• Home
  • About Us
  • ಕರ್ನಾಟಕ
Saturday, June 28, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಎಂ.ಎಸ್. ರಾಮಯ್ಯ ಆಸ್ಪತ್ರೆಯಲ್ಲಿ ಅಗ್ನಿ ಅವಘಡ..!

ಪ್ರತಿಧ್ವನಿ by ಪ್ರತಿಧ್ವನಿ
September 19, 2024
in Top Story, ಅಂಕಣ, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಬೆಂಗಳೂರು: ರಾಜಧಾನಿಯ ಪ್ರತಿಷ್ಠಿತ ಎಂಎಸ್​​​ ರಾಮಯ್ಯ ಆಸ್ಪತ್ರೆಯಲ್ಲಿ (Ms. Ramaiah Hospital)ದಿಢೀರ್​​ ಆಗಿ ಅಗ್ನಿ ಅವಘಡ (Fire accident)ಸಂಭವಿಸಿದ್ದು, ಆತಂಕಕ್ಕೆ ಕಾರಣವಾಗಿದೆ.

ADVERTISEMENT

ಆಸ್ಪತ್ರೆಯ 3ನೇ ಮಹಡಿಯಲ್ಲಿ ಐಸಿಯುನ ACಯಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಕೂಡಲೇ ಮಾಹಿತಿ ತಿಳಿದ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಬೆಂಕಿಯನ್ನು ಸಂಪೂರ್ಣವಾಗಿ ನಂದಿಸಿದ್ದಾರೆ ಎಂದು ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.

ACಯಲ್ಲಿ ಶಾರ್ಟ್​​ ಸರ್ಕ್ಯೂಟ್​​ನಿಂದ ಬೆಂಕಿ ಆವರಿಸಿದ ತಕ್ಷಣ 3ನೇ ಮಹಡಿಯಲ್ಲಿ ದಾಖಲಿದ್ದ ರೋಗಿಗಳನ್ನು ಬೇರೆ ವಾರ್ಡ್​​ಗೆ ಆಸ್ಪತ್ರೆಯ ಸಿಬ್ಬಂದಿ ಶಿಫ್ಟ್​ ಮಾಡಿದ್ದಾರೆ. ರೋಗಿಗಳು ಸೇರಿದಂತೆ ಸಿಬ್ಬಂದಿಯು ಕೆಲಕಾಲ ಆತಂಕಕ್ಕೆ ಒಳಗಾದ ಘಟನೆ ನಡೆದಿದೆ. ಈ ಅಗ್ನಿ ಅವಘಡದಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ, ಪರಿಸ್ಥಿತಿಯು ನಿಯಂತ್ರಣಕ್ಕೆ ಬಂದಿದೆ ಎಂದು ತಿಳಿದುಬಂದಿದೆ.

Tags: fire incidentKarnataka Police DepartmentM S Ramaiah Hospital
Previous Post

ಪಶು ಸಂಪತ್ತು ಉಳಿಸಿ ಬೆಳೆಸಬೇಕು:ಸಚಿವ ಈಶ್ವರ ಬಿ.ಖಂಡ್ರೆ

Next Post

ನಕಲಿ ಇ-ಮೇಲ್ ಬಳಸಿ ವಂಚನೆ:1.49 ಲಕ್ಷ ನಗದು, ಆರೋಪಿ ವಶಕ್ಕೆ

Related Posts

Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
0

"ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಬೇಕು. ಪ್ರತಿ ವರ್ಷ ಕೆಂಪೇಗೌಡ ಜಯಂತಿ ಕಾರ್ಯಕ್ರಮ ಮಾಡಬೇಕು" ಎಂದು...

Read moreDetails

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

June 27, 2025

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

June 27, 2025

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

June 27, 2025
Next Post

ನಕಲಿ ಇ-ಮೇಲ್ ಬಳಸಿ ವಂಚನೆ:1.49 ಲಕ್ಷ ನಗದು, ಆರೋಪಿ ವಶಕ್ಕೆ

Recent News

Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
Top Story

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

by ಪ್ರತಿಧ್ವನಿ
June 27, 2025
Top Story

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

by ಪ್ರತಿಧ್ವನಿ
June 27, 2025
Top Story

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

by ಪ್ರತಿಧ್ವನಿ
June 27, 2025
Top Story

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

by ಪ್ರತಿಧ್ವನಿ
June 27, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

June 27, 2025

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!