• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಾಲಿವುಡ್ ನಟಿ ಮಲೈಕಾ ಆರೋರಾ ತಂದೆ ಸೂಸೈಡ್..! 6 ಅಂತಸ್ತಿನ ಕಟ್ಟಡದಿಂದ ಜಿಗಿದು ಆತ್ಮಹತ್ಯೆ

ಪ್ರತಿಧ್ವನಿ by ಪ್ರತಿಧ್ವನಿ
September 11, 2024
in Top Story, ಇದೀಗ, ದೇಶ, ಸಿನಿಮಾ
0
ಬಾಲಿವುಡ್ ನಟಿ ಮಲೈಕಾ ಆರೋರಾ ತಂದೆ ಸೂಸೈಡ್..! 6 ಅಂತಸ್ತಿನ ಕಟ್ಟಡದಿಂದ ಜಿಗಿದು ಆತ್ಮಹತ್ಯೆ
Share on WhatsAppShare on FacebookShare on Telegram

ಬಾಲಿವುಡ್ ನಟಿ ಮಲೈಕಾ ಅರೋರಾ ತಂದೆ ಅನಿಲ್ ಅರೋರಾ ಸೂಸೈಡ್ ಮಾಡಿಕೊಂಡಿದ್ದಾರೆ. ಪೊಲೀಸ್ ಮೂಲದ ಪ್ರಕಾರ ಮಲೈಕಾ ಅರೋರಾ ತಂದೆ ಕಟ್ಟಡದ ಮೇಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈಗಾಗ್ಲೇ ಪೊಲೀಸರು ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಈವರೆಗೂ ಆತ್ಮಹತ್ಯೆಯ ಪತ್ರ ಸಿಕ್ಕಿಲ್ಲ ಎನ್ನಲಾಗಿದೆ. ಆತ್ಮಹತ್ಯೆಗೆ ಕಾರಣ ಏನೆಂಬುದು ಇನ್ನೂ ತಿಳಿದು ಬಂದಿಲ್ಲ.

ADVERTISEMENT

ಮುಂಬೈನ ಬಾಂದ್ರಾ ಪೊಲೀಸರು ನೀಡಿರುವ ಮಾಹಿತಿ ಪ್ರಕಾರ ಅನಿಲ್ ಅರೋರಾ ತಮ್ಮ 6 ಅಂತಸ್ತಿನ ಕಟ್ಟಡದ ಮೇಲಿಂದ ಬಿದ್ದು ಸಾವನ್ನಪ್ಪಿದ್ದಾರೆ. ಆತ್ಮಹತ್ಯೆ ಮಾಡಿಕೊಂಡಿರೋದನ್ನು ಖಚಿತಪಡಿಸಿದ್ದಾರೆ. ಘಟನಾ ಸ್ಥಳದಲ್ಲಿ ಯಾವುದೇ ಡೆತ್‌ನೋಟ್‌ ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.ಅನಿಲ್ ಅರೋರಾ ಅವರು ಮಲೈಕಾ ತಾಯಿ ಜಾಯ್ಸ್ ಪಾಲಿಕಾರ್ಪ್ ಡಿವೋರ್ಸ್ ಪಡೆದಿದ್ದರು. ಬಹಳ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅನಿಲ್ ಆರೋರಾ ಅವರು ಸಾವಿಗೆ ಶರಣಾಗಿದ್ದಾರೆ.

Tags: Bollywood Actress
Previous Post

ಮಣಿಪುರದಲ್ಲಿ ಬಿಗಿ ಬಂದೋಬಸ್ತ್ – ಆ್ಯಂಟಿ ಡೋನ್‌ಗಳ ಕಣ್ಣಾವಲು !

Next Post

ಸಂಸತ್ತಿನಿಂದ ಕಾಣೆಯಾದ ಜೈಶ್ರೀರಾಮ್‌; ಕಾರಣವೇನು ಗೊತ್ತೆ?

Related Posts

80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..
Top Story

80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

by ಪ್ರತಿಧ್ವನಿ
May 23, 2026
0

ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ, ಉದ್ಯೋಗ ಸೃಷ್ಟಿ, ಆರ್ಥಿಕ ಬೆಳವಣಿಗೆ ಸೇರಿ ಎಲ್ಲಾ ದೃಷ್ಟಿಯಿಂದ ಈ ಭಾಗದ...

Read moreDetails
ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

May 23, 2026
ಸಾಮಾಜಿಕ ಜಾಲತಾಣದಲ್ಲಿ ಕಾಕ್ರೋಚ್‌ ಓಟಕ್ಕೆ ಬ್ರೇಕ್..?‌ : ಯುವಕರ ಹೋರಾಟ ತುಳಿಯುವ ಷಡ್ಯಂತ್ರವಾ..?

ಸಾಮಾಜಿಕ ಜಾಲತಾಣದಲ್ಲಿ ಕಾಕ್ರೋಚ್‌ ಓಟಕ್ಕೆ ಬ್ರೇಕ್..?‌ : ಯುವಕರ ಹೋರಾಟ ತುಳಿಯುವ ಷಡ್ಯಂತ್ರವಾ..?

May 23, 2026
“ಕರ್ನಾಟಕದ ಜನತೆ ಎಂದಿಗೂ ಕ್ಷಮಿಸುವುದಿಲ್ಲ, ಇತಿಹಾಸವೂ ನಿಮ್ಮ ಕೊಳಕು ಮನಸ್ಥಿತಿಯನ್ನು ದಾಖಲಿಸದೆ ಬಿಡುವುದಿಲ್ಲ”

“ಕರ್ನಾಟಕದ ಜನತೆ ಎಂದಿಗೂ ಕ್ಷಮಿಸುವುದಿಲ್ಲ, ಇತಿಹಾಸವೂ ನಿಮ್ಮ ಕೊಳಕು ಮನಸ್ಥಿತಿಯನ್ನು ದಾಖಲಿಸದೆ ಬಿಡುವುದಿಲ್ಲ”

May 23, 2026
ಗ್ರಾಹಕರ ಜೇಬು ಸುಡುತ್ತಿದೆ ಇಂಧನ ದರ ಏರಿಕೆ : ಪೆಟ್ರೋಲ್‌, ಡೀಸೆಲ್‌ ಬೆಲೆಗಳಲ್ಲಿ ಎಷ್ಟು ಹೆಚ್ಚಳ ಗೊತ್ತಾ..?

ಗ್ರಾಹಕರ ಜೇಬು ಸುಡುತ್ತಿದೆ ಇಂಧನ ದರ ಏರಿಕೆ : ಪೆಟ್ರೋಲ್‌, ಡೀಸೆಲ್‌ ಬೆಲೆಗಳಲ್ಲಿ ಎಷ್ಟು ಹೆಚ್ಚಳ ಗೊತ್ತಾ..?

May 23, 2026
Next Post

ಸಂಸತ್ತಿನಿಂದ ಕಾಣೆಯಾದ ಜೈಶ್ರೀರಾಮ್‌; ಕಾರಣವೇನು ಗೊತ್ತೆ?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!