• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಜಾಹೀರಾತು ಪರಿಶೀಲನಾ ಸಮಿತಿಗೆ ಕಾಂಗ್ರೆಸ್ ಪದಾಧಿಕಾರಿಗಳ ನೇಮಕ : ಆರ್.ಅಶೋಕ್ ಆಕ್ಷೇಪ

ಪ್ರತಿಧ್ವನಿ by ಪ್ರತಿಧ್ವನಿ
September 11, 2024
in Top Story, ಇತರೆ / Others, ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

ಬೆಂಗಳೂರು:ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ News and Public Relations ಇಲಾಖೆಯಲ್ಲಿ ನೂತನವಾಗಿ ಜಾಹೀರಾತು Newly Advertising ಪರಿಶೀಲನಾ ಸಮಿತಿ ರಚನೆ ಮಾಡಿರುವ ರಾಜ್ಯ ಸರಕಾರ ಕೆಪಿಸಿಸಿ KPCC ವಕ್ತಾರ ರಮೇಶ್ ಬಾಬು Ramesh Babu ಮತ್ತು ಪ್ರಧಾನ ಕಾರ್ಯದರ್ಶಿ ರಾಮಚಂದ್ರಪ್ಪ ಅವರನ್ನು ಸಮಿತಿಯಲ್ಲಿ ನೇಮಕ ಮಾಡಿರುವುದಕ್ಕೆ ವಿಪಕ್ಷ ನಾಯಕ ಆರ್.ಅಶೋಕ್ Opposition leader R. Ashok ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ADVERTISEMENT

ಈ ಸಂಬಂಧ ಎಕ್ಸ್ ಜಾಲತಾಣದಲ್ಲಿ ಪೋಸ್ಟ್ ಹಾಕಿರುವ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರೇ, ಜಾಹೀರಾತುಗಳನ್ನು ಪರಿಶೀಲನೆ ಮಾಡಲು ತಮ್ಮ ಪಕ್ಷದ ಪದಾಧಿಕಾರಿಗಳನ್ನು ನೇಮಿಸಿದ್ದೀರಲ್ಲ, ಕೆಪಿಸಿಸಿ ವಕ್ತಾರರಿಗೆ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಿಗೆ ಜಾಹೀರಾತು ಪರಿಶೀಲನೆ ಮಾಡುವ ಯಾವ ಅರ್ಹತೆ ಇದೆ? ಯಾವ ಅನುಭವ ಇದೆ? ಎಂದು ಪ್ರಶ್ನಿಸಿದ್ದಾರೆ.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ನೂತನವಾಗಿ ಜಾಹೀರಾತು ಪರಿಶೀಲನಾ ಸಮಿತಿ ರಚನೆ ಮಾಡಿರುವ @INCKarnataka ಸರ್ಕಾರ, ಕೆಪಿಸಿಸಿ ವಕ್ತಾರ ಶ್ರೀ @RameshBabuKPCC ಮತ್ತು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಶ್ರೀ ರಾಮಚಂದ್ರಪ್ಪ ಅವರುಗಳನ್ನ ಸಮಿತಿಯಲ್ಲಿ ನೇಮಕ ಮಾಡಿದೆ.

ಸಿಎಂ @siddaramaiah ನವರೇ, ಜಾಹೀರಾತುಗಳನ್ನ ಪರಿಶೀಲನೆ… pic.twitter.com/lbnUQGHRuR

— R. Ashoka (@RAshokaBJP) September 11, 2024

ಜಾಹೀರಾತು ಪರಿಶೀಲನೆ ಸಮಿತಿಗೆ ಅರ್ಹರನ್ನು ನೇಮಕ ಮಾಡಬೇಕಾದರೆ ಮಾಧ್ಯಮ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿರುವ ಸಂಪಾದಕರನ್ನೋ ಅಥವಾ ವಾರ್ತಾ ಇಲಾಖೆಯ ಜಾಹೀರಾತು ವಿಭಾಗದಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಅನುಭವಿ ಅಧಿಕಾರಿಗಳನ್ನೋ ನೇಮಿಸಬಹುದಿತ್ತು.ಅದು ಬಿಟ್ಟು ಜಾಹೀರಾತು ಪರಿಶೀಲನಾ ಸಮಿತಿಗೆ ಆಡಳಿತ ಪಕ್ಷದ ಪದಾಧಿಕಾರಿಗಳನ್ನು ನೇಮಕ ಮಾಡಿರುವುದು ಎಷ್ಟು ಸಮಂಜಸ? ಎಂದು ಅವರು ಕೇಳಿದ್ದಾರೆ.

ಸರಣಿ ಭ್ರಷ್ಟಾಚಾರದ ಸುಳಿಯಲ್ಲಿ ಸಿಲುಕಿ ಸರಕಾರ ಜನಮನ್ನಣೆ ಕಳೆದುಕೊಂಡಿರುವ ಈ ಸಂದರ್ಭದಲ್ಲಿ ಇಂತಹ ನಡೆ ಸಹಜವಾಗಿ ಹಲವಾರು ಅನುಮಾನಗಳಿಗೆ ಎಡೆ ಮಾಡಿಕೊಡುತ್ತಿದೆ. ಈ ನಡೆಯ ಹಿಂದೆ ಮಾಧ್ಯಮಗಳನ್ನು ಪರೋಕ್ಷವಾಗಿ ನಿಯಂತ್ರಣ ಮಾಡುವ ಹುನ್ನಾರ ಇದೆಯೇ? ಎಂದು ಅಶೋಕ್ ಟೀಕಿಸಿದ್ದಾರೆ.

Tags: KPCC spokesperson Ramesh BabuOpposition BJP leader R Ashokಬಿಜೆಪಿ
Previous Post

ಬೀದರ್:ಸಾಲಬಾಧೆಗೆ ಬೇಸತ್ತು ಸಾವಿನ ಹಾದಿ ಹಿಡಿದ ಬ್ರಿಮ್ಸ್ ಆಸ್ಪತ್ರೆಯ ವೈದ್ಯ!

Next Post

ಕನ್ನಡ ಮಾತನಾಡಿದ್ದಕ್ಕೆ ಕಾರ್ಮಿಕನ ಮೇಲೆ ಯುಪಿ ಮೂಲದ ಮೂವರು ವ್ಯಕ್ತಿಗಳಿಂದ ಹಲ್ಲೆ: ವಶಕ್ಕೆ

Related Posts

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!
Top Story

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

by ಪ್ರತಿಧ್ವನಿ
April 22, 2026
0

ಮುಂಬೈ : ಟ್ರಾಪೀಕ್‌ ಕಿರಿ ಕಿರಿ ಅನುಭವಿಸಿದ ಮಹಿಳೆಯೊಬ್ಬಳು ಪೊಲೀಸ್‌ ಅಧಿಕಾರಿ ಹಾಗೂ ಇಲ್ಲಿನ ಸಚಿವರಿಗೆ ಖಡಕ್‌ ಕ್ಲಾಸ್‌ ತೆಗೆದುಕೊಂಡ ಘಟನೆ ನಡೆದಿದೆ. ಮಂಗಳವಾರ ವರ್ಲಿ ಪ್ರದೇಶದಲ್ಲಿ...

Read moreDetails
ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

April 22, 2026
ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

April 22, 2026
ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

April 22, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

April 21, 2026
Next Post

ಕನ್ನಡ ಮಾತನಾಡಿದ್ದಕ್ಕೆ ಕಾರ್ಮಿಕನ ಮೇಲೆ ಯುಪಿ ಮೂಲದ ಮೂವರು ವ್ಯಕ್ತಿಗಳಿಂದ ಹಲ್ಲೆ: ವಶಕ್ಕೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada