• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರಾಹುಲ್ ಗಾಂಧಿ ಭೇಟಿ ಮಾಡಿ ಕುತೂಹಲ ಮೂಡಿಸಿದ DCM ಡಿಕೆಶಿ!

ಪ್ರತಿಧ್ವನಿ by ಪ್ರತಿಧ್ವನಿ
September 11, 2024
in Top Story, ಇತರೆ / Others
0
Share on WhatsAppShare on FacebookShare on Telegram

ವಾಷಿಂಗ್ಟನ್:(Washington)ಅಮೆರಿಕಾ ಪ್ರವಾಸದಲ್ಲಿರುವ ಡಿಕೆ ಶಿವಕುಮಾರ್, DK Sivakumar ಈಗಾಗಲೇ ಅಮೆರಿಕಾದಲ್ಲಿರುವ ಕಾಂಗ್ರೆಸ್ ನಾಯಕ ರಾಹುಲ್​ ಗಾಂಧಿಯವರನ್ನ Congress leader Rahul Gandhi)ಮಂಗಳವಾರ ವಾಷಿಂಗ್ಟನ್​ನಲ್ಲಿ Washington ಕುಟುಂಬ ಸಮೇತರಾಗಿ ಭೇಟಿಯಾಗಿದ್ದಾರೆ.

ADVERTISEMENT

ರಾಹುಲ್ ಗಾಂಧಿ ಕೂಡ 3 ದಿನಗಳ ಅಮೆರಿಕಾ ಪ್ರವಾಸದಲ್ಲಿದ್ದಾರೆ. ಉಭಯ ರಾಷ್ಟ್ರಗಳ ನಡುವಿನ ಬಾಂಧವ್ಯ ಬಲಪಡಿಸಲು ಅರ್ಥಪೂರ್ಣ ಚರ್ಚೆಯಲ್ಲಿ ತೊಡಗಿಸಿಕೊಳ್ಳುವ ನಿರೀಕ್ಷೆಯನ್ನು ರಾಹುಲ್ ಗಾಂಧಿ ವ್ಯಕ್ತಪಡಿಸಿದ್ದಾರೆ.ಆದರೆ ಇಡೀ ಪ್ರವಾಸದಲ್ಲಿ ಹಲವಾರು ಸಂವಾದದಲ್ಲಿ ಪಾಲ್ಗೊಂಡಿರುವ ರಾಹುಲ್ ಗಾಂಧಿ ಬಿಜೆಪಿ, BJP ಆರ್​ಎಸ್​ಎಸ್​ RSS ಹಾಗೂ ಮೋದಿ ವಿರುದ್ಧ ತಮ್ಮ ವಾಗ್ದಾಳಿಯನ್ನ ಮುಂದುವರಿಸಿದ್ದಾರೆ.

ರಾಜ್ಯದಲ್ಲಿ ಮುಡಾ ಪ್ರಕರಣ ಹೆಚ್ಚು ಸದ್ದು ಮಾಡುತ್ತಿದೆ.ಸಿಎಂ ಸಿದ್ದರಾಮಯ್ಯ CM Siddaramaiah ವಿರುದ್ಧ ರಾಜ್ಯಪಾಲರು ಮುಡಾ ಪ್ರಕರಣದಲ್ಲಿ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಲಿದ್ದಾರೆ.ಕಳೆದ ತಿಂಗಳಿನಿಂದ ಕೋರ್ಟ್​ನಲ್ಲಿ (court)ವಿಚಾರಣೆ ನಡೆಯುತ್ತಿದೆ.ಸಿಎಂ ವಿರುದ್ಧವೇ ಮುಡಾ ಅಕ್ರಮ ಕೇಳಿಬಂದಿರುವುದರಿಂದ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಒತ್ತಾಯ ಕೇಳಿಬರುತ್ತಿದೆ.

ಒಂದು ಕಡೆ ವಿಪಕ್ಷಗಳು ಸಿಎಂ ರಾಜೀನಾಮೆಗೆ ಒತ್ತಾಯ ಮಾಡುತ್ತಿದ್ದಂತೆ ಇತ್ತ ಕಾಂಗ್ರೆಸ್ ನಾಯಕರು ಒಬ್ಬಬ್ಬರಾಗಿ ಸಿಎಂ ಹುದ್ದೇಗೇರಲು ತಾವೂ ಆಕಾಂಕ್ಷಿಗಳೆಂದು ಹೇಳಿಕೊಳ್ಳುತ್ತಿದ್ದಾರೆ. ದೇಶಪಾಂಡೆ, ಎಂಬಿ ಪಾಟೀಲ್ ಹಾಗೂ ಸತೀಶ್ ಜಾರಕಿ ಹೊಳಿ, ಹೀಗೆ ಒಬ್ಬಬ್ಬರಾಗಿ ಸಿಎಂ ಖುರ್ಚಿ ಮೇಲೆ ಕಣ್ಣಾಯಿಸುತ್ತಿದ್ದಾರೆ.

ಈ ಮಧ್ಯೆ ರಾಹುಲ್ ಗಾಂಧಿಯನ್ನ ಅಮೆರಿಕಾದಲ್ಲೇ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನ ಭೇಟಿ ಮಾಡಿರುವುದು ಅಚ್ಚರಿಯನ್ನುಂಟು ಮಾಡಿದೆ.

Tags: Congress PartyDCM DK ShivakumarOpposition leader Rahul Gandhiwashington
Previous Post

Caffeine side effects: ಅತಿಯಾದ ಕೆಫೀನ್ ಸೇವನೆ ಆರೋಗ್ಯಕ್ಕೆ ಹಾನಿ..ಎಚ್ಚರ.!

Next Post

ರೈತರ ಸಮಸ್ಯೆಗಳಿಗೆ ಆದ್ಯತೆಯ ಮೇರೆಗೆ ಪರಿಹಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

Related Posts

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?
Top Story

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ ಬೆನ್ನಲ್ಲೇ ಸಿಎಂ ಕಚೇರಿಯಲ್ಲಿ ಭಾವುಕ ಕ್ಷಣ; ಕಣ್ಣೀರಿಟ್ಟ ಸಿಬ್ಬಂದಿ

by ಪ್ರತಿಧ್ವನಿ
May 27, 2026
0

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿರುವ ಬೆನ್ನಲ್ಲೇ, ಸಿಎಂ ಕಚೇರಿಯ ಸಿಬ್ಬಂದಿಯಲ್ಲಿ ಭಾವುಕ ವಾತಾವರಣ ನಿರ್ಮಾಣವಾಗಿದೆ. ಜಾತಿಗಣತಿ ವರದಿ...

Read moreDetails
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

May 27, 2026
ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

May 27, 2026
BREAKING NEWS : ಗುಜರಾತ್‌ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್‌ ಪ್ರವೇಶ..

BREAKING NEWS : ಗುಜರಾತ್‌ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್‌ ಪ್ರವೇಶ..

May 26, 2026
Next Post

ರೈತರ ಸಮಸ್ಯೆಗಳಿಗೆ ಆದ್ಯತೆಯ ಮೇರೆಗೆ ಪರಿಹಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada