• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇತರೆ / Others

ಕಂಬಕ್ಕೆ ಕಟ್ಟಿ ಕಳ್ಳನಿಗೆ ಹಿಗ್ಗಾಮುಗ್ಗಾ ಗೂಸಾ ಕೊಟ್ಟು ಪುಳಿಯೋಗರೆ ತಿನಿಸಿದ ಯುವಕ

ಪ್ರತಿಧ್ವನಿ by ಪ್ರತಿಧ್ವನಿ
September 17, 2024
in ಇತರೆ / Others
0
Share on WhatsAppShare on FacebookShare on Telegram

ಹೈದರಾಬಾದ್​:ಹಣಕ್ಕಾಗಿ ಕಳ್ಳತನವನ್ನೇ (Theft)ವೃತ್ತಿಯಾಗಿ ಮಾಡಿಕೊಳ್ಳುವ ಖದೀಮರು, ತಾವು ಹಾಕಿಕೊಂಡ ಖತರ್ನಾಕ್​ ಪ್ಲ್ಯಾನ್​ ಪ್ರಕಾರವೇ ಕೆಲಸವನ್ನು ಬಹಳ ಸುಲಭವಾಗಿ ಮುಗಿಸಿಕೊಳ್ಳುತ್ತಾರೆ.ಎಷ್ಟೇ ದೊಡ್ಡ ಕ್ರಿಮಿನಲ್ ಆಗಿದ್ದರೂ ಪೊಲೀಸರ ( police)ಕಣ್ಣಿನಿಂದ, ಜನರ ಕೈಯಿಂದ ತಪ್ಪಿಸಿಕೊಳ್ಳುವುದು escaping)ಅಷ್ಟು ಸುಲಭವಲ್ಲ.

ADVERTISEMENT

ಸದ್ಯ ಇದಕ್ಕೊಂದು ನಿದರ್ಶನ ಎನ್ನುವಂತೆ ಸರಣಿ ಮನೆಗಳ್ಳತನದಲ್ಲಿ ನಿಸ್ಸೀಮನಾಗಿದ್ದ ಕಳ್ಳನೊಬ್ಬ ಇದೀಗ ನಿವಾಸಿಗಳ ಕೈಗೆ ಸಿಲುಕಿ ಹಣ್ಣುಗಾಯಿ-ನೀರುಗಾಯಿ ಆಗಿದ್ದಾನೆ.

ಮನೆ ಕಳ್ಳತನಕ್ಕೆಂದು ಬಂದ ಖದೀಮ ಅಲ್ಲಿನ ಯುವಕರ ಕೈಗೆ ಸಿಕ್ಕಿಬಿದ್ದಿದ್ದಾನೆ.ತಕ್ಷಣವೇ ಯುವಕರು ಆತನನ್ನು ವಿದ್ಯುತ್ ಕಂಬಕ್ಕೆ ಕಟ್ಟಿ, ಹಿಗ್ಗಾಮುಗ್ಗಾ ಥಳಿಸಿದ ಘಟನೆ ನಲ್ಗೊಂಡ ಜಿಲ್ಲೆಯ ನಾರ್ಕೆಟ್‌ಪಲ್ಲಿ ಮಂಡಲದ ಯಲ್ಲರೆಡ್ಡಿಗುಡ ಗ್ರಾಮದಲ್ಲಿ ವರದಿಯಾಗಿದೆ.ಸರಣಿ ಮನೆಗಳ್ಳತನ ಮಾಡುತ್ತಿದ್ದ ಕಳ್ಳನನ್ನು ಪೋಗಲ ಗಣೇಶ್ ಎಂದು ಗುರುತಿಸಲಾಗಿದ್ದು, ಕಂಬಕ್ಕೆ ಕಟ್ಟಿ ಥಳಿಸಲಾಗಿದೆ. ಸ್ಥಳೀಯರ ಹೊಡೆತದಿಂದ ಸುಸ್ತಾದ ಕಳ್ಳ, ಹಸಿವು ಎಂದು ಹೇಳಿದ್ದಾನೆ.

Youth Serve Pulihora to Thief Before Handing Him Over to Police

In Ellareddigudem village, Narketpally Mandal, Nalgonda district, a group of youth caught a notorious thief named Pogal Ganesh, who was involved in a series of burglaries. They have beaten him tying him to a pillar.… pic.twitter.com/8M2WKBEilj

— Saye Sekhar Angara (@sayesekhar) September 17, 2024

ಕಳ್ಳ ಹಸಿವು ಎಂದಾಕ್ಷಣ ಅಲ್ಲೇ ಇದ್ದ ಯುವಕನೊಬ್ಬ ಆತನಿಗೆ ಪುಳಿಯೋಗರೆ ತಂದುಕೊಟ್ಟಿದ್ದಲ್ಲದೇ, ತಾನೇ ತನ್ನ ಕೈಯಿಂದ ತಿನಿಸಿದ್ದಾನೆ.ಈ ಮನಮಿಡಿಯುವ ದೃಶ್ಯ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Tags: #police departmentthiefViral News
Previous Post

ದೆಹಲಿಯ ಜನರ ತೀರ್ಪನ್ನು ತಿಳಿದುಕೊಳ್ಳಲು ಬಯಸುತ್ತಾರೆ ಎಂದ ಅತಿಶಿ..!

Next Post

ದೇಶಾದ್ಯಂತ ‘ಬುಲ್ಡೋಜರ್​​ ಕಾರ್ಯಾಚರಣೆ’ಗೆ ಬ್ರೇಕ್ ಹಾಕಿದ ಸುಪ್ರೀಂ ಕೋರ್ಟ್!

Related Posts

ಅಳಿಯನ ಮನೆಗೆ ಕನ್ನ ಹಾಕಿದ್ದ ಅತ್ತೆಗೆ ಪೊಲೀಸರಿಂದ ಜೈಲು ದಾರಿ : ಕಳ್ಳತನದ ಕಾರಣ ಕೇಳಿದ್ರೆ ಶಾಕ್‌ ಆಗ್ತೀರಾ..!
Top Story

ಅಳಿಯನ ಮನೆಗೆ ಕನ್ನ ಹಾಕಿದ್ದ ಅತ್ತೆಗೆ ಪೊಲೀಸರಿಂದ ಜೈಲು ದಾರಿ : ಕಳ್ಳತನದ ಕಾರಣ ಕೇಳಿದ್ರೆ ಶಾಕ್‌ ಆಗ್ತೀರಾ..!

by ಪ್ರತಿಧ್ವನಿ
May 1, 2026
0

ಬೆಳಗಾವಿ : ರಾಜ್ಯದಲ್ಲಿ ಕಳ್ಳತನದ ಪ್ರಕರಣಗಳು ದಿನಕ್ಕೊಂದರಂತೆ ಸುದ್ದಿಯಾಗುತ್ತಿವೆ. ಚಿನ್ನಾಭರಣ, ಮೊಬೈಲ್‌ ಕಳ್ಳತನದ ಹೀಗೆ ಒಂದಿಲ್ಲೊಂದರಂತೆ ಕೇಸ್‌ಗಳು ದಾಖಲಾಗುತ್ತಿರುತ್ತವೆ. ಆದರೆ ಜಿಲ್ಲೆಯಲ್ಲೊಂದು ಪ್ರಕರಣ ಎಲ್ಲರನ್ನೂ ಶಾಕ್‌ಗೆ ಒಳಗಾಗುವಂತೆ ಮಾಡಿದೆ....

Read moreDetails
ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

April 27, 2026
ಈ ತಿಂಗಳು ಲಾಂಚ್‌ ಆಗಲಿವೆ ಇಷ್ಟೆಲ್ಲಾ ಹೊಸ  ಫೋನ್‌ಗಳು! 

ಈ ತಿಂಗಳು ಲಾಂಚ್‌ ಆಗಲಿವೆ ಇಷ್ಟೆಲ್ಲಾ ಹೊಸ  ಫೋನ್‌ಗಳು! 

March 4, 2026
ಪೋಕ್ಸೋ ಕೇಸ್‌ ದಾಖಲು : ಮಲ್ಲಿಕಾರ್ಜುನ ಮುತ್ಯಾ ಫಸ್ಟ್‌ ರಿಯಾಕ್ಷನ್‌ ಏನು..?

ಪೋಕ್ಸೋ ಕೇಸ್‌ ದಾಖಲು : ಮಲ್ಲಿಕಾರ್ಜುನ ಮುತ್ಯಾ ಫಸ್ಟ್‌ ರಿಯಾಕ್ಷನ್‌ ಏನು..?

February 26, 2026
ಪತ್ನಿಯನ್ನು ಉಸಿರುಗಟ್ಟಿಸಿ ಕೊಂ*ದ  ಪತಿ: ಕಾರಣ ಕೇಳಿದ ಜನ ಅಚ್ಚರಿ!

ಪತ್ನಿಯನ್ನು ಉಸಿರುಗಟ್ಟಿಸಿ ಕೊಂ*ದ  ಪತಿ: ಕಾರಣ ಕೇಳಿದ ಜನ ಅಚ್ಚರಿ!

February 18, 2026
Next Post

ದೇಶಾದ್ಯಂತ 'ಬುಲ್ಡೋಜರ್​​ ಕಾರ್ಯಾಚರಣೆ'ಗೆ ಬ್ರೇಕ್ ಹಾಕಿದ ಸುಪ್ರೀಂ ಕೋರ್ಟ್!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada