• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

UPI ಟ್ರಾನ್ಸಾಕ್ಷನ್ ಮಿತಿ ಹೆಚ್ಚಳ – 1 ಲಕ್ಷದಿಂದ 5 ಲಕ್ಷಕ್ಕೆ ಮಿತಿ ಏರಿಕೆ !

ಪ್ರತಿಧ್ವನಿ by ಪ್ರತಿಧ್ವನಿ
September 17, 2024
in Top Story, ಇದೀಗ, ವಿಶೇಷ
0
UPI ಟ್ರಾನ್ಸಾಕ್ಷನ್ ಮಿತಿ ಹೆಚ್ಚಳ – 1 ಲಕ್ಷದಿಂದ 5 ಲಕ್ಷಕ್ಕೆ ಮಿತಿ ಏರಿಕೆ !
Share on WhatsAppShare on FacebookShare on Telegram

ಡಿಜಿಟಲ್ ದುನಿಯಾದಲ್ಲಿ ಹಣ ಪಾವತಿಸಲು ಗೂಗಲ್ ಪೇ (Goggle pay), ಫೋನ್ ಪೇ (Phone pe) ಮುಂತಾದ UPI ವಿಧಾನ ಬಳಸುವವರಿಗೆ ಗುಡ್ ನ್ಯೂಸ್ ಸಿಕ್ಕಿದೆ. ಇದೀಗ UPI ಟ್ರಾನ್ಸಾಕ್ಷನ್ ಮಿತಿಯನ್ನು ಹೆಚ್ಚಳ ಮಾಡಲಾಗಿದೆ. ತೆರಿಗೆ ಪಾವತಿದಾರರೂ ಸೇರಿದಂತೆ ಲಕ್ಷಾಂತರ ಮಂದಿಗೆ ಇದರಿಂದ ಪ್ರಯೋಜನವಾಗಲಿದೆ.

ADVERTISEMENT

ಸಾಮಾನ್ಯವಾಗಿ ಯುಪಿಐ (UPI) ಮೂಲಕ ಹಣ ಪಾವತಿಸುವಾಗ ಒಂದು ಟ್ರಾನ್ಸಾಕ್ಷನ್ನಲ್ಲಿ 1 ಲಕ್ಷ ರೂಪಾಯಿವರೆಗೆ ಮಾತ್ರ ಹಣ ಕಳಿಸಬಹುದಿತ್ತು. ನ್ಯಾಷನಲ್ ಪೇಮೆಂಟ್ ಕಾರ್ಪೊರೇಷನ್ ಆಫ್ ಇಂಡಿಯಾ (National payment corporation of India) ತನ್ನ ಪಾವತಿ ಮಿತಿಯಲ್ಲಿ ಮಹತ್ತರ ಬದಲಾವಣೆ ಮಾಡಿದ್ದು, ನಿನ್ನೆಯಿಂದಲೇ ಜಾರಿಗೆ ಬಂದಿದೆ.

ಇದೀಗ ತೆರಿಗೆ ಪಾವತಿಗಳಿಗೆ, ಆಸ್ಪತ್ರೆ ಮತ್ತು ಶಿಕ್ಷಣ ಸಂಸ್ಥೆಗಳಿಗೆ, ಹಾಗೂ ಐಪಿಒ ಮತ್ತು ಆರ್‌ಬಿಐ ರೀಟೇಲ್ ಡೈರೆಕ್ಟ್ ಸ್ಟೀಮ್ಗಳಿಗೆ ಯುಪಿಐ ಮೂಲಕ ಈಗ ಒಂದೇ ಬಾರಿಗೆ 5 ಲಕ್ಷ ರೂಪಾಯಿವರೆಗೆ ಪಾವತಿ ಮಾಡಬಹುದಾಗಿದೆ.

Tags: 5 ಲಕ್ಷದ ಮಿತಿಗೂಗಲ್ ಪೇಫೋನ್ ಪೇಮಿತಿ ಹೆಚ್ಚಳಯುಪಿಐ ಪೇಮೆಂಟ್
Previous Post

ಕಲ್ಯಾಣ ಕರ್ನಾಟಕದ ನಾಲ್ಕು ಹೋರಾಟಗಳನ್ನು ಹೊಸ ತಲೆಮಾರು ಮರೆಯಬಾರದು: ಸಿಎಂ ಸಿದ್ದರಾಮಯ್ಯ

Next Post

ನ್ಯಾಯ ಪಡೆಯಲು ದೆಹಲಿಗೆ ಆಗಮಿಸಿದ ಬಂಗಾಳ ವೈದ್ಯರ ಸಂಘ

Related Posts

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ
Top Story

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ

by ಪ್ರತಿಧ್ವನಿ
April 27, 2026
0

ಮಂಗಳೂರು ನಗರದಲ್ಲಿ 2022ರಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣವು ರಾಜ್ಯದ ಭದ್ರತಾ ವ್ಯವಸ್ಥೆಯನ್ನು ಎಚ್ಚರಿಸಿದ ಪ್ರಮುಖ ಉಗ್ರ ಕೃತ್ಯಗಳಲ್ಲಿ ಒಂದಾಗಿದೆ. ಈ ಪ್ರಕರಣದ ಮುಖ್ಯ ಆರೋಪಿಯಾಗಿದ್ದ...

Read moreDetails
ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

April 27, 2026
AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

April 27, 2026
ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

April 26, 2026
150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

April 26, 2026
Next Post

ನ್ಯಾಯ ಪಡೆಯಲು ದೆಹಲಿಗೆ ಆಗಮಿಸಿದ ಬಂಗಾಳ ವೈದ್ಯರ ಸಂಘ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!