• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಇವತ್ತು ಪವಿತ್ರಾಗೌಡಗೆ ಹೈಕೋರ್ಟ್‌ನಲ್ಲಿ ಸಿಗುತ್ತಾ ಬೇಲ್‌..?

ಪ್ರತಿಧ್ವನಿ by ಪ್ರತಿಧ್ವನಿ
September 13, 2024
in Top Story, ಇದೀಗ, ಕರ್ನಾಟಕ, ವಿಶೇಷ, ಸಿನಿಮಾ
0
Share on WhatsAppShare on FacebookShare on Telegram

ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಜೈಲು ಸೇರಿರುವ A1 ಪವಿತ್ರಾಗೌಡಗೆ ಜಾಮೀನು ಸಿಗುತ್ತಾ ಇಲ್ವಾ ಅನ್ನೋ ಚರ್ಚೆ ಶುರುವಾಗಿದೆ. ಮ್ಯಾಜಿಸ್ಟ್ರೇಟ್‌ ಕೋರ್ಟ್‌ನಲ್ಲಿ ಅರ್ಜಿ ವಜಾ ಆದ ಬಳಿಕ ಹೈಕೋರ್ಟ್‌ನಲ್ಲಿ ಜಾಮೀನು ಅರ್ಜಿ ಸಲ್ಲಿಕೆ ಮಾಡಿದ್ದು, ಇಂದು ಪವಿತ್ರಾಗೌಡ ಜಾಮೀನು ಅರ್ಜಿ ವಿಚಾರಣೆಗೆ ಬರಲಿದೆ.

ADVERTISEMENT

ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆಗಿರುವ ಪವಿತ್ರಾಗೌಡ, ಕೊಲೆ ಪ್ರಕರಣದಲ್ಲಿ ಜಾಮೀನು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಕೆ ಮಾಡಿದ್ದು, ಇಂದು ಪವಿತ್ರಾಗೌಡ ಜಾಮೀನು ಅರ್ಜಿ ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಅವರ ಪೀಠದಲ್ಲಿ ವಿಚಾರಣೆಗೆ ಬರಲಿದೆ.

ಆಗಸ್ಟ್ 31 ರಂದು ಸೆಷನ್‌ ಕೋರ್ಟ್‌ನಲ್ಲಿ ಜಾಮೀನು ಅರ್ಜಿ ವಜಾಗೊಂಡ ಬಳಿಕ ಪವಿತ್ರಾಗೌಡ ಪರ ವಕೀಲ ಮೆಲನಿ ಸೆಬಾಸ್ಟಿಯನ್ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಇವತ್ತು ಜಾಮೀನು ಅರ್ಜಿ ವಿಚಾರಣೆಗೆ ಬರಲಿದ್ದು, ಎಸ್‌ಪಿಸಿ ಸರ್ಕಾರದ ಪರವಾಗಿ ಆಕ್ಷೇಪ ವ್ಯಕ್ತಪಡಿಸಲಿದ್ದಾರೆ.

Tags: challenging Star DarshandarshanaDgangPavithra GowdaRemukaswamy
Previous Post

B.Y ವಿಜಯೇಂದ್ರ ಬಗ್ಗೆ ಕೆ.ಎಸ್‌ ಈಶ್ವರಪ್ಪ ಭವಿಷ್ಯ.. ತವರಿಗೆ ಮರಳುವ ವಿಶ್ವಾಸ..

Next Post

ಚಿಕ್ಕಬಳ್ಳಾಪುರ ಶಾಸಕ – ಸಂಸದರ ನಡುವೆ ವಾಕ್ಸಮರ..

Related Posts

ಒಂದು ಮಳೆಯ ಅಬ್ಬರಕ್ಕೆ ಸಿಲಿಕಾನ್ ಸಿಟಿ ಶಾಕ್: ಫುಟ್‌ಪಾತ್ ವ್ಯಾಪಾರಕ್ಕೆ ಬ್ರೇಕ್
ಕರ್ನಾಟಕ

ಒಂದು ಮಳೆಯ ಅಬ್ಬರಕ್ಕೆ ಸಿಲಿಕಾನ್ ಸಿಟಿ ಶಾಕ್: ಫುಟ್‌ಪಾತ್ ವ್ಯಾಪಾರಕ್ಕೆ ಬ್ರೇಕ್

by ಪ್ರತಿಧ್ವನಿ
April 30, 2026
0

ರಾಜಧಾನಿ ಬೆಂಗಳೂರಿನಲ್ಲಿ ಏಪ್ರಿಲ್ 29ರಂದು ಸುರಿದ ಭಾರೀ ಮಳೆಯ ಅಬ್ಬರದಿಂದ ಅನಾಹುತಗಳ ಸರಮಾಲೆ ಉಂಟಾಗಿದೆ. ಕೇವಲ ಕೆಲವೇ ಗಂಟೆಗಳ ಮಳೆಗೆ ಸಿಲಿಕಾನ್ ಸಿಟಿ ತತ್ತರಿಸಿದ್ದು, ಬೌರಿಂಗ್ ಆಸ್ಪತ್ರೆ...

Read moreDetails
ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

April 30, 2026
ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

April 30, 2026
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

April 30, 2026
ಬೌರಿಂಗ್ ದುರಂತದ ಬಳಿಕ ಎಚ್ಚರಗೊಂಡ ಸರ್ಕಾರ: ರಾಜ್ಯದ ಎಲ್ಲಾ ಆಸ್ಪತ್ರೆಗಳಿಗೆ ತಪಾಸಣೆ ಆದೇಶ

ಬೌರಿಂಗ್ ದುರಂತದ ಬಳಿಕ ಎಚ್ಚರಗೊಂಡ ಸರ್ಕಾರ: ರಾಜ್ಯದ ಎಲ್ಲಾ ಆಸ್ಪತ್ರೆಗಳಿಗೆ ತಪಾಸಣೆ ಆದೇಶ

April 30, 2026
Next Post

ಚಿಕ್ಕಬಳ್ಳಾಪುರ ಶಾಸಕ - ಸಂಸದರ ನಡುವೆ ವಾಕ್ಸಮರ..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada