• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 2, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ದರ್ಶನ್ ನ್ಯಾಯಾಂಗ ಬಂಧನ 3 ದಿನ ವಿಸ್ತರಣೆ ! ಚಾರ್ಜ್‌ನಲ್ಲಿದೆ ರೋಚಕ ಮಾಹಿತಿ !

ಪ್ರತಿಧ್ವನಿ by ಪ್ರತಿಧ್ವನಿ
September 9, 2024
in Top Story, ಇದೀಗ, ಕರ್ನಾಟಕ, ಸಿನಿಮಾ
0
ದರ್ಶನ್ ನ್ಯಾಯಾಂಗ ಬಂಧನ 3 ದಿನ ವಿಸ್ತರಣೆ ! ಚಾರ್ಜ್‌ನಲ್ಲಿದೆ ರೋಚಕ ಮಾಹಿತಿ !
Share on WhatsAppShare on FacebookShare on Telegram

ರೇಣುಕಾಸ್ವಾಮಿ ಕೊಲೆ ಪ್ರಕರಣದ (Renuka swamy murder case) ಆರೋಪಿಗಳಾದ ದರ್ಶನ್ (Darshan) ಸೇರಿ ಇನ್ನುಳಿದವರಿಗೆ ನ್ಯಾಯಾಂಗ ಬಂಧನ ವಿಸ್ತರಿಸಿ ಕೋರ್ಟ್ ಆದೇಶಿಸಿದೆ. ಇಂದು ಆರೋಪಿಗಳ ನ್ಯಾಯಾಂಗ ಬಂಧನ ಅಂತ್ಯವಾದ ಹಿನ್ನೆಲೆ ವಿಡಿಯೋ ಕಾನ್ಸರೆನ್ಸ್ (Video conference) ಮೂಲಕ ಕೋರ್ಟ್‌ಗೆ ಹಾಜರು ಪಡಿಸಲಾಗಿತ್ತು. ವಿಚಾರಣೆ ನಡೆಸಿದ ನ್ಯಾಯಾಲಯ ಸೆಪ್ಟೆಂಬರ್ 12ರವರೆಗೆ ಮೂರು ದಿನಗಳ ಕಾಲ ನ್ಯಾಯಾಂಗ ಬಂಧನ ವಿಸ್ತರಿಸಿದೆ.

ADVERTISEMENT

ಇನ್ನು, ಆರೋಪಿಗಳ ವಿರುದ್ಧ ಚಾರ್ಜ್‌ಶೀಟ್ (Charge sheet) ಸಲ್ಲಿಕೆ ಮಾಡಲಾಗಿದೆ.ತಮಗೂ ಚಾರ್ಜ್‌ಶೀಟ್ ನೀಡುವಂತೆ ಆರೋಪಿಗಳ ಪರ ವಕೀಲರು ಮನವಿ ಮಾಡಿದ್ದಾರೆ. ಈ ವೇಳೆ ಆರೋಪಿಗಳ ಬಳಿ ಅವರ ಪರ ವಕೀಲರಿಗೆ ಕೋಡೋಕೆ ಹೇಳೀನಿ ಬಿಡಿ ಎಂದು ಜಡ್ಜ್ (Judge) ಹೇಳ್ತಿದ್ದಂತೆ, ದರ್ಶನ್ ನನ್ನ ವಕೀಲರು ಸಿ.ವಿ ನಾಗೇಶ್ (Cv nagesh) ಎಂದು ಹೇಳಿದ್ದಾರೆ.

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ದರ್ಶನ್ ತಪ್ಪೋಪ್ಪಿ ಕೊಂಡಿದ್ದಾರೆಂದು ಹೇಳಲಾಗ್ತಿದೆ. ಮೊದಲು ನನಗೆ ಏನೂ ಗೊತ್ತಿಲ್ಲ ಅಂತ ಹೇಳಿದ್ದ ದರ್ಶನ್ ನಂತರ ಕೊಲೆ ಪ್ರಕರಣದ ಬಗ್ಗೆ ತಪ್ರೊಪ್ಪಿಗೆಯ ಮಾಹಿತಿಯೂ ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖ ಮಾಡಲಾಗಿದೆ.

Tags: Actor Darshancharge sheet against darshanPavithra GowdaRenukaswamy Murder Case
Previous Post

ಸಿದ್ದರಾಮಯ್ಯ ಮುಡಾ ಪ್ರಕರಣ ನೇರ ಪ್ರಸಾರ..!

Next Post

ಚಾರ್ಜ್​ಶೀಟ್​ ಮಾಹಿತಿ ಪ್ರಸಾರ ನಿರ್ಬಂಧ ಕೋರಿ ಕೋರ್ಟ್ ಮೊರೆ ಹೋದ ದರ್ಶನ್ ಪರ ವಕೀಲರು

Related Posts

ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ: ಕಾರಣವೇನು ಗೊತ್ತೆ ?
Top Story

ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ: ಕಾರಣವೇನು ಗೊತ್ತೆ ?

by ಪ್ರತಿಧ್ವನಿ
May 2, 2026
0

ಖ್ಯಾತ ನಟ-ನಿರ್ದೇಶಕ ರಿಷಭ್ ಶೆಟ್ಟಿ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿರುವುದು ಸಿನಿ ಹಾಗೂ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.ಈ ಬಗ್ಗೆ...

Read moreDetails
ಕೃಷಿಯನ್ನು ಲಾಭದಾಯಕವಾಗಿಸಲು ವೈಜ್ಞಾನಿಕ ನೆರವನ್ನು ನೀಡಲು ಸರ್ಕಾರ ಬದ್ಧ: ಸಿಎಂ ಸಿದ್ದರಾಮಯ್ಯ..

ಕೃಷಿಯನ್ನು ಲಾಭದಾಯಕವಾಗಿಸಲು ವೈಜ್ಞಾನಿಕ ನೆರವನ್ನು ನೀಡಲು ಸರ್ಕಾರ ಬದ್ಧ: ಸಿಎಂ ಸಿದ್ದರಾಮಯ್ಯ..

May 2, 2026
ಕೊಹಿನೂರ್ ವಿಚಾರದಿಂದ ವಿವಾದ: ನ್ಯೂಯಾರ್ಕ್ ಮೇಯರ್ ಮಮ್ದಾನಿ ಹೇಳಿಕೆಗೆ ಟೀಕೆಗಳ ಮಳೆ

ಕೊಹಿನೂರ್ ವಿಚಾರದಿಂದ ವಿವಾದ: ನ್ಯೂಯಾರ್ಕ್ ಮೇಯರ್ ಮಮ್ದಾನಿ ಹೇಳಿಕೆಗೆ ಟೀಕೆಗಳ ಮಳೆ

May 2, 2026
ಮಿತಿಮೀರಿದ ವ್ಹೀಲಿಂಗ್‌ ಪುಂಡರ ಅಟ್ಟಹಾಸ : ಬುದ್ಧಿವಾದ ಹೇಳಿದ ದಂಪತಿ ಮೇಲೆ ಮನಸೋ ಇಚ್ಚೆ ಹಲ್ಲೆ..

ಮಿತಿಮೀರಿದ ವ್ಹೀಲಿಂಗ್‌ ಪುಂಡರ ಅಟ್ಟಹಾಸ : ಬುದ್ಧಿವಾದ ಹೇಳಿದ ದಂಪತಿ ಮೇಲೆ ಮನಸೋ ಇಚ್ಚೆ ಹಲ್ಲೆ..

May 2, 2026
ನಗರ ಸಂಚಾರಕ್ಕೆ ತಾತ್ಕಾಲಿಕ ತಡೆ: ಪ್ರಮುಖ ಮೇಲ್ಸೇತುವೆ ಬಂದ್, ವಾಹನ ಸವಾರರಿಗೆ ಎಚ್ಚರಿಕೆ

ನಗರ ಸಂಚಾರಕ್ಕೆ ತಾತ್ಕಾಲಿಕ ತಡೆ: ಪ್ರಮುಖ ಮೇಲ್ಸೇತುವೆ ಬಂದ್, ವಾಹನ ಸವಾರರಿಗೆ ಎಚ್ಚರಿಕೆ

May 2, 2026
Next Post

ಚಾರ್ಜ್​ಶೀಟ್​ ಮಾಹಿತಿ ಪ್ರಸಾರ ನಿರ್ಬಂಧ ಕೋರಿ ಕೋರ್ಟ್ ಮೊರೆ ಹೋದ ದರ್ಶನ್ ಪರ ವಕೀಲರು

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!