• Home
  • About Us
  • ಕರ್ನಾಟಕ
Monday, February 2, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಅಮಾನವೀಯ ಘಟನೆ: 3 ವರ್ಷದ ಮಗುವಿನ ಮೇಲೆ ತೀವ್ರವಾಗಿ ಹಲ್ಲೆ

ಪ್ರತಿಧ್ವನಿ by ಪ್ರತಿಧ್ವನಿ
September 14, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಉಡುಪಿ: ಹೆಬ್ರಿ ತಾಲೂಕಿನ ಚಕ್ಕರಮಕ್ಕಿ ಶೇಡಿಮನೆ ಎಂಬಲ್ಲಿ ತೀವ್ರ ತರಹದ ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡಿರುವ ಮೂರೂವರೆ ವರ್ಷ ಪ್ರಾಯದ ಮಗು ಆಸ್ಪತ್ರೆಗೆ ದಾಖಲಾಗಿರುವ ಬಗ್ಗೆ ವರದಿಯಾಗಿದೆ.

ADVERTISEMENT

ಉಡುಪಿ ಸರಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಮೂರು ದಿನಗಳ ಹಿಂದೆ ದಾಖಲಾಗಿದ್ದ ಮಗುವನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ವರ್ಗಾಯಿಸಲಾಗಿದೆ ಆಸ್ಪತ್ರೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿದ್ದು, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ನೀಡಿರುವ ದೂರಿನಂತೆ ಅಮಾವಾಸ್ಯೆಬೈಲು ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಗುವಿಗೆ ಆರೋಗ್ಯ ಸರಿ ಇಲ್ಲ ಎಂದು ಹೇಳಿ ಪೋಷಕರು ಆಸ್ಪತ್ರೆಗೆ ಕರೆದು ಕೊಂಡು ಬಂದಿದ್ದು, ಅಲ್ಲಿ ವೈದ್ಯರು ಪರೀಕ್ಷಿಸಿದಾಗ ಮಗುವಿನ ಮೈಮೇಲೆ ತೀವ್ರ ತರಹದ ಗಾಯಗಳು ಕಂಡುಬಂದಿವೆ. ಮಗುವಿನ ಮೇಲಾದ ಗಾಯದ ಬಗ್ಗೆ ಸ್ಪಷ್ಟ ಮಾಹಿತಿ ತಿಳಿದುಬಂದಿಲ್ಲ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Tags: Department of Women and Child WelfareHome minister Dr G ParameshwaraKarnataka Police Department
Previous Post

ಲಂಡನ್ನಲ್ಲಿರುವ ಬಸವೇಶ್ವರ ಮೂರ್ತಿಗೆ ನಮನ ಸಲ್ಲಿಸಿದ ಕರ್ನಾಟಕದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

Next Post

FIR​​​​ ದಾಖಲಾಗುತ್ತಿದ್ದಂತೆ ಬಂಧನ ಭೀತಿ, ಶಾಸಕ ಮುನಿರತ್ನ ನಾಪತ್ತೆ!​​​​​​​

Related Posts

Chakravarthy Chandrachud: ಚಕ್ರವರ್ತಿ ಚಂದ್ರಚೂಡ್ ವಿರುದ್ಧ ದೂರು ದಾಖಲು: ಆಗಿದ್ದೇನು..?
ಕರ್ನಾಟಕ

Chakravarthy Chandrachud: ಚಕ್ರವರ್ತಿ ಚಂದ್ರಚೂಡ್ ವಿರುದ್ಧ ದೂರು ದಾಖಲು: ಆಗಿದ್ದೇನು..?

by ಪ್ರತಿಧ್ವನಿ
February 2, 2026
0

ಬೆಂಗಳೂರು: ಕನ್ನಡ ಚಿತ್ರರಂಗದ ನಿರ್ದೇಶಕ ಚಕ್ರವರ್ತಿ ಚಂದ್ರಚೂಡ್ ವಿರುದ್ಧ ಹೈ ಗ್ರೌಂಡ್ಸ್ ಠಾಣೆಯಲ್ಲಿ ದೂರು ದಾಖಲಾಗಿದೆ. https://youtu.be/1ZuvIx41D04?si=YxsnMZY1hpQo_12k ಸಿನಿಮಾ ನಿರ್ಮಾಪಕರ ವಿರುದ್ಧ ಅವಹೇಳನಕಾರಿಯಾಗಿ ಚಂದ್ರಚೂಡ್ ಮಾತಾಡಿದ್ದರು. ಹೀಗಾಗಿ...

Read moreDetails
ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ

ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ

February 2, 2026
ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ

ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ

February 2, 2026
ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?

ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?

February 2, 2026
ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ

ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ

February 2, 2026
Next Post

FIR​​​​ ದಾಖಲಾಗುತ್ತಿದ್ದಂತೆ ಬಂಧನ ಭೀತಿ, ಶಾಸಕ ಮುನಿರತ್ನ ನಾಪತ್ತೆ!​​​​​​​

Recent News

ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ
Top Story

ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ

by ಪ್ರತಿಧ್ವನಿ
February 2, 2026
ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ
Top Story

ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ

by ಪ್ರತಿಧ್ವನಿ
February 2, 2026
ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?
Top Story

ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?

by ನಾ ದಿವಾಕರ
February 2, 2026
ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ
Top Story

ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ

by ಪ್ರತಿಧ್ವನಿ
February 2, 2026
Ram Charan: ಮಗುವಿನೊಂದಿಗೆ ಆಸ್ಪತ್ರೆಗೆ ಬಂದ ರಾಮ್ ಚರಣ್ ಮೇಲೆ ಏಕಾಏಕಿ ಮುಗಿಬಿದ್ದ ಫ್ಯಾನ್ಸ್‌
Top Story

Ram Charan: ಮಗುವಿನೊಂದಿಗೆ ಆಸ್ಪತ್ರೆಗೆ ಬಂದ ರಾಮ್ ಚರಣ್ ಮೇಲೆ ಏಕಾಏಕಿ ಮುಗಿಬಿದ್ದ ಫ್ಯಾನ್ಸ್‌

by ಪ್ರತಿಧ್ವನಿ
February 2, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Chakravarthy Chandrachud: ಚಕ್ರವರ್ತಿ ಚಂದ್ರಚೂಡ್ ವಿರುದ್ಧ ದೂರು ದಾಖಲು: ಆಗಿದ್ದೇನು..?

Chakravarthy Chandrachud: ಚಕ್ರವರ್ತಿ ಚಂದ್ರಚೂಡ್ ವಿರುದ್ಧ ದೂರು ದಾಖಲು: ಆಗಿದ್ದೇನು..?

February 2, 2026
ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ

ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ

February 2, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!