• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸದಸ್ಯತ್ವ ಅಭಿಯಾನದಲ್ಲಿ ಯುವಮೋರ್ಚಾ ಸಕ್ರಿಯವಾಗಲಿ :ಸಂತೋಷ ರೆಡ್ಡಿ

ಪ್ರತಿಧ್ವನಿ by ಪ್ರತಿಧ್ವನಿ
September 21, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಔರಾದ : ಬಿಜೆಪಿ ತನ್ನ ಸಂಘಟನಾ ರಚನೆಯನ್ನು ಬಲಪಡಿಸುವ ಉದ್ದೇಶದಿಂದ ಸೆಪ್ಟೆಂಬರ್ 2 ರಿಂದ ದೇಶಾದ್ಯಂತ ಸದಾಸ್ಯತ ಅಭಿಯಾನ ನಡೆಸಿಸುತ್ತಿದೆ ಈ ನಿಟ್ಟಿನಲ್ಲಿ ಯುವಮೋರ್ಚಾ ಕಾರ್ಯಕರ್ತರು ಸಕ್ರಿಯರಾಗಿ ತೊಡಗಿಸಿಕೊಳ್ಳಬೆಕೆಂದು ಬಿಜೆಪಿ ಯುವಮೋರ್ಚಾ ಜಿಲ್ಲಾಧ್ಯಕ್ಷ ಸಂತೋಷ ರೆಡ್ಡಿ ಹೇಳಿದರು.ಔರಾದ ಪಟ್ಟಣದ ಅಮರೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಸದಸ್ಯತಾ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ADVERTISEMENT

ಯುವಮೋರ್ಚಾ ಜಿಲ್ಲಾ ಪ್ರಭಾರಿ ಗುರುನಾಥ ರಾಜಗೀರಾ ಮಾತನಾಡಿಪ್ರತಿ ಆರು ವರ್ಷಗಳಿಗೊಮ್ಮೆ ಬಿಜೆಪಿಯು ಸದಸ್ಯತ್ವ ಅಭಿಯಾನದ ಸಮಯದಲ್ಲಿ, ಅಸ್ತಿತ್ವದಲ್ಲಿರುವ ಸದಸ್ಯರನ್ನು ನವೀಕರಿಸುವುದರ ಜೊತೆಗೆ ಹೊಸ ಸದಸ್ಯರನ್ನು ಮಾಡುತ್ತದೆ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇದಕ್ಕೆ ಚಾಲನೆ ನೀಡಿದ್ದು ಔರಾದ ಕ್ಷೇತ್ರದಲ್ಲಿ ಶಾಸಕರಾದ ಪ್ರಭು ಚವ್ಹಾಣ ಅವರ ನೇತೃತ್ವದಲ್ಲಿ ಪಕ್ಷವು ಬಹಳ ಸಕ್ರಿಯವಾಗಿ ಅಭಿಯಾನದಲ್ಲಿ ತೊಡಗಿಸಿಕೊಂಡಿದ್ದು ಯುವಮೋರ್ಚಾದ ಎಲ್ಲ ಕಾರ್ಯಕರ್ತರು ಕೂಡ ಸದಸ್ಯತಾ ಅಭಿಯಾನದಲ್ಲಿ ತೊಡಗಿಸಿಕೊಳ್ಳಬೇಕೆಂದು ಹೇಳಿದರು.

ಯುವಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿರೇಶ ಸ್ವಾಮಿ ಮಾತನಾಡಿ ಸದಸ್ಯತ್ವ ಅಭಿಯಾನವನ್ನು ಕೇವಲ ಸಂಖ್ಯಾತ್ಮಕ ದೃಷ್ಟಿಯಿಂದಲ್ಲದೆನೆ ಕೌಟುಂಬಿಕ ಮತ್ತು ಸೈದ್ಧಾಂತಿಕ ಅಭಿಯಾನವೆಂದು ಪರಿಗಣಿಸಿ ಸಕ್ರೀಯರಾಗಬೇಕೆಂದು ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ರೈತಮೋರ್ಚಾ ಅದ್ಯಕ್ಷ ಶಿವರಾಜ ಅಲ್ಮಾಜಿ, ಯುವಮೋರ್ಚಾ ಜಿಲ್ಲಾ ಉಪಾಧ್ಯಕ್ಷ ಬಸವಾರಜ ಹಳ್ಳೆ, ಕಾರ್ಯದರ್ಶಿ ಶರದ ಧನಗೆ ಪ್ರಮುಖರಾದ ಆನಂದ ದ್ಯಾಡೆ, ಸಂದೀಪ ಪಾಟೀಲ, ಸುನೀಲ ಸುಸಲಾದೆ, ಗಣೇಶ ಭಾಲ್ಕೆ, ಪ್ರಶಾಂತ ದೇಶಮುಖ, ಅಂಬದಾಸ ನೇಳಗೆ, ಅಶೋಕ ಶೆಂಬೆಳ್ಳಿ, ಸೇರಿದಂತೆ ಇತರರಿದ್ದರು

Tags: Ambadasa NelagheAshoka ShembelliDistrict Raitamorcha President ShivrajGanesh BhalkePrashantha Deshmukhprominent Anand DyadeSandeepa PatilaSecretary Sarada DhangeSunila SusaladeYouth Morcha District Vice President Basavaraja Halle
Previous Post

ಔರಾದ್‌ನಲ್ಲಿ ಅದ್ದೂರಿ ಶಿಕ್ಷಕರ ದಿನ ಆಚರಣೆ ಗುಣಾತ್ಮಕ ಶಿಕ್ಷಣಕ್ಕೆ ಆದ್ಯತೆ ನೀಡಿ:ಶಾಸಕ ಪ್ರಭು ಚವ್ಹಾಣ

Next Post

ದೆಹಲಿ ಗದ್ದುಗೆಗೇರಿದ ಅತಿಶಿ ಮರ್ಲೆನಾ, ಐವರು ಸಚಿವರ ಜೊತೆ ಸಿಎಂ ಆಗಿ ಪ್ರಮಾಣ ವಚನ ಸ್ವೀಕಾರ

Related Posts

ಶಿಕ್ಷಣ ಇಲಾಖೆ ಮಾಡಿಕೊಂಡಿರುವ ಯಡವಟ್ಟು ಒಂದಾ ಎರಡಾ..?
ಕರ್ನಾಟಕ

ಇಂದು ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ:

by ಪ್ರತಿಧ್ವನಿ
April 23, 2026
0

2025–26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಇಂದು ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ. ಮಲ್ಲೇಶ್ವರಂನಲ್ಲಿರುವ ಶಾಲಾ ಶಿಕ್ಷಣ ಮೌಲ್ಯ ನಿರ್ಣಯ ಮಂಡಳಿಯಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ...

Read moreDetails
ಬೋರಗಾಂವ‌ನಲ್ಲಿ ವಿದ್ಯುತ ಕಡಿತ್ ಸಮಸ್ಯೆಗಳ ಕುರಿತು ಗ್ರಾಮಸ್ಥರ ಆಕ್ರೋಶ

ಬೋರಗಾಂವ‌ನಲ್ಲಿ ವಿದ್ಯುತ ಕಡಿತ್ ಸಮಸ್ಯೆಗಳ ಕುರಿತು ಗ್ರಾಮಸ್ಥರ ಆಕ್ರೋಶ

April 23, 2026
ಕನ್ನಡ ಹೋರಾಟಗಾರರ ವಿರುದ್ಧ ಅವಹೇಳನ: ನಾರಾಯಣ ಗೌಡ ಪರ ಕರವೇ ಕಾನೂನು ಹೋರಾಟ

ಕನ್ನಡ ಹೋರಾಟಗಾರರ ವಿರುದ್ಧ ಅವಹೇಳನ: ನಾರಾಯಣ ಗೌಡ ಪರ ಕರವೇ ಕಾನೂನು ಹೋರಾಟ

April 23, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

April 23, 2026
ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

April 22, 2026
Next Post

ದೆಹಲಿ ಗದ್ದುಗೆಗೇರಿದ ಅತಿಶಿ ಮರ್ಲೆನಾ, ಐವರು ಸಚಿವರ ಜೊತೆ ಸಿಎಂ ಆಗಿ ಪ್ರಮಾಣ ವಚನ ಸ್ವೀಕಾರ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada