• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, June 7, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರಸ್ತೆ ಗುಂಡಿ ಸಮಸ್ಯೆ: ಸಿಟಿ ರೌಂಡ್ಸ್‌ ನಡೆಸಿದ ಸಿದ್ದರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
September 12, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಬೆಂಗಳೂರು:ಬೆಂಗಳೂರು ನಗರದ ರಸ್ತೆ ಗುಂಡಿಗಳ Road potholes ನಿರ್ಮೂಲನೆ Elimination ಹಾಗೂ ರಸ್ತೆ ಅಭಿವೃದ್ಧಿ Road development ಮತ್ತು ಇಲಾಖೆಗಳಿಂದ ಕೈಗೊಳ್ಳಲಾಗಿರುವ ಮೂಲಭೂತ ಸೌಕರ್ಯ ಕಾಮಗಾರಿಗಳ ಪರಿವೀಕ್ಷಣೆಯನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ Chief Minister Siddaramaiah ಅವರು ಇಂದು(ಗುರುವಾರ ನಡೆದರು.

ADVERTISEMENT

ಮೂಲಭೂತ ಸೌಕರ್ಯ ಕಾಮಗಾರಿಗಳ ಪರಿವೀಕ್ಷಣೆ ನಡೆಸಿದ ಬಳಿಕ ಮಾಧ್ಯಮಗಳ ಜೊತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿ, ಬೆಂಗಳೂರು ನಗರದಲ್ಲಿ ಸುಮಾರು 12878 ಕಿ.ಮೀ ಉದ್ದದ ರಸ್ತೆ ಜಾಲವಿದ್ದು, ಈ ಪೈಕಿ ಸುಮಾರು 1344.84 ಕಿ.ಮೀ ಗಳು ಆರ್ಟಿರಿಯಲ್ ಮತ್ತು ಸಬ್ ಆರ್ಟಿರಿಯಲ್ ರಸ್ತೆ ಗುಂಪಿಗೆ ಸೇರುತ್ತಿದ್ದು, ಉಳಿಕೆ ಸುಮಾರು 11533.16 ಕಿ.ಮೀ ರಸ್ತೆಗಳು ವಲಯ ಮಟ್ಟದ ರಸ್ತೆ ಗುಂಪಿಗೆ ಸೇರಿರುತ್ತದೆ.

ಬೆಂಗಳೂರು ನಗರದ ರಸ್ತೆಗಳ ತಳಭಾಗದಲ್ಲಿ “ಸಾಂಪ್ರದಾಯಿಕವಾಗಿ” ಬೆಸ್ಕಾಂ ಕೇಬಲ್, ನೀರು ಸರಬಾರಜು ಮತ್ತು ಒಳಚರಂಡಿ ಕೊಳವೆಗಳು, ಗೇಲ್‌ಗ್ಯಾಸ್‌ನ ಕೊಳವೆಗಳು, ಕೆ.ಪಿ.ಟಿ.ಸಿ.ಎಲ್ ಸಂಸ್ಥೆಯ ಬೃಹತ್ ಮತ್ತು ಹೆಚ್ಚಿನ ಸಾಮರ್ಥ್ಯದ ಕೇಬಲ್‌ಗಳ ಅಳವಡಿಕೆ ಮತ್ತು ಒಎಫ್‌ಸಿ ಕೇಬಲ್‌ಗಳ ಅಳವಡಿಕೆಯಿಂದ ರಸ್ತೆಯ ಮೇಲ್ಮೈ ಭಾಗವು ಶಿಥಿಲಗೊಂಡು ರಸ್ತೆ ಗುಂಡಿಗಳು ಉದ್ಭವಿಸುತ್ತಿರುವುದು ಗಮನಿಸಲಾಗಿರುತ್ತದೆ.

ಸದರಿ ರಸ್ತೆ ಗುಂಡಿಗಳನ್ನು ಅತೀ ಶೀಘ್ರವಾಗಿ ದುರಸ್ತಿ ಪಡಿಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವತಿಯಿಂದ ಬಿಬಿಎಂಪಿ ಬ್ಯಾಚ್ ಮಿಕ್ಸ್ ಘಟಕವನ್ನು ಸ್ಥಾಪಿಸಲಾಗಿದ್ದು, ಈ ಬ್ಯಾಚ್ ಮಿಕ್ಸ್ ಘಟಕದಿಂದ ಆರ್ಟಿರಿಯಲ್ ಮತ್ತು ಸಬ್ ಆರ್ಟಿರಿಯಲ್ ರಸ್ತೆಗಳಲ್ಲಿ ಉದ್ಭಿಸುತ್ತಿರುವ ರಸ್ತೆ ಗುಂಡಿಗಳನ್ನು ಮುಚ್ಚಲಾಗುತ್ತಿರುತ್ತದೆ. ಅದೇ ರೀತಿ ವಲಯ ಮಟ್ಟದ ರಸ್ತೆಗಳನ್ನು ವಾರ್ಡ್ವಾರು ವಿಭಾಗಗೊಳಿಸಲಾಗಿದ್ದು, ಪ್ರತಿ ವಾರ್ಡ್ಗೆ ರೂ.15.00 ಲಕ್ಷಗಳಂತೆ ರಸ್ತೆ ಗುಂಡಿ ಮುಚ್ಚಲು ಅನುದಾನ ಬಿಡುಗಡೆ ಮಾಡಲಾಗಿರುತ್ತದೆ.

ರಸ್ತೆ ಗುಂಡಿ ಮುಚ್ಚುವ ಪ್ರಕ್ರಿಯೆಯು ಜಾರಿಯಲ್ಲಿದ್ದು, ರಸ್ತೆ ಗುಂಡಿ ಉದ್ಭಿಸಿದ ಕೆಲವೇ ಸಮಯದಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚಲು ಕ್ರಮವಹಿಸಲಾಗಿರುತ್ತದೆ. ಮಳೆಗಾಲದಲ್ಲಿ ಹೆಚ್ಚಿನ ಸಂಖ್ಯೆಯ ರಸ್ತೆ ಗುಂಡಿಗಳು ಉದ್ಭಿಸುತ್ತಿದ್ದು, ಮಳೆಗಾಲದಲ್ಲಿಯೂ ರಸ್ತೆ ಗುಂಡಿ ಮುಚ್ಚಲು ತಂಪಾದ ಡಾಂಬರ ಮಿಶ್ರಣ ಪದ್ಧತಿ ಅನ್ನು ತಯಾರಿಸುವ ಘಟಕವನ್ನು ಸಹ ಬಿಬಿಎಂಪಿ ವತಿಯಿಂದಲೆ ಸ್ಥಾಪಿಸಲಾಗಿರುತ್ತದೆ.

BWSSB ಸಂಸ್ಥೆ ಸೇರಿದಂತೆ ಇತರೆ ಇಲಾಖೆಗಳೊಂದಿಗೆ ಸಮನ್ವಯತೆಯನ್ನು ಸಾಧಿಸಲಾಗಿದ್ದು, ರಸ್ತೆ ಅಗೆಯುವ/ರಸ್ತೆ ದುರಸ್ಥಿಗೊಳಿಸುವ ಪ್ರಕ್ರಿಯೆಯನ್ನು ಕ್ರಮಬದ್ಧಗೊಳಿಸಲಾಗಿರುತ್ತದೆ. ರಸ್ತೆ ಅಗೆತವನ್ನು ತಡೆಗಟ್ಟಲು ಪ್ರಮುಖ ರಸ್ತೆಗಳಲ್ಲಿ ರಸ್ತೆ ಅಭಿವೃದ್ಧಿಯ ಜೊತೆಗೆ ಡಕ್ಟ್ಗಳ ನಿರ್ಮಾಣವನ್ನು ಕೈಗೊಂಡಿರುವ ಹಿನ್ನಲೆಯಲ್ಲಿ ರಸ್ತೆ ಗುಂಡಿಗಳ ಉದ್ಭವಿಕೆಗೆ ಕಡಿವಾಣ ಹಾಕಲಾಗಿರುತ್ತದೆ.

Tags: CM Siddaramaiah‌Congress PartyEnergy Minister KJ GeorgeRoad pothole
Previous Post

‘ಸಿಜೆಐ ಚಂದ್ರಚೂಡ್’ ಮನೆಯ ಗಣಪತಿ ಪೂಜೆಗೆ ಆಗಮಿಸಿದ ಪ್ರಧಾನಿ ಮೋದಿ, ಭುಗಿಲೆದ್ದ ವಿವಾದ

Next Post

5 ರೂ.ಗೆ ಅನ್ನ ಕೊಡುವ ಇಂದಿರಾ ಕ್ಯಾಂಟೀನ್ ಇಡೀ ದೇಶಕ್ಕೆ ಮಾದರಿ- ಸಚಿವ ಸಂತೋಷ ಲಾಡ್

Related Posts

ಯಾವುದೇ ಅಸಮಾಧಾನ ಇಲ್ಲ, ಈ ಕುರಿತ ವರದಿ ಆಧಾರರಹಿತ: ಸಚಿವ ಕೆ.ಜೆ ಜಾರ್ಜ್
ಇದೀಗ

ಯಾವುದೇ ಅಸಮಾಧಾನ ಇಲ್ಲ, ಈ ಕುರಿತ ವರದಿ ಆಧಾರರಹಿತ: ಸಚಿವ ಕೆ.ಜೆ ಜಾರ್ಜ್

by ಪ್ರತಿಧ್ವನಿ
June 6, 2026
0

ಯಾವುದೇ ಅಸಮಾಧಾನ ಇಲ್ಲ, ಈ ಕುರಿತ ವರದಿ ಆಧಾರರಹಿತ: ಸಚಿವ ಕೆ.ಜೆ ಜಾರ್ಜ್ ಬೆಂಗಳೂರು, ಜೂನ್ 5, 2026: ಇಂಧನ ಇಲಾಖೆಯಲ್ಲಿ ಹಿರಿಯ ಅಧಿಕಾರಿಗಳ ನೇಮಕ ಹಾಗೂ...

Read moreDetails
ಮಹಿಳಾ ಫಲಾನುಭವಿಗಳಿಗೆ ರಾಜ್ಯ ಸರ್ಕಾರದಿಂದ ಪ್ರತಿ ತಿಂಗಳಿಗೆ 1000 ರೂ. ಘೋಷಣೆ : ಎಲ್ಲಿ..? ಯಾವ ಯೋಜನೆ..?

ಮಹಿಳಾ ಫಲಾನುಭವಿಗಳಿಗೆ ರಾಜ್ಯ ಸರ್ಕಾರದಿಂದ ಪ್ರತಿ ತಿಂಗಳಿಗೆ 1000 ರೂ. ಘೋಷಣೆ : ಎಲ್ಲಿ..? ಯಾವ ಯೋಜನೆ..?

June 5, 2026
ರಾಜ್ಯಸಭೆ ಚುನಾವಣೆಗೆ ಖರ್ಗೆ ನಾಮಪತ್ರ ಸಲ್ಲಿಕೆ : ಮತ್ತೊಮ್ಮೆ ಆಯ್ಕೆ ಬಯಸಿದ ಹಿರಿಯ ನಾಯಕ..

ರಾಜ್ಯಸಭೆ ಚುನಾವಣೆಗೆ ಖರ್ಗೆ ನಾಮಪತ್ರ ಸಲ್ಲಿಕೆ : ಮತ್ತೊಮ್ಮೆ ಆಯ್ಕೆ ಬಯಸಿದ ಹಿರಿಯ ನಾಯಕ..

June 5, 2026
ಶಾಲಾ ಕಾಲೇಜುಗಳಲ್ಲಿ ಹಿಜಾಬ್‌ಗೆ ವಿರೋಧ : ಪ್ರತಿಭಟನೆಗೂ ಮೊದಲೇ ಯತ್ನಾಳ್ ಪೊಲೀಸ್ ವಶಕ್ಕೆ..

ಶಾಲಾ ಕಾಲೇಜುಗಳಲ್ಲಿ ಹಿಜಾಬ್‌ಗೆ ವಿರೋಧ : ಪ್ರತಿಭಟನೆಗೂ ಮೊದಲೇ ಯತ್ನಾಳ್ ಪೊಲೀಸ್ ವಶಕ್ಕೆ..

June 5, 2026
BREAKING NEWS : ನನ್ನ ರಾಜಕೀಯ ಸುಲಭವಾಗಿರಲಿಲ್ಲ, ಇಂದಿನಿಂದ ಹೊಸ ಪಯಣ : ನೂತನ ಪಕ್ಷ ಘೋಷಿಸಿದ ಅಣ್ಣಾಮಲೈ..!

BREAKING NEWS : ನನ್ನ ರಾಜಕೀಯ ಸುಲಭವಾಗಿರಲಿಲ್ಲ, ಇಂದಿನಿಂದ ಹೊಸ ಪಯಣ : ನೂತನ ಪಕ್ಷ ಘೋಷಿಸಿದ ಅಣ್ಣಾಮಲೈ..!

June 5, 2026
Next Post

5 ರೂ.ಗೆ ಅನ್ನ ಕೊಡುವ ಇಂದಿರಾ ಕ್ಯಾಂಟೀನ್ ಇಡೀ ದೇಶಕ್ಕೆ ಮಾದರಿ- ಸಚಿವ ಸಂತೋಷ ಲಾಡ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada