ದಾನೆ. ಬಳಿಕ ಮತ್ತೆ ಛತ್ರಪತಿ ಶಾಹು ಮಹಾರಾಜ್ ಮೇಲ್ಸೇತುವೆ ಬಳಿ ಬಂದು ಆಟೊ ವಾಪಸ್ ಪಡೆಯುವಂತೆ ಪಟ್ಟು ಹಿಡಿದರು.

ಆಗ ಆಟೋ ಚಾಲಕ ಟ್ರಾಫಿಕ್ ಪೊಲೀಸರಿಗೆ ಕಪಾಳಮೋಕ್ಷ ಮಾಡಿ, ಹಲ್ಲೆ ನಡೆಸಿದ್ದಾನೆ. ಉದ್ವಿಗ್ನತೆ ಹೆಚ್ಚಾದಾಗ, ಆಟೋ ರಿಕ್ಷಾ ಚಾಲಕ ಮತ್ತು ಟ್ರಾಫಿಕ್ ಅಧಿಕಾರಿ ನಡುವೆ ತೀವ್ರ ವಾಗ್ವಾದ ನಡೆಯಿತು. ಬಳಿಕ, ಆಟೋ ಚಾಲಕ ಪೊಲೀಸ್ ಅಧಿಕಾರಿಗೆ ಕಪಾಳಮೋಕ್ಷ ಮಾಡಿದ್ದಾನೆ.

ಇನ್ನು ಘಟನೆ ಬಗ್ಗೆ ಪಾಟೀಲ್‌ ಪ್ರತಿಕ್ರಿಯಿಸಿದ್ದು, “ನಾವು ಛತ್ರಪತಿ ಶಿವಾಜಿ ಮಹಾರಾಜ್ ಫ್ಲೈಓವರ್ ಬಳಿ ಕರ್ತವ್ಯದಲ್ಲಿದ್ದಾಗ ಕೆಲವು ಮದ್ಯಪಾನ ಮಾಡಿದ್ದ ಆಟೋ ಚಾಲಕ ಮತ್ತು ಮತ್ತೊರ್ವ ವ್ಯಕ್ತಿ ಹುಡುಗಿಗೆ ಕಿರುಕುಳ ನೀಡುತ್ತಿದ್ದುದ್ದನ್ನು ಗಮನಿಸಿದ್ದೇವೆ. ನಾವು ಮಧ್ಯಪ್ರವೇಶಿಸಲು ಮುಂದಾದಾಗ, ಅವರು ನನ್ನ ಮೇಲೆ ನೀರು ಎಸೆದು, ನನ್ನ ಮೇಲೆ ಹಲ್ಲೆ ಮಾಡಿದ್ದಾನೆ. ಘಟನೆಯಲ್ಲಿ ನನ್ನ ಕಿವಿಗೆ ಗಾಯಗಳಾಗಿವೆ ಎಂದಿದ್ದಾರೆ.

Tags: driver's attack- DrunkPolice departmenttwo autorickshaw drivers
Previous Post

ರಾಹುಲ್ ಗಾಂಧಿ ಮೂರು ದಿನಗಳ ಅಮೆರಿಕ ಪ್ರವಾಸ

Next Post

ಕಪಟಿಗಳ ದ್ವೇಷದ ಪಿತೂರಿಗೆ ಮಹನೀಯರ ಮಾನವೀಯ ಆಶಯಗಳು ಬಲಿಯಾಗಬಾರದು: ಸಿಎಂ ಸಿದ್ಧರಾಮಯ್ಯ

Related Posts

ಟಿಸಿಎಸ್ ಘಟಕದ ವಿರುದ್ಧ ಗಂಭೀರ ಆರೋಪ: ಅಂಡರ್‌ಕವರ್ ಕಾರ್ಯಾಚರಣೆಯಲ್ಲಿ ಪ್ರಕರಣ ಬಯಲು
Top Story

ಟಿಸಿಎಸ್ ಘಟಕದ ವಿರುದ್ಧ ಗಂಭೀರ ಆರೋಪ: ಅಂಡರ್‌ಕವರ್ ಕಾರ್ಯಾಚರಣೆಯಲ್ಲಿ ಪ್ರಕರಣ ಬಯಲು

by ಪ್ರತಿಧ್ವನಿ
April 12, 2026
0

ನಾಸಿಕ್: ಮಹಾರಾಷ್ಟ್ರದ ನಾಸಿಕ್ ನಗರದ ಐಟಿ ಕಂಪನಿ Tata Consultancy Services (ಟಿಸಿಎಸ್) ಬಿಪಿಓ ಘಟಕದಲ್ಲಿ ಗಂಭೀರ ಆರೋಪಗಳು ಕೇಳಿಬಂದಿದ್ದು, ಪೊಲೀಸ್ ತನಿಖೆಯಲ್ಲಿ ಪ್ರಕರಣ ಬೆಳಕಿಗೆ ಬಂದಿದೆ...

Read moreDetails
ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

April 11, 2026
ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

April 11, 2026
ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

April 11, 2026
ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

April 11, 2026
Next Post

ಕಪಟಿಗಳ ದ್ವೇಷದ ಪಿತೂರಿಗೆ ಮಹನೀಯರ ಮಾನವೀಯ ಆಶಯಗಳು ಬಲಿಯಾಗಬಾರದು: ಸಿಎಂ ಸಿದ್ಧರಾಮಯ್ಯ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada