• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಆತ್ಮಹತ್ಯೆ ತಡೆಗೆ ರಾಜ್ಯ ಸರ್ಕಾರದಿಂದ ಮಹತ್ವದ ಕ್ರಮ : ಮಾನಸಿಕ ಸಮಸ್ಯೆಗಳಿದ್ದರೆ ತಕ್ಷಣ ಈ ಸಂಖ್ಯೆಗೆ ಕರೆ ಮಾಡಿ!

ಪ್ರತಿಧ್ವನಿ by ಪ್ರತಿಧ್ವನಿ
September 11, 2024
in Top Story, ಇತರೆ / Others
0
Share on WhatsAppShare on FacebookShare on Telegram

ಬೆಂಗಳೂರು:ಆತ್ಮಹತ್ಯೆ ತಡೆಗೆ ರಾಜ್ಯ ಸರ್ಕಾರವು ಮಹತ್ವದ ಕ್ರಮ ಕೈಗೊಂಡಿದ್ದು, ಬೆಂಗಳೂರಿನ ನಿಮ್ಹಾನ್ಸ್‌ ಆಸ್ಪತ್ರೆಯಲ್ಲಿ ಆತ್ಮಹತ್ಯೆ ತಡೆ ಕೇಂದ್ರವಾದ N-SPRITE (NIMHANS – Suicide Prevention, Research, Implementation and Training Engagement) ಗೆ ಚಾಲನೆ ನೀಡಲಾಗಿದೆ.

ADVERTISEMENT

ಈ ಕುರಿತು ಸಚಿವ ದಿನೇಶ್ ಗುಂಡೂರವಾವ್ ಮಾಹಿತಿ ನೀಡಿದ್ದು, ಈ ಕೇಂದ್ರವು ಆತ್ಮಹತ್ಯೆ ತಡೆಗಟ್ಟುವಿಕೆಯಲ್ಲಿ ಸಂಶೋಧನೆ ಮತ್ತು ಮಾನಸಿಕವಾಗಿ ಸದೃಢವಾಗಲು ತರಬೇತಿ ನೀಡಲು ಪ್ರತ್ಯೇಕವಾಗಿ ಕಾರ್ಯನಿರ್ವಹಿಸುತ್ತದೆ.ನಾವೆಲ್ಲರೂ ನಮ್ಮ ವೈಯಕ್ತಿಕ ಮತ್ತು ವೃತ್ತಿ ಜೀವನದಲ್ಲಿ ಸವಾಲುಗಳನ್ನು ಎದುರಿಸುತ್ತೇವೆ. ಕೆಲವೊಮ್ಮೆ ಹತಾಶೆಯಿಂದ ಆತ್ಮಹತ್ಯೆಯಂತಹ ಯೋಚನೆಗೆ ಬೀಳುತ್ತೇವೆ. ಆದರೆ, ಇದೊಂದು ಮಾನಸಿಕ ಖಿನ್ನತೆಯಿಂದ ಉಂಟಾಗುವ ಆಲೋಚನೆಯಾಗಿದ್ದು, ಜಾಗೃತಿ ಮತ್ತು ಚಿಕಿತ್ಸೆ ಪಡೆಯುವ ಮೂಲಕ ಖಿನ್ನತೆಯಿಂದ ಬೇಗ ಹೊರಬರಬಹುದು ಎಂದು ತಿಳಿಸಿದ್ದಾರೆ.

ಸಮಸ್ಯೆಗಳಿಗಿಂತ ಜೀವನ ಅಮೂಲ್ಯವಾದದ್ದು, ಮಾನಸಿಕ ಸಮಸ್ಯೆಗಳಿದ್ದರೆ ಅವುಗಳಿಂದ ಹೊರಬರಲು ಸರ್ಕಾರದ ಬೆಂಬಲ ಯಾವಾಗಲೂ ಲಭ್ಯವಿರಲಿದೆ ಎಂಬುದನ್ನು ದಯವಿಟ್ಟು ನೆನಪಿಡಿ. ನೀವು ಅಥವಾ ನಿಮಗೆ ತಿಳಿದಿರುವ ಯಾರಾದರೂ ಆತ್ಮಹತ್ಯಾ ಆಲೋಚನೆಗಳಿಂದ ಬಳಲುತ್ತಿದ್ದರೆ ಸಹಾಯವಾಣಿ ಸಂಖ್ಯೆ 14416 (ಟೆಲಿ-ಮಾನಸ್) ಗೆ ಕರೆ ಮಾಡುವ ಮೂಲಕ ಸಹಾಯ ಪಡೆಯಿರಿ.

ಆತ್ಮಹತ್ಯಾ ಆಲೋಚನೆಗಳಿಂದ ಮುಕ್ತರಾಗಲು ಮಾನಸಿಕ ಖಿನ್ನತೆಯಿಂದ ಹೊರ ಬರುವುದು ಅತಿ ಮುಖ್ಯ. ಮಾನಸಿಕ ಸಮಸ್ಯೆಗಳಿದ್ದರೆ ತಕ್ಷಣ ಈ ಸಹಾಯವಾಣಿಗಳಿಗೆ ಕರೆ ಮಾಡಿ ಮುಕ್ತವಾಗಿ ಮಾತನಾಡಿ. ಮಹಿಳಾ ಸಹಾಯವಾಣಿ ಸಂಖ್ಯೆ – 181, ಮಕ್ಕಳ ಸಹಾಯವಾಣಿ ಸಂಖ್ಯೆ – 1098, ಮಾನಸಿಕ ಖಿನ್ನತೆಗೆ ಟೆಲಿ ಮಾನಸ್‌ ಸಂಖ್ಯೆ – 14416, ತುರ್ತು ಸಹಾಯವಾಣಿ ಸಂಖ್ಯೆ – 112

Tags: Congress PartyMinister Dinesh GundooraoNimhans
Previous Post

ಯಾವುದೇ ‘ಡೌಟ್’ ಬೇಡ ನಾನೆ ‘ಸಿಎಂ’ ಆಗಿ ಮುಂದುವರೆಯುತ್ತೇನೆ : ಸಿದ್ದರಾಮಯ್ಯ ಸ್ಪಷ್ಟನೆ

Next Post

Caffeine side effects: ಅತಿಯಾದ ಕೆಫೀನ್ ಸೇವನೆ ಆರೋಗ್ಯಕ್ಕೆ ಹಾನಿ..ಎಚ್ಚರ.!

Related Posts

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?
Top Story

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

by ಪ್ರತಿಧ್ವನಿ
May 27, 2026
0

ಎಡ್‌ಟೆಕ್ ಕ್ಷೇತ್ರದ ಪ್ರಮುಖ ಸಂಸ್ಥೆಯಾಗಿದ್ದ ಬೈಜೂಸ್ ಸಂಸ್ಥೆಯ ಸಂಸ್ಥಾಪಕ ಬೈಜು ರವೀಂದ್ರನ್‌ ಅವರಿಗೆ ಸಿಂಗಾಪುರದ ನ್ಯಾಯಾಲಯವು 6 ತಿಂಗಳ ಜೈಲು ಶಿಕ್ಷೆ ವಿಧಿಸಿದೆ. ನ್ಯಾಯಾಲಯದ ಆದೇಶಗಳನ್ನು ಉಲ್ಲಂಘಿಸಿದ...

Read moreDetails
ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

May 27, 2026
BREAKING NEWS : ಗುಜರಾತ್‌ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್‌ ಪ್ರವೇಶ..

BREAKING NEWS : ಗುಜರಾತ್‌ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್‌ ಪ್ರವೇಶ..

May 26, 2026
ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

May 26, 2026
Next Post
Caffeine side effects: ಅತಿಯಾದ ಕೆಫೀನ್ ಸೇವನೆ ಆರೋಗ್ಯಕ್ಕೆ ಹಾನಿ..ಎಚ್ಚರ.!

Caffeine side effects: ಅತಿಯಾದ ಕೆಫೀನ್ ಸೇವನೆ ಆರೋಗ್ಯಕ್ಕೆ ಹಾನಿ..ಎಚ್ಚರ.!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!