ಹಿಂದಿನ ಸರ್ಕಾರದ ಅವಧಿಯಲ್ಲಿ ದೇಶಾದ್ಯಂತ ಸುದ್ದಿ ಮಾಡಿದ್ದ 40% ಕಮಿಷನ್ ಹಗರಣವನ್ನು ಹೊರತಂದು, ಗುತ್ತಿಗೆ ಕಾಮಗಾರಿಗಳಲ್ಲಿ ನಡೆಯುತ್ತಿದ್ದ ಭ್ರಷ್ಟಾಚಾರದ ವಿರುದ್ಧ ಅವರು ಸೆಟೆದು ನಿಂತಿದ್ದರು.
ಯಾವುದೇ ಒತ್ತಡ, ಆಮಿಷಗಳಿಗೆ ಒಳಗಾಗದ ನಿರ್ಭೀತ ಧ್ವನಿಯೊಂದನ್ನು ನಾಡು ಇಂದು ಕಳೆದುಕೊಂಡಿದೆ. ಮೃತರ ಆತ್ಮಕ್ಕೆ ಚಿರಶಾಂತಿ ದೊರೆಕಲಿ, ಅವರ ಕುಟುಂಬ ವರ್ಗಕ್ಕೆ ಈ ನೋವು ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ.
https://x.com/CMofKarnataka/status/1836657194592325953?t=uiA_lGiJNaXf6j4Sk3NlPw&s=19