ಕಾರ್ ಫುಲ್ ಜಾಕಂ ಜೊತೇಲಿ ಇದ ಎಕ್ಸಿಕ್ಯೂಟಿವ್ ಪ್ರೊಡ್ಯೂಸರ್ ಸೀಟ್ ಬೀಲ್ಟ್ ಇಂದ ಸೇಫ್… ಎದೆ ಭಾಗಕ್ಕೆ ಭಾರಿ ಪೆಟ್ಟು… ಕೆಂಗೇರಿ ಹತ್ತಿರದ ಬೆಂಗಳೂರು ಹಾಸ್ಪಿಟಲ್ನಲ್ಲಿ ಅಡ್ಮಿಟ್.
ಕಿರುತೆರೆ ಹಾಗೂ ಹಿರಿತೆರೆ ಎರಡರಲ್ಲೂ ತಮ್ಮದೇ ಆದ ಛಾಪು ಮೂಡಿಸಿರುವ ಕಿರಣ್ ರಾಜ್ ನಾಯಕನಾಗಿ ನಟಿಸಿರುವ “ರಾನಿ” ಚಿತ್ರದ ಟೈಟಲ್ ಸಾಂಗ್ ಮೊನ್ನೆ ಅಷ್ಟೇ ಬಿಡುಗಡೆ ಆಗಿ ಇಂದು ತಡ ರಾತ್ರಿ ಅಪಘಾತ .
ಸಂಭವಿಸಿದೆ ಜೊತೆಯಲ್ಲಿದ್ದ ಎಕ್ಸಿಕ್ಯುಟಿವ್ ಪ್ರೊಡಿಸರ್ ಕಾರು ಜಖಂ ಗೊಂಡಿದೆ. ಸದ್ಯ Unconscious ಆಗಿರುವ ನಟ ಬೆಂಗಳೂರಿನ ಕೆಂಗೇರಿ ಬಳಿ ಖಾಸಗಿ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯತ್ತಿರು ಖ್ಯಾತ ನಟ ಕಿರಣ್ ರಾಜ್ .
ರಾನಿ ಸಿನಿಮಾ ಇದೇ ಸೆಪ್ಟೆಂಬರ್ 12 ಗುರುವಾರ ಬಿಡುಗಡೆಯಾಗಲಿದೆ
ನಾಯಕಿಯರಾದ ರಾಧ್ಯ ಹಾಗೂ ಸಮೀಕ್ಷ ತಮ್ಮ ಪಾತ್ರದ ಬಗ್ಗೆ ಮಾತನಾಡಿದರು. ಚಿತ್ರದಲ್ಲಿ ನಟಿಸಿರುವ ಯಶ್ ಶೆಟ್ಟಿ, ಕರಿಸುಬ್ಬು, ಧರ್ಮಣ್ಣ ಮುಂತಾದ ಕಲಾವಿದರು ಹಾಗೂ ಛಾಯಾಗ್ರಾಹಕ ರಾಘವೇಂದ್ರ ಬಿ ಕೋಲಾರ, ಸಂಗೀತ ನಿರ್ದೇಶಕ ಮಣಿಕಾಂತ್ ಕದ್ರಿ ಮುಂತಾದವರು ಸ್ಯಾಂಡಲ್ ವುಡ್ ನ ಬಹುನೀರಿಕ್ಷಿತ ಚಿತ್ರ “ರಾನಿ”