• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಗಣೇಶ ವಿಸರ್ಜನೆ ವೇಳೆ ದುರಂತ.. ಮೂವರು ಸಾವು

ಕೃಷ್ಣ ಮಣಿ by ಕೃಷ್ಣ ಮಣಿ
September 15, 2024
in ಕರ್ನಾಟಕ, ಶೋಧ
0
ಗಣೇಶ ವಿಸರ್ಜನೆ ವೇಳೆ ದುರಂತ.. ಮೂವರು ಸಾವು
Share on WhatsAppShare on FacebookShare on Telegram

ತುಮಕೂರು: ಗಣೇಶನ ವಿಸರ್ಜನೆಗೆ ಹೋಗಿ ನೀರಿನಲ್ಲಿ ಮುಳುಗಿ ಮೂವರು ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆ ತುರುವೇಕೆರೆ ತಾಲ್ಲೂಕಿನ ಮಾರಸಂದ್ರ ಗ್ರಾಮದಲ್ಲಿ ನಡೆದಿದೆ. ತಂದೆ, ಮಗ ಸೇರಿ ಒಟ್ಟು ಮೂವರು ಸಾವನ್ನಪ್ಪಿದ್ದಾರೆ.

ADVERTISEMENT

ಮಾರಸಂದ್ರ ಸಮೀಪದ ರಂಗನಹಟ್ಟಿ ಕೆರೆಯಲ್ಲಿ ಗಣೇಶ ವಿಸರ್ಜನೆಗೆ ತೆರಳಿದ್ದ ವೇಳೆ ದುರ್ಘಟನೆ ಸಂಭವಿಸಿದೆ. 50 ವರ್ಷದ ರೇವಣ್ಣ, ರೇವಣ್ಣ ಪುತ್ರ 20 ವರ್ಷದ ಶರತ್ ಹಾಗೂ 28 ವರ್ಷದ ದಯಾನಂದ್ ಮೃತ ದುರ್ದೈವಿಗಳು. ಸ್ಥಳಕ್ಕೆ ದಂಡಿನ ಶಿವರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮಾರಸಂದ್ರ ಗ್ರಾಮದಲ್ಲಿ ಕೂರಿಸಿದ್ದ ಗಣೇಶ ಮೂರ್ತಿಯ ವಿಸರ್ಜನೆಗೆ ತೆರಳಿದ್ದ ವೇಳೆ ಘಟನೆ ನಡೆದಿದೆ. ಗಣೇಶ ಮೂರ್ತಿಯನ್ನ ನೀರಿನಲ್ಲಿ ವಿಸರ್ಜನೆ ಮಾಡುವಾಗ ದುರಂತ ಸಂಭವಿಸಿದೆ. ತಂದೆ ರೇವಣ್ಣ ಹಾಗೂ ಪುತ್ರ ಶರತ್ ಜೊತೆಗೆ ಯುವಕ ದಯಾನಂದ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ದಯಾನಂದ್‌ಗೆ ಇತ್ತೀಚೆಗೆಷ್ಟೇ ಮದುವೆ ಆಗಿತ್ತು.

Tags: durga ganapati meravanigeganapathi meravanigeganapathi meravanige 2022Ganesh Chaturthiganesh chaturthi 2023ganesh visarjanganesha 2023ganesha fastivalganesha meravanigeganesha meravanige 2022ganesha tamate videosgangasandra tumkur 22/09/2019ಗಣೇಶ ಸಂಭ್ರಮpadigara ganesh chaturthi 2023rss ganeshatumkur ganeshtumkur ganesh festivaltumkur hindu maha ganapathiudupi ganesh chaturthiudupi ganesh chaturthi 2023
Previous Post

ಮೀರತ್‌ನಲ್ಲಿ 3 ಅಂತಸ್ತಿನ ಕಟ್ಟಡ ಕುಸಿತ:10 ಮಂದಿ ಸಾವು- ಸಿಎಂ ಯೋಗಿ ಸಂತಾಪ

Next Post

ಸಡಿಲವಾದ ಬೇರುಗಳೂ ಸರಪಳಿಯ ಗಟ್ಟಿ ಕೊಂಡಿಗಳೂ—-ನಾ ದಿವಾಕರ—-ಜೀವನ ಮೌಲ್ಯದಂತೆ ಪ್ರಜಾಪ್ರಭುತ್ವ ಬೇರುಬಿಡುವವರೆಗೂ ಅಸಮಾನತೆಗಳು ನಿವಾರಣೆಯಾಗುವುದಿಲ್ಲ

Related Posts

ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?
Top Story

ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

by ಪ್ರತಿಧ್ವನಿ
April 22, 2026
0

ಗದಗ :  ಬೇಸಿಗೆ ಕಾಲ ಆರಂಭವಾಗಿದ್ದು, ಬಿರು ಬಿಸಿಲಿನ ಬೇಗೆಗೆ ಜನರು ತತ್ತರಿಸಿದ್ದಾರೆ. ಜಿಲ್ಲೆಯಲ್ಲಂತೂ ದಿನದಿಂದ ದಿನಕ್ಕೆ ಸೂರ್ಯ ಕಾವೇರುತ್ತಿದ್ದಾನೆ. ಬಿಸಿಲಿನ ಹೊಡೆತ ತಾಳಲಾರದೆ ಜನರು ಹೈರಾಣಾಗಿದ್ದಾರೆ. https://youtu.be/dMLKOlJu3kY?si=xK3Kdu_8RkdSidp9...

Read moreDetails
ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

April 22, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

April 21, 2026
“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

April 21, 2026
ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

April 21, 2026
Next Post
ಸಡಿಲವಾದ ಬೇರುಗಳೂ ಸರಪಳಿಯ ಗಟ್ಟಿ ಕೊಂಡಿಗಳೂ—-ನಾ ದಿವಾಕರ—-ಜೀವನ ಮೌಲ್ಯದಂತೆ ಪ್ರಜಾಪ್ರಭುತ್ವ ಬೇರುಬಿಡುವವರೆಗೂ ಅಸಮಾನತೆಗಳು ನಿವಾರಣೆಯಾಗುವುದಿಲ್ಲ

ಸಡಿಲವಾದ ಬೇರುಗಳೂ ಸರಪಳಿಯ ಗಟ್ಟಿ ಕೊಂಡಿಗಳೂ----ನಾ ದಿವಾಕರ----ಜೀವನ ಮೌಲ್ಯದಂತೆ ಪ್ರಜಾಪ್ರಭುತ್ವ ಬೇರುಬಿಡುವವರೆಗೂ ಅಸಮಾನತೆಗಳು ನಿವಾರಣೆಯಾಗುವುದಿಲ್ಲ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada