• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಸತೀಶ್ ಜಾರಕಿಹೊಳಿ ಮುಂದಿನ ಸಿಎಂ.. ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ವೈರಲ್

ಪ್ರತಿಧ್ವನಿ by ಪ್ರತಿಧ್ವನಿ
September 9, 2024
in ಇದೀಗ, ಕರ್ನಾಟಕ, ದೇಶ, ರಾಜಕೀಯ
0
ನಾನು ಯಾವುದೇ ಕಾರಣಕ್ಕೂ ಕ್ಷಮೆ ಕೇಳುವುದಿಲ್ಲ : ಸತೀಶ್‌ ಜಾರಕಿಹೊಳಿ
Share on WhatsAppShare on FacebookShare on Telegram

ರಾಜ್ಯದಲ್ಲಿ ಸಿಎಂ ಬದಲಾವಣೆ ಕೂಗು ಜೋರಾಗಿಯೇ ಕೇಳಿಬರುತ್ತಿದೆ.ಸಿದ್ದರಾಮಯ್ಯ ಸಿಎಂ ಹುದ್ದೆಗೆ ರಾಜೀನಾಮೆ ಕೊಟ್ಟರೆ ಸತೀಶ್ ಜಾರಕಿಹೊಳಿ ಸಿಎಂ ಆಗಲಿ ಅಂತ ಜಾರಕಿಹೊಳಿ ಅಭಿಮಾನಿಗಳು ಸೋಷಿಯಲ್ ಮೀಡಿಯಾದಲ್ಲಿ ಅಭಿಮಾನ ಶುರು ಮಾಡಿದ್ದಾರೆ.ಸಿದ್ದರಾಮಯ್ಯ ರಾಜೀನಾಮೆ ಕೊಟ್ಟರೆ ಜಾರಕಿಹೊಳಿ ಸಿಎಂ ಆಗಲಿ. ಮುಂದಿನ ಸಿಎಂ ಸತೀಶ್ ಜಾರಕಿಹೊಳಿ ಎಂಬ ಪೋಸ್ಟರ್‌ಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿವೆ. ಮುಂದಿನ ಸಿಎಂ ಸತೀಶ್ ಜಾರಕಿಹೊಳಿ ಎಂದು ಗ್ರೂಪ್ ಕೂಡ ಕ್ರಿಯೆಟ್ ಮಾಡಲಾಗಿದೆ.

ADVERTISEMENT


ಅಭಿಮಾನಿಗಳ ಪೋಸ್ಟ್ ಎಲ್ಲಾ ಕಡೆ ವೈರಲ್ ಆಗುತ್ತಿದೆ. ಇತ್ತೀಚೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಸತೀಶ್ ಜಾರಕಿಹೊಳಿ ಭೇಟಿಯಾಗಿದ್ದರು. ಅದಾದ ಬಳಿಕ, ಮುಂದಿನ ಸಿಎಂ ಜಾರಕಿಹೊಳಿ ಎಂಬ ಕೂಗು ಹೆಚ್ಚಾಗಿದೆ.ಬೆಂಗಳೂರಿನಲ್ಲಿ ಹಲವು ಮುಖಂಡರ ಜೊತೆಗೆ ಜಾರಕಿಹೊಳಿ ನಿಕಟ ಸಂಪರ್ಕ ಹೊಂದಿದ್ದಾರೆ ಹೀಗಾಗಿಯೇ ಸತೀಶ್ ಜಾರಕಿಹೊಳಿ ಸಿಎಂ ಆಗಲಿ ಎಂಬ ಮಾತುಗಳು ಹೆಚ್ಚಾಗಿ ಕೇಳಿಬರುತ್ತಿದೆ.

ಸತೀಶ್‌ ಜಾರಕಿಹೊಳಿ ಮುಖ್ಯಮಂತ್ರಿಯಾಗಲು ತೆರೆಮರೆಯಲ್ಲಿ ಭಾರೀ ಕಸರತ್ತು ನಡೆಸುತ್ತಿದ್ದಾರೆ . ದೆಹಲಿಗೆ ಪದೇಪದೇ ಭೇಟಿ ನೀಡುತ್ತಿದ್ದು, ಕೈ ಹೈಕಮಾಂಡ್‌ ನಾಯಕರನ್ನು ಭೇಟಿಯಾಗಿ ತಮ ಅಭಿಲಾಷೆಯನ್ನು ವ್ಯಕ್ತಪಡಿಸುತ್ತಿದ್ದಾರೆ. ಇದು ಅವರ ಬೆಂಬಲಿಗರಲ್ಲಿ ಮತ್ತಷ್ಟು ಭರವಸೆಗಳನ್ನು ಹುಟ್ಟುಹಾಕಿವೆ. ಇದಕ್ಕೆ ಪೂರಕ ಎಂಬಂತೆ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಸಂದೇಶಗಳು ಹರಿದಾಡುತ್ತಿದೆ.

Previous Post

ನವೆಂಬರ್ ನಲ್ಲಿ Sandalwood ಕ್ವೀನ್ ಮದ್ವೆ ..? ರಮ್ಯಾ ಕೈ ಹಿಡಿಯೋ ವರ ಯಾರು..?

Next Post

ಕಾಂಗ್ರೆಸ್‌ ಸೇರಿದ್ದ ಕುಸ್ತಿ ಪಟು ಭಜರಂಗ್‌ ಪೂನಿಯಾ ಗೆ ಜೀವ ಬೆದರಿಕೆ

Related Posts

ಮಳೆಯಲ್ಲಿ ಮುಳುಗಿದ ಬೆಂಗಳೂರು: ಡಿಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ
ಕರ್ನಾಟಕ

ಮಳೆಯಲ್ಲಿ ಮುಳುಗಿದ ಬೆಂಗಳೂರು: ಡಿಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ

by ಪ್ರತಿಧ್ವನಿ
April 30, 2026
0

ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಅವರು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರುನಲ್ಲಿ ಮಳೆಯ ಪರಿಣಾಮ ಉಂಟಾದ...

Read moreDetails
ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತ ದುರಂತ: 7 ಮಂದಿ ಸಾವು!

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತ ದುರಂತ: 7 ಮಂದಿ ಸಾವು!

April 29, 2026
ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

April 29, 2026
ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

April 29, 2026
“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

April 29, 2026
Next Post

ಕಾಂಗ್ರೆಸ್‌ ಸೇರಿದ್ದ ಕುಸ್ತಿ ಪಟು ಭಜರಂಗ್‌ ಪೂನಿಯಾ ಗೆ ಜೀವ ಬೆದರಿಕೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada