• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 9, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಕೋಲಾರದಲ್ಲಿ ಈದ್‌ ಮೆರವಣಿಗೆ ವೇಳೆ ಘರ್ಷಣೆ

ಕೃಷ್ಣ ಮಣಿ by ಕೃಷ್ಣ ಮಣಿ
September 16, 2024
in ಕರ್ನಾಟಕ, ಶೋಧ
0
ಕೋಲಾರದಲ್ಲಿ ಈದ್‌ ಮೆರವಣಿಗೆ ವೇಳೆ ಘರ್ಷಣೆ
Share on WhatsAppShare on FacebookShare on Telegram

ಕೋಲಾರ: ಕೋಲಾರದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಗುಂಪು ಘರ್ಷಣೆ ನಡೆದಿದೆ. ನಾಲ್ವರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಲಾಗಿದೆ. ಕೋಲಾರ ನಗರದ ಕ್ಲಾಕ್ ಟವರ್ ಬಳಿ ಘಟನೆ ನಡೆದಿದೆ.

ADVERTISEMENT

ಸೈಯ್ಯದ್ ಸಲ್ಮಾನ್, ಸೈಯದ್ ಸೈಫ್, ಹುಸೇನ್ ಕಾಷಿಪ್, ಕಲೀಲ್ ಅಹಮದ್ ಎಂಬುವರಿಗೆ ತೀವ್ರತರದ ಗಾಯಗಾಗಿದ್ದು, ಕೋಲಾರ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಸಯ್ಯದ್ ವಸೀಂ ಪಾಷಾ, ಥಾಹೀರ್ ಗುಂಪಿನಿಂದ ಕ್ಷುಲ್ಲಕ ಕಾರಣಕ್ಕೆ ಹಲ್ಲೆ ನಡೆದಿದೆ ಎನ್ನಲಾಗಿದೆ.

ಕ್ಲಾಕ್‌ ಟವರ್‌ ಬಳಿ ನೂರಾರು ಜನರು ಜಮಾಯಿಸಿದ್ದು, ಸ್ಥಳಕ್ಕೆ ನಗರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೆಳಗ್ಗೆಯಷ್ಟೇ ಟಿಪ್ಪು ಸುಲ್ತಾನ್‌ ಕಟೌಟ್‌ ಹಾಕಿದ್ದು, ಭಾರೀ ಪ್ರಚಾರ ಪಡೆದುಕೊಂಡಿತ್ತು. ಇದೀಗ ಈದ್‌ ಮೆರವಣಿಗೆ ಶಾಂತಿಯುತವಾಗಿ ನಡೆಯುವಾಗ ಘರ್ಷಣೆ ನಡೆದಿದೆ.

Tags: #milad#milad celebration in kolareid milad in kolar watch on incredible kolar youtube channeleid milad un nabieid milad un nabi djjulus eid e milad un nabi kolarKolarkolar anjuman milad juluskolar miladkolar milad julus 2022kolar milad un nabimiladmilad bangloremilad kolarmilad mysoremilad naatmilad un nabimilad un nabi karnataka kolarmilad un nabi kerlamilad un nabi kolarvoice of kolar
Previous Post

ಕಲ್ಯಾಣದ ಚಾಲುಕ್ಯರ ಹೆಜ್ಜೆ.22 ಶಿವಲಿಂಗಳ ಸ್ಥಾಪನೆ

Next Post

ಚಿತ್ರರಂಗದಲ್ಲಿ ಮೀಟೂ ಆರೋಪ.. ವಾಣಿಜ್ಯ ಮಂಡಳಿ ಸಭೆ ಅಪೂರ್ಣ

Related Posts

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ
ಕರ್ನಾಟಕ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

by ಪ್ರತಿಧ್ವನಿ
April 9, 2026
0

ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ 2026ರ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಇಂದು ಮಧ್ಯಾಹ್ನ 3 ಗಂಟೆಗೆ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಈ ಬಾರಿ ರಾಜ್ಯವು...

Read moreDetails
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

April 9, 2026
Next Post
ಚಿತ್ರರಂಗದಲ್ಲಿ ಮೀಟೂ ಆರೋಪ.. ವಾಣಿಜ್ಯ ಮಂಡಳಿ ಸಭೆ ಅಪೂರ್ಣ

ಚಿತ್ರರಂಗದಲ್ಲಿ ಮೀಟೂ ಆರೋಪ.. ವಾಣಿಜ್ಯ ಮಂಡಳಿ ಸಭೆ ಅಪೂರ್ಣ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!