• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಎಣ್ಣೆ ಏಟಿಗಾಗಿ ಏಟು ತಿಂದ ಕುಡುಕರು.. ಪೊಲೀಸರ ಒದೆಗೂ ಡೋಂಟ್ ಕೇರ್

ಪ್ರತಿಧ್ವನಿ by ಪ್ರತಿಧ್ವನಿ
September 10, 2024
in Top Story, ಇತರೆ / Others
0
Share on WhatsAppShare on FacebookShare on Telegram

ಆಂಧ್ರಪ್ರದೇಶ :ಪೊಲೀಸರು ವಶಪಡಿಸಿಕೊಂಡ ಅಕ್ರಮ ಮದ್ಯವನ್ನು ಧ್ವಂಸ ಮಾಡುತ್ತಿದ್ದ ವೇಳೆ ಮದ್ಯದ ಬಾಟಲಿಗಳನ್ನು ತೆಗೆದುಕೊಂಡು ಹೋಗಲು ಕುಡುಕರು ಮುಗಿಬಿದ್ದ ಘಟನೆ ಗುಂಟೂರಿನಲ್ಲಿ ನಡೆದಿದೆ.

ADVERTISEMENT

ಹಲವು ಪ್ರಕರಣಗಳಲ್ಲಿ ಪೊಲೀಸರು ವಶಪಡಿಸಿಕೊಂಡಿದ್ದ ಸುಮಾರ 50 ಲಕ್ಷ ರೂಪಾಯಿ ಮೌಲ್ಯದ ಅಕ್ರಮ ಮದ್ಯವನ್ನು ಪೊಲೀಸರು ಬುಲ್ಡೋಜರ್ ಮೂಲಕ ಗುಂಟೂರು – ಏಟೂಕೂರು ರಸ್ತೆಯ ಡಂಪಿಂಗ್ ಯಾರ್ಡ್‌ನಲ್ಲಿ ನಾಶಪಡಿಸುತ್ತಿದ್ದರು.

ఏపీలో మందు బాబుల కక్కుర్తి..

పట్టుబడిన అక్రమ మద్యాన్ని పోలీసులు ధ్వంసం చేస్తుండగా ఎగబడి ఎత్తుకెళ్లిన మందుబాబులు

గుంటూరు – పలు కేసుల్లో పట్టుబడిన రూ.50లక్షల విలువైన అక్రమ మద్యాన్ని పోలీసులు ఏటూకూరు రోడ్డులోని డంపింగ్ యార్డ్లో ధ్వంసం చేశారు.

ఈ నేపథ్యంలో కొందరు మందుబాబులు… pic.twitter.com/eCVphKavxb

— Telugu Scribe (@TeluguScribe) September 9, 2024

ಈ ವೇಳೆ ಪೊಲೀಸರ ಎದುರೇ ಬೀಯರ್​, ಕೆಲ ವೈನ್, ವಿಸ್ಕಿ ಬಾಟಲ್​​​​​ಗಳನ್ನು ಮದ್ಯ ಪ್ರಿಯರು ತೆಗೆದುಕೊಂಡು ಹೋಗಿದ್ದಾರೆ. ಕೆಲವರನ್ನು ಪೊಲೀಸರು ತಡೆದು ಏಟು ಕೊಡುತ್ತಿದ್ದರೂ ಸರ್​.. ಇದೊಂದು ಬಾಟಲಿ ಕೊಡಿ ಎಂದು ಏಟು ತಿಂದೂ ಬಾಟಲಿ ಬಿಡದೇ ಎಸ್ಕೇಪ್​ ಆಗಿದ್ದಾರೆ. ಈ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ.

Tags: Guntur-Etookuru road.Police departmentseized illegal liquor.
Previous Post

ಭಾರತವು ನ್ಯಾಯಯುತವಾದ ಸ್ಥಳ ಆದಾಗ ಮೀಸಲಾತಿ ರದ್ದು ;ರಾಹುಲ್‌ ಗಾಂಧಿ

Next Post

Sinusitis: ಕಾಡುವ ಸೈನಸ್ ಸಮಸ್ಯೆಗೆ, ಈ ಮನೆ ಮದ್ದುಗಳನ್ನ ಬಳಸಿ.!

Related Posts

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..
Top Story

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..

by ಪ್ರತಿಧ್ವನಿ
April 18, 2026
0

ಬೆಂಗಳೂರು : ಐಪಿಎಲ್ 2026ರ 26ನೇ ಪಂದ್ಯ ಶನಿವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ದೆಹಲಿ ಕ್ಯಾಪಿಟಲ್ಸ್ ನಡುವೆ ನಡೆಯಿತು. ಈ ರೋಚಕ ಪಂದ್ಯದಲ್ಲಿ, ಡೆಲ್ಲಿ ಕ್ಯಾಪಿಟಲ್ಸ್...

Read moreDetails
ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

April 18, 2026
ಜಿಬಿಎ ಚುನಾವಣೆ ಗೊಂದಲ: ಅಂತಿಮ ಮತದಾರರ ಪಟ್ಟಿ ಪ್ರಕಟ

ಜಿಬಿಎ ಚುನಾವಣೆ ಗೊಂದಲ: ಅಂತಿಮ ಮತದಾರರ ಪಟ್ಟಿ ಪ್ರಕಟ

April 18, 2026
ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

April 18, 2026
ಸುಳ್ಳು ಹೇಳುವ ಮುನ್ನ ವಾಸ್ತವ ಹಾಗೂ ಕಾನೂನು ತಿಳಿದುಕೊಳ್ಳಿ! : ಕೇಂದ್ರ ಸಚಿವ ಹೆಚ್‌ಡಿಕೆ ವಿರುದ್ಧ ನಟರಾಜ್‌ ಗೌಡ ಕಿಡಿ..

ಸುಳ್ಳು ಹೇಳುವ ಮುನ್ನ ವಾಸ್ತವ ಹಾಗೂ ಕಾನೂನು ತಿಳಿದುಕೊಳ್ಳಿ! : ಕೇಂದ್ರ ಸಚಿವ ಹೆಚ್‌ಡಿಕೆ ವಿರುದ್ಧ ನಟರಾಜ್‌ ಗೌಡ ಕಿಡಿ..

April 18, 2026
Next Post
Sinusitis: ಕಾಡುವ ಸೈನಸ್ ಸಮಸ್ಯೆಗೆ, ಈ ಮನೆ ಮದ್ದುಗಳನ್ನ ಬಳಸಿ.!

Sinusitis: ಕಾಡುವ ಸೈನಸ್ ಸಮಸ್ಯೆಗೆ, ಈ ಮನೆ ಮದ್ದುಗಳನ್ನ ಬಳಸಿ.!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!