• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, February 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸುಂದರ ಪ್ರೇಮ ಕಾವ್ಯ “ಇಬ್ಬನಿ ತಬ್ಬಿದ ಇಳೆಯಲಿ”ಚಿತ್ರಕ್ಕೆ ಕಲಾ ರಸಿಕರು ಫಿದಾ

ಪ್ರತಿಧ್ವನಿ by ಪ್ರತಿಧ್ವನಿ
September 22, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಬೆಂಗಳೂರು: ಸ್ಟುಡಿಯೋಸ್ ಲಾಂಛನದಲ್ಲಿ ಜಿ.ಎಸ್ ಗುಪ್ತ ಹಾಗೂ ರಕ್ಷಿತ್ ಶೆಟ್ಟಿ ನಿರ್ಮಿಸಿರುವ ಚಂದ್ರಜಿತ್ ಬೆಳ್ಳಿಯಪ್ಪ ನಿರ್ದೇಶನದ ಹಾಗೂ ವಿಹಾನ್, ಅಂಕಿತ ಅಮರ್, ಮಯೂರಿ ನಟರಾಜ್ ಅಭಿನಯದ ಸುಮಧುರ ಪ್ರೇಮಕಾವ್ಯ “ಇಬ್ಬನಿ ತಬ್ಬಿದ ಇಳೆಯಲಿ” ಚಿತ್ರ ಸೆಪ್ಟೆಂಬರ್ 5 ರಂದು ಬಿಡುಗಡೆಯಾಗಿತ್ತು. ಆರಂಭದಿಂದಲೂ ಟೀಸರ್, ಟ್ರೇಲರ್ ಹಾಗೂ ಹಾಡುಗಳ ಮೂಲಕ ಜನರ ಮನಸ್ಸಿಗೆ ಹತ್ತಿರವಾಗಿದ್ದ ಈ ಚಿತ್ರ, ಬಿಡುಗಡೆಯಾದ ಮೇಲೂ ಎಲ್ಲರ ಪ್ರಶಂಸೆಗೆ ಪಾತ್ರವಾಗಿತ್ತು. ಆದರೆ ಬಿಡುಗಡೆಯ ಸಮಯದಲ್ಲಿ ಕಡಿಮೆ ಸ್ಕ್ರೀನ್ ಗಳಲ್ಲಿ ಈ ಚಿತ್ರ ತೆರೆ ಕಂಡಿತ್ತು. ಆನಂತರ ಜನರೇ ಈ ಚಿತ್ರವನ್ನು ಹಾಡಿಹೊಗಳಿ ಹೆಚ್ಚು ಪ್ರಚಾರ ಮಾಡಲು ಆರಂಭಿಸಿದರು.

ADVERTISEMENT

ಕುಟುಂಬ ಸಮೇತ ಚಿತ್ರಮಂದಿರಗಳಿಗೆ ಬರಲು ಆರಂಭಿಸಿದರು. ವಾರದ ಕೊನೆಯಲಂತೂ ಚಿತ್ರಮಂದಿರಗಳು ಕೌಟುಂಬಿಕ ಪ್ರೇಕ್ಷಕರಿಂದ ತುಂಬಿ ತುಳುಕುತ್ತಿದೆ. ವಿಹಾನ್, ಅಂಕಿತ, ಮಯೂರಿ ನಟನೆಗೆ ಪ್ರೇಕ್ಷಕರು ಫಿದಾ ಆಗಿದ್ದಾರೆ.ಜನರು ಚಿತ್ರಕ್ಕೆ ತೋರುತ್ತಿರುವ ಪ್ರೀತಿಗೆ ಚಿತ್ರತಂಡದ ಮನತುಂಬಿ ಬಂದಿದೆ. ಮೊದಲವಾರ ಐವತ್ತರ ಆಸುಪಾಸಿನ ಸ್ಕ್ರೀನ್ ಗಳಲ್ಲಿ ಬಿಡುಗಡೆಯಾಗಿದ್ದ ಈ ಚಿತ್ರ ಮೂರನೇ ವಾರದಲ್ಲಿ ಕರ್ನಾಟಕದಾದ್ಯಂತ ಇನ್ನೂರು ಸ್ಕ್ರೀನ್ ಗಳಲ್ಲಿ ಪ್ರದರ್ಶನವಾಗುತ್ತಿದೆ. ಜನರು “ಇಬ್ಬನಿಯನ್ನು ತಬ್ಬುತ್ತಿರುವ” ಪ್ರೀತಿಗೆ ಇದೊಂದು ಉತ್ತಮ ನಿದರ್ಶನವಾಗಿದೆ.

ಜನರಷ್ಟೇ ಅಲ್ಲದೇ ನಿರ್ದೇಶಕರಾದ ರಿಷಭ್ ಶೆಟ್ಟಿ, ಶಶಾಂಕ್, ಪವನ್ ಒಡೆಯರ್ ಮುಂತಾದ ಸ್ಯಾಂಡಲ್ ವುಡ್ ಗಣ್ಯರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಚಿತ್ರದ ಕುರಿತು ಮೆಚ್ಚುಗೆ ಮಾತುಗಳನ್ನು ಬರೆದು ಸಹಕಾರ ನೀಡಿದ್ದಾರೆ.

ಚಿತ್ರಮಂದಿರಕ್ಕೆ ಜನರು ಬರುತ್ತಿಲ್ಲ ಎಂಬ ಮಾತನ್ನು “ಕೃಷ್ಣಂ ಪ್ರಣಯ ಸಖಿ” ಹಾಗೂ “ಭೀಮ” ಚಿತ್ರಗಳು ದೂರ ಮಾಡಿದ್ದವು.ಈಗ ಆ ಸಾಲಿಗೆ “ಇಬ್ಬನಿ ತಬ್ಬಿದ ಇಳೆಯಲಿ” ಚಿತ್ರ ಸಹ ಸೇರ್ಪಡೆಯಾಗಿದೆ.

Tags: Bheemadirectors Rishabh Shettyfilms "Krishnam Pranaya SakhiIbbani Thabbida Ilayalimovie "art lovers fida"Pawan WodeyarShashank
Previous Post

ಈಶಾನ್ಯ ರಾಜ್ಯಗಳಿಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಭೇಟಿ

Next Post

ಮರ್ಫಿ’ಯಿಂದ ಬಂತು ಡ್ಯಾನ್ಸಿಂಗ್ ನಂಬರ್ಅ:ಕ್ಟೋಬರ್ 18ಕ್ಕೆ ತೆರೆಗೆ ಬರ್ತಿದೆ ಪ್ರಭು ಮುಂಡ್ಕೂರ್ ಸಿನಿಮಾ

Related Posts

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ
Top Story

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ

by ಪ್ರತಿಧ್ವನಿ
February 10, 2026
0

  ಬೆಂಗಳೂರು, ಫೆ. 10, 2026: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ಕೆ.ಜಿ. ಹಳ್ಳಿಯ ಕೇಳಚಂದ್ರ ಕೌಶಲ್ಯ ಅಭಿವೃದ್ಧಿ ಕೇಂದ್ರದಲ್ಲಿ ವಿವಿಧ ಕೌಶಲಗಳ ತರಬೇತಿ ಪೂರ್ಣಗೊಳಿಸಿದ ಮಹಿಳೆಯರಿಗೆ ಕೇಳಚಂದ್ರ...

Read moreDetails
ಅಯೋಧ್ಯೆ ರಾಮ ಮಂದಿರದ  ದಾಳಿಗೆ ಸಂಚು ರೂಪಿಸಿದ್ದ ಉಗ್ರ ಅಬ್ದುಲ್ ರೆಹ್ಮಾನ್  ಹತ್ಯೆ..!

ಅಯೋಧ್ಯೆ ರಾಮ ಮಂದಿರದ  ದಾಳಿಗೆ ಸಂಚು ರೂಪಿಸಿದ್ದ ಉಗ್ರ ಅಬ್ದುಲ್ ರೆಹ್ಮಾನ್  ಹತ್ಯೆ..!

February 10, 2026
RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

February 8, 2026
ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

February 8, 2026
ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

February 8, 2026
Next Post

ಮರ್ಫಿ'ಯಿಂದ ಬಂತು ಡ್ಯಾನ್ಸಿಂಗ್ ನಂಬರ್ಅ:ಕ್ಟೋಬರ್ 18ಕ್ಕೆ ತೆರೆಗೆ ಬರ್ತಿದೆ ಪ್ರಭು ಮುಂಡ್ಕೂರ್ ಸಿನಿಮಾ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada