• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 18, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಅವರಿಂದ ಬಿಡುಗಡೆಯಾಯಿತು ವಿಕ್ಕಿ ವರುಣ್ – ಧನ್ಯಾ ರಾಮಕುಮಾರ್ ಅಭಿನಯದ “ಕಾಲಾಪತ್ಥರ್”ಚಿತ್ರದ ಟ್ರೇಲರ್

ಪ್ರತಿಧ್ವನಿ by ಪ್ರತಿಧ್ವನಿ
September 10, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಭುವನ್ ಮೂವೀಸ್ ಲಾಂಛನದಲ್ಲಿ ಭುವನ್ ಸುರೇಶ್ ಹಾಗೂ ನಾಗರಾಜ್ ಬಿಲ್ಲಿನಕೋಟೆ ನಿರ್ಮಿಸಿರುವ, “ಕೆಂಡಸಂಪಿಗೆ”,Kendasampi “ಕಾಲೇಜ್ ಕುಮಾರ” College Kumar ಖ್ಯಾತಿಯ ವಿಕ್ಕಿ ವರುಣ್ ನಿರ್ದೇಶಿಸಿ, ನಾಯಕನಾಗೂ ನಟಿಸಿರುವ “ಕಾಲಾಪತ್ಥರ್” Kalapathar)ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ‌.ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಈ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ.

ADVERTISEMENT

ಟ್ರೇಲರ್ ಬಿಡುಗಡೆ ಮಾಡಿ ಮಾತನಾಡಿದ ಶಿವರಾಜಕುಮಾರ್ ಅವರು, “ಕಾಲಾಪತ್ಥರ್” ಚಿತ್ರದ ಟ್ರೇಲರ್ ತುಂಬಾ ಚೆನ್ನಾಗಿದೆ.ಈ ಚಿತ್ರ ಖಂಡಿತ ಸೂಪರ್ ಹಿಟ್ ಆಗಲಿದೆ ಎಂದು ಹಾರೈಸಿದರು.

ನಾನು ನಟ ಆಗಬೇಕೆಂದುಕೊಂಡವನಲ್ಲ. ನಿರ್ದೇಶಕನಾಗಬೇಕೆಂದು ಚಿತ್ರರಂಗಕ್ಕೆ ಬಂದವನು. ದುನಿಯಾ ಸೂರಿ ಅವರ ಬಳಿ ಸಹಾಯಕನಾಗಿ ಕೆಲಸ ಮಾಡಿದ್ದೇ‌ನೆ.‌ ಈ ಸಮಯದಲ್ಲಿ ಅವರನ್ನು ನೆನಪಿಸಿಕೊಳ್ಳುತ್ತೇನೆ. ಇನ್ನು “ಕಡ್ಡಿಪುಡಿ” ಚಿತ್ರದ ಸಮಯದಲ್ಲಿ ಶಿವಣ್ಣ ಅವರು ಮಾತಾನಾಡಿಸಿದು ಹಾಗೂ ಅವರ ಜೊತೆ ಒಂದು ದೃಶ್ಯದಲ್ಲಿ ಅಭಿನಯಿಸಿದ್ದು ಮರೆಯಲಾಗದ ಕ್ಷಣ. ಇಂದು ಅವರೆ ನನ‌್ನ ನಿರ್ದೇಶನದ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿದ್ದು ಮತ್ತಷ್ಟು ಸಂತೋಷವಾಗಿದೆ. ಅವಕಾಶ ಕೊಟ್ಟ ನಿರ್ಮಾಪಕರಿಗೆ ಹಾಗೂ ಚಿತ್ರತಂಡದವರಿಗೆ ಧನ್ಯವಾದ. ಸೆಪ್ಟೆಂಬರ್ 13 ರಂದು ಚಿತ್ರ ಬಿಡುಗಡೆಯಾಗುತ್ತಿದೆ ನೋಡಿ ಪ್ರೋತ್ಸಾಹಿಸಿ ಎಂದರು ನಿರ್ದೇಶಕ ಹಾಗೂ ನಟ ವಿಕ್ಕಿ ವರುಣ್.

ಶಿವಣ್ಣ ಮಾವ ಟ್ರೇಲರ್ ಬಿಡುಗಡೆ ಮಾಡಿಕೊಟ್ಟು ಆಶೀರ್ವಾದ ಮಾಡಿದ್ದಾರೆ.ವಿನಯ್ ರಾಜಕುಮಾರ್ ಸಹ ಬಂದಿದ್ದಾರೆ‌.ಮೊದಲಿನಿಂದಲೂ ನನ್ನ ಕುಟುಂಬ ನನಗೆ ಸಹಕಾರ ನೀಡುತ್ತಾ ಬಂದಿದ್ದಾರೆ. ಈ ಚಿತ್ರದಲ್ಲಿ ನನ್ನ ಹಿಂದಿನ ಚಿತ್ರಗಳಿಗಿಂತ ವಿಭಿನ್ನ ಪಾತ್ರ ಎಂದು ಧನ್ಯ ರಾಮಕುಮಾರ್ ತಿಳಿಸಿದರು‌.

ಚಿತ್ರದಲ್ಲಿ ನಟಿಸಿರುವ ಹಿರಿಯ ನಿರ್ದೇಶಕ ಟಿ.ಎಸ್.ನಾಗಾಭರಣ, ರಾಜೇಶ್ ನಟರಂಗ, ಚಕ್ರವರ್ತಿ ಚಂದ್ರಚೂಡ್ ಮುಂತಾದ ಕಲಾವಿದರು ಹಾಗೂ ತಂತ್ರಜ್ಞರು ಚಿತ್ರದ ಕುರಿತು ಮಾತನಾಡಿದರು. ನಿರ್ಮಾಪಕರಾದ ಭುವನ್ ಸುರೇಶ್, ನಾಗರಾಜ್ ಬಿಲ್ಲನಕೋಟೆ ಎಲ್ಲರೂ ಚಿತ್ರ ನೋಡಿ ಪ್ರೋತ್ಸಾಹಿಸಿ ಎಂದರು. .

Tags: # sandalwood #sandalwoodcinema #kannadafilmindustry #kicchasudeep #fans #socialmedia #goodnews #newupdate #pratidhvani #pratidhvanidigital #pratidhvaninews'dr shivarajkumarNagarajVeteran director TS Nagabharana
Previous Post

ನಿರ್ದೇಶಕ ಮಧುಚಂದ್ರ ಅವರಿಂದ ನೂತನ ಪ್ರಚಾರಕ್ಕೆ ನಾಂದಿ

Next Post

ಸಿಎಂ ಆಕಾಂಕ್ಷಿಗಳ ಹೇಳಿಕೆಗಳ ವಿರುದ್ಧ ಕೈ ಹೈಕಮ್ಯಾಂಡ್ ಫುಲ್ ಗರಂ !

Related Posts

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಸೋಲು!
Top Story

ದೇವಾಲಯಗಳ ಚಿನ್ನ ಬಳಕೆ ಬಗ್ಗೆ ಫಾದರ್ ಪೌಲ್ ಹೇಳಿಕೆ ವಿವಾದಕ್ಕೆ ದಾರಿ

by ಪ್ರತಿಧ್ವನಿ
April 18, 2026
0

ದೇವಸ್ಥಾನಗಳಲ್ಲಿ ಸಂಗ್ರಹವಾಗಿರುವ ಟನ್‌ಗಟ್ಟಲೆ ಚಿನ್ನವನ್ನು ಸಾರ್ವಜನಿಕ ಹಿತಕ್ಕಾಗಿ ಬಳಸಬೇಕು ಎಂಬ ಫಾದರ್ ಪೌಲ್ ಥಲೆಕ್ಕಟ್ ಅವರ ಹೇಳಿಕೆ ದೇಶಾದ್ಯಂತ ಚರ್ಚೆಗೆ ಗ್ರಾಸವಾಗಿದ್ದು, ವಿವಿಧ ವಲಯಗಳಿಂದ ತೀವ್ರ ಆಕ್ರೋಶ...

Read moreDetails
ಗೃಹಬಳಕೆ ಗ್ರಾಹಕರಿಗೆ ವಿದ್ಯುತ್ ದರ ಏರಿಕೆ ಶಾಕ್

ಗೃಹಬಳಕೆ ಗ್ರಾಹಕರಿಗೆ ವಿದ್ಯುತ್ ದರ ಏರಿಕೆ ಶಾಕ್

April 17, 2026
ಸಿಜೆಐ ನ್ಯಾ.ಸೂರ್ಯಕಾಂತ್‌ರಿಂದ ಬೆಂಗಳೂರಿನಲ್ಲಿ ಜಾಗತಿಕ ಸುಸ್ಥಿರ ಇಂಧನ ಸಮ್ಮೇಳನ ಉದ್ಘಾಟನೆ : ಸಿಎಂ ಸಿದ್ದರಾಮಯ್ಯ ಭಾಗಿ..

ಸಿಜೆಐ ನ್ಯಾ.ಸೂರ್ಯಕಾಂತ್‌ರಿಂದ ಬೆಂಗಳೂರಿನಲ್ಲಿ ಜಾಗತಿಕ ಸುಸ್ಥಿರ ಇಂಧನ ಸಮ್ಮೇಳನ ಉದ್ಘಾಟನೆ : ಸಿಎಂ ಸಿದ್ದರಾಮಯ್ಯ ಭಾಗಿ..

April 17, 2026
ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಸೋಲು!

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಸೋಲು!

April 17, 2026
BIG BREAKING : ಕಾಂಗ್ರೆಸ್‌ ಪಾಳಯಕ್ಕೆ ಶಾಕ್‌ : ಶಾಸಕ ವಿನಯ್‌ ಕುಲಕರ್ಣಿಗೆ ಜೀವಾವಧಿ ಶಿಕ್ಷೆ..

BIG BREAKING : ಕಾಂಗ್ರೆಸ್‌ ಪಾಳಯಕ್ಕೆ ಶಾಕ್‌ : ಶಾಸಕ ವಿನಯ್‌ ಕುಲಕರ್ಣಿಗೆ ಜೀವಾವಧಿ ಶಿಕ್ಷೆ..

April 17, 2026
Next Post
ಸಿಎಂ ಆಕಾಂಕ್ಷಿಗಳ ಹೇಳಿಕೆಗಳ ವಿರುದ್ಧ ಕೈ ಹೈಕಮ್ಯಾಂಡ್ ಫುಲ್ ಗರಂ !

ಸಿಎಂ ಆಕಾಂಕ್ಷಿಗಳ ಹೇಳಿಕೆಗಳ ವಿರುದ್ಧ ಕೈ ಹೈಕಮ್ಯಾಂಡ್ ಫುಲ್ ಗರಂ !

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada