• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸಿದ್ದರಾಮಯ್ಯ ಮತ್ತು ಯಡಿಯೂರಪ್ಪ ಕ್ಷಮೆಗೆ ಅರ್ಹರಾ..?

ಪ್ರತಿಧ್ವನಿ by ಪ್ರತಿಧ್ವನಿ
September 22, 2024
in Top Story, ಅಂಕಣ, ಇದೀಗ, ಕರ್ನಾಟಕ, ರಾಜಕೀಯ, ವಿಶೇಷ, ಶೋಧ, ಸರ್ಕಾರಿ ಗೆಜೆಟ್
0
Share on WhatsAppShare on FacebookShare on Telegram

ಸಿಎಂ ಸಿದ್ದರಾಮಯ್ಯ ಮತ್ತು ಮಾಜಿ ಸಿಎಂ ಯಡಿಯೂರಪ್ಪಗೆ ಕ್ಷಮೆ ಸಿಗಲಿ ಎಂದು ಹುಬ್ಬಳ್ಳಿಯಲ್ಲಿ ಸ್ವಾಮೀಜಿ ಒಬ್ಬರು ಹೇಳಿದ್ದಾರೆ. ಇಬ್ಬರೂ ನಾಯಕರು ಆರೋಪ ಮುಕ್ತರಾಗಲಿ ಎಂದು ಹುಬ್ಬಳ್ಳಿಯ ವರೂರಿನ ನವಗ್ರಹ ತೀರ್ಥದ ಗುಣಧರನಂದಿ ಸ್ವಾಮೀಜಿ ಪ್ರಾರ್ಥನೆ ಮಾಡಿದ್ದಾರೆ. ಸಿದ್ದರಾಮಯ್ಯ ಮತ್ತು ಯಡಿಯೂರಪ್ಪ ಇಬ್ಬರು ಮಹಾನ್ ವ್ಯಕ್ತಿಗಳು. ಅವರು ಕರ್ನಾಟಕಕ್ಕೆ ದುಡಿದಷ್ಟು ಬೇರೆ ಯಾರು ದುಡಿದಿಲ್ಲ. ಇಂಥವರಿಗೆ 70 – 80 ವಯಸ್ಸಿನಲ್ಲಿ ಅವರ ವಿರುದ್ಧ ಆರೋಪಗಳು ಸರಿಯಲ್ಲ ಎಂದಿದ್ದಾರೆ.

ADVERTISEMENT

ರಾಜ್ಯದಲ್ಲಿ ಇಂತಹ ಹೊಲಸು ರಾಜಕಾರಣ ಸರಿಯಲ್ಲ, ಕೋರ್ಟ್ ವಿಚಾರದ ಬಗ್ಗೆ ಮಾತಾಡೋದು ತಪ್ಪು. ಆದರೆ ಅವರಿಬ್ಬರೂ ತಪ್ಪು ಮಾಡಿಲ್ಲ. ಒಂದು ವೇಳೆ ತಪ್ಪು ಮಾಡಿದ್ದರೂ ಕ್ಷಮೆ ಸಿಗಲಿ. ನಮ್ಮಲ್ಲಿ ಕ್ಷಮಾವಾಣಿ ಪರ್ವ ನಡಿತಿದೆ. ಆ ಪರ್ವದಲ್ಲಿ ಅವರಿಬ್ಬರಿಗೂ ಕ್ಷಮಾದಾನ ನೀಡುವಂತೆ ಪ್ರಾರ್ಥನೆ ಮಾಡುತ್ತೇವೆ. ಹವನ, ಯಜ್ಞ ಮಾಡಿ ಇಬ್ಬರೂ ನಿರ್ದೋಷಿ ಆಗಲಿ ಅಂತ ದೇವರಲ್ಲಿ ಪ್ರಾರ್ಥಿಸುತ್ತೇವೆ ಎಂದಿದ್ದಾರೆ.

Tags: BJPCongress PartyKarnatakasiddaramaiahSwamijiYediyurapaಎಚ್ ಡಿ ಕುಮಾರಸ್ವಾಮಿಕರೋನಾನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

SIT ತನಿಖೆ ನಡುವೆ ಸಾಕ್ಷಿಗಳಿಗೆ ಮುನಿರತ್ನ ಬೆಂಬಲಿಗರ ಬೆದರಿಕೆ..!

Next Post

ಅರ್ಕಾವತಿ ರೀಡೂಗೆ ಕೌಂಟರ್‌ ಕೆಂಪಣ್ಣ ಆಯೋಗ ರಿಪೋರ್ಟ್‌..

Related Posts

ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ
Top Story

ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ

by ಪ್ರತಿಧ್ವನಿ
April 29, 2026
0

ಕೊಲ್ಕತ್ತಾ ಸೇರಿ ಪಶ್ಚಿಮ ಬಂಗಾಳದ ವಿವಿಧ ಭಾಗಗಳಲ್ಲಿ ನಡೆದ ಮತದಾನದಲ್ಲಿ ಭರ್ಜರಿ ಸ್ಪಂದನೆ ಕಂಡುಬಂದಿದೆ. ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಅರ್ಗವಾಲ್ ಮಾಹಿತಿ ನೀಡಿದಂತೆ, ಒಟ್ಟು ಮತದಾನದ...

Read moreDetails
ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತ ದುರಂತ: 7 ಮಂದಿ ಸಾವು!

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತ ದುರಂತ: 7 ಮಂದಿ ಸಾವು!

April 29, 2026
ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಮತ್ತೆ ವೈರಲ್: ಚೇತನ್ ಅಹಿಂಸಾ ಸುತ್ತ ಹೊಸ ವಿವಾದ

ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಮತ್ತೆ ವೈರಲ್: ಚೇತನ್ ಅಹಿಂಸಾ ಸುತ್ತ ಹೊಸ ವಿವಾದ

April 29, 2026
ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

April 29, 2026
ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

April 29, 2026
Next Post

ಅರ್ಕಾವತಿ ರೀಡೂಗೆ ಕೌಂಟರ್‌ ಕೆಂಪಣ್ಣ ಆಯೋಗ ರಿಪೋರ್ಟ್‌..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada