• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 2, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸಿಎಂ ಸಿದ್ದರಾಮಯ್ಯ ಭೇಟಿಯಾದ ಗುತ್ತಿಗೆದಾರ ಚಲುವರಾಜು

ಪ್ರತಿಧ್ವನಿ by ಪ್ರತಿಧ್ವನಿ
September 14, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಬೆಂಗಳೂರು: ಜೀವ ಬೆದರಿಕೆ ಹಾಕಿ ಜಾತಿ ನಿಂದನೆ ಮಾಡಿ ಅಸಹ್ಯವಾಗಿ ವರ್ತಿಸಿರುವ ಬಿಜೆಪಿ ಶಾಸಕ ಮುನಿರತ್ನ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಗುತ್ತಿಗೆದಾರ ಚಲುವರಾಜು ಅವರು ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು (Chief Minister Siddaramaiah)ಭೇಟಿಯಾಗಿ, ಮಾತನಾಡಿದರು. ಬಿಜೆಪಿ ಶಾಸಕ ಮುನಿರತ್ನ (BJP MLA Muniratna)ಅವರು ಗುತ್ತಿಗೆದಾರ ಚಲುವರಾಜು Contractor Chaluvaraju)ಎಂಬುವರಿಗೆ ಅವಾಚ್ಯವಾಗಿ ನಿಂದಿಸಿ, ಜಾತಿ ನಿಂದನೆ ಮಾಡಿದ್ದಾರೆ ಎನ್ನಲಾದ ಆಡಿಯೋ ಸದ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದೆ.

ADVERTISEMENT

ಇನ್ನು ಈ ಸಂಬಂಧ ಶಾಸಕ ಮುನಿರತ್ನ ಅವರ ವಿರುದ್ಧ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ಕೂಡ ದಾಖಲಾಗಿದೆ. ಈ ಬಗ್ಗೆ ಮೊದಲ ಬಾರಿಗೆ ಮುನಿರತ್ನ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದರು.

ಈ ಸಂಬಂಧ ಪ್ರಕರಣದಿಂದ ಎಸ್ಕೇಪ್ ಆಗಲು ಯತ್ನಿಸಿದ್ದ ಶಾಸಕ ಮುನಿರತ್ನ ಅವರನ್ನು ಕೋಲಾರದಲ್ಲಿ ಪೊಲೀಸರು ವಶಕ್ಕೆ ಪಡೆದು, ಬೆಂಗಳೂರಿಗೆ ಕರೆತರುತ್ತಿದ್ದಾರೆ.ಇನ್ನು ಸಿಎಂ ಅವರನ್ನು ಗುತ್ತಿಗೆದಾರ ಚಲುವರಾಜು ಅವರು ಭೇಟಿಯಾಗಿ, ಮುನಿರತ್ನ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯ ಮಾಡಿದ್ದಾರೆ. ಎಫ್‌ಐಆರ್‌ ಆದ ಬಳಿಕ ಪೊಲೀಸರು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಒತ್ತಾಯಿಸಿ ಗುತ್ತಿಗೆದಾರ ಚಲುವರಾಜು ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಅರ್ಪಿಸಿದರು.

Tags: appealed for justice.CM Siddaramaiah‌contractor Chaluvaraju
Previous Post

ಜಾತಿ ನಿಂದನೆ- 5 ದಿನದೊಳಗೆ ಸ್ಪಷ್ಟನೆ ನೀಡುವಂತೆ ಮುನಿರತ್ನಗೆ ಬಿಜೆಪಿ ಶಿಸ್ತು ಸಮಿತಿ ನೋಟಿಸ್!‌

Next Post

ಬೀದರ್ | ‘ಬಸವೇಶ್ವರ ದರ್ಶನ’ ಮಹಾನಾಟಕ ನಿರ್ಮಾಣಕ್ಕೆ ಒಮ್ಮತದ ನಿರ್ಣಯ

Related Posts

ಕೊಹಿನೂರ್ ವಿಚಾರದಿಂದ ವಿವಾದ: ನ್ಯೂಯಾರ್ಕ್ ಮೇಯರ್ ಮಮ್ದಾನಿ ಹೇಳಿಕೆಗೆ ಟೀಕೆಗಳ ಮಳೆ
Top Story

ಕೊಹಿನೂರ್ ವಿಚಾರದಿಂದ ವಿವಾದ: ನ್ಯೂಯಾರ್ಕ್ ಮೇಯರ್ ಮಮ್ದಾನಿ ಹೇಳಿಕೆಗೆ ಟೀಕೆಗಳ ಮಳೆ

by ಪ್ರತಿಧ್ವನಿ
May 2, 2026
0

ಅಮೆರಿಕದ ನ್ಯೂಯಾರ್ಕ್ ನಗರ ಮೇಯರ್ ಆಗಿರುವ ಭಾರತೀಯ ಮೂಲದ ಜೋಹ್ರಾನ್ ಮಮ್ದಾನಿ ಮತ್ತೊಮ್ಮೆ ವಿವಾದಕ್ಕೆ ಗುರಿಯಾಗಿದ್ದಾರೆ. ಅವರ ಹೇಳಿಕೆ ಇದೀಗ ರಾಜಕೀಯ ಮತ್ತು ಮಾಧ್ಯಮ ವಲಯದಲ್ಲಿ ಚರ್ಚೆಗೆ...

Read moreDetails
ಮಿತಿಮೀರಿದ ವ್ಹೀಲಿಂಗ್‌ ಪುಂಡರ ಅಟ್ಟಹಾಸ : ಬುದ್ಧಿವಾದ ಹೇಳಿದ ದಂಪತಿ ಮೇಲೆ ಮನಸೋ ಇಚ್ಚೆ ಹಲ್ಲೆ..

ಮಿತಿಮೀರಿದ ವ್ಹೀಲಿಂಗ್‌ ಪುಂಡರ ಅಟ್ಟಹಾಸ : ಬುದ್ಧಿವಾದ ಹೇಳಿದ ದಂಪತಿ ಮೇಲೆ ಮನಸೋ ಇಚ್ಚೆ ಹಲ್ಲೆ..

May 2, 2026
ನಗರ ಸಂಚಾರಕ್ಕೆ ತಾತ್ಕಾಲಿಕ ತಡೆ: ಪ್ರಮುಖ ಮೇಲ್ಸೇತುವೆ ಬಂದ್, ವಾಹನ ಸವಾರರಿಗೆ ಎಚ್ಚರಿಕೆ

ನಗರ ಸಂಚಾರಕ್ಕೆ ತಾತ್ಕಾಲಿಕ ತಡೆ: ಪ್ರಮುಖ ಮೇಲ್ಸೇತುವೆ ಬಂದ್, ವಾಹನ ಸವಾರರಿಗೆ ಎಚ್ಚರಿಕೆ

May 2, 2026
ಖಮೇನಿ ಆರೋಗ್ಯದ ಬಗ್ಗೆ ವದಂತಿಗಳಿಗೆ ತೆರೆ:  ಇರಾನ್ ಸ್ಪಷ್ಟನೆ

ಖಮೇನಿ ಆರೋಗ್ಯದ ಬಗ್ಗೆ ವದಂತಿಗಳಿಗೆ ತೆರೆ:  ಇರಾನ್ ಸ್ಪಷ್ಟನೆ

May 2, 2026
ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್   

ಮೊದಲ ದಿನವೇ ಕೆಡಿ ಭರ್ಜರಿ ಓಪನಿಂಗ್:  ಮೊದಲ‌ ದಿನದ ಕಲೆಕ್ಷನ್ ಎಷ್ಟು ?

May 1, 2026
Next Post

ಬೀದರ್ | 'ಬಸವೇಶ್ವರ ದರ್ಶನ' ಮಹಾನಾಟಕ ನಿರ್ಮಾಣಕ್ಕೆ ಒಮ್ಮತದ ನಿರ್ಣಯ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada