• Home
  • About Us
  • ಕರ್ನಾಟಕ
Monday, November 3, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

2 ಲಕ್ಷ ರೂ. ಕೊಟ್ಟು IPS ಕೆಲಸ ಪಡೆದ 18ರ ಯುವಕ!

ಪ್ರತಿಧ್ವನಿ by ಪ್ರತಿಧ್ವನಿ
September 23, 2024
in Top Story, ಇತರೆ / Others
0
Share on WhatsAppShare on FacebookShare on Telegram

ಪಟ್ನಾ:ಬಿಹಾರದ ಜಮುಯಿ ನಗರದಲ್ಲಿ ಉದ್ಯೋಗದ ಹೆಸರಿನಲ್ಲಿ ವಂಚನೆ ಎಸಗಿರುವ ದೊಡ್ಡ ಪ್ರಕರಣವೊಂದು ಬೆಳಕಿಗೆ ಬಂದಿದೆ.ಇಲ್ಲಿನ ವಂಚಕರು ಐಪಿಎಸ್​ ಅಧಿಕಾರಿಯನ್ನಾಗಿ (fake IPS officer)ಮಾಡುವುದಾಗಿ ನಂಬಿಸಿ 2 ಲಕ್ಷ ರೂಪಾಯಿ ತೆಗೆದುಕೊಂಡು ಯುವಕನೊಬ್ಬನಿಗೆ ಮೋಸ ಮಾಡಿದ್ದಾರೆ. (young man cheated.)ನಕಲಿ ಐಪಿಎಸ್ ಅಧಿಕಾರಿಯನ್ನು ಜಮುಯಿ ಸಬ್​ ಇನ್ಸ್​ಪೆಕ್ಟರ್​ ಬಂಧಿಸಿದ್ದು, ವಿಚಾರಣೆ ನಡೆಸಿದ ಬಳಿಕ ಅಸಲಿ ವಿಷಯ ಬೆಳಕಿಗೆ ಬಂದಿದೆ.

ADVERTISEMENT

ಇದೀಗ ಪೊಲೀಸರು ಇಡೀ ಪ್ರಕರಣದ ತನಿಖೆ ಆರಂಭಿಸಿದ್ದಾರೆ.ವರದಿಗಳ ಪ್ರಕಾರ ಮನೋಜ್ ಸಿಂಗ್ ಎಂಬ ವಂಚಕ 18 ವರ್ಷದ ಮಿಥಿಲೇಶ್ ಮಾಂಝಿ ಎಂಬಾತನನ್ನು ಐಪಿಎಸ್ ಅಧಿಕಾರಿ ಮಾಡುವುದಾಗಿ ಪುಸಲಾಯಿಸಿ 2 ಲಕ್ಷ ರೂಪಾಯಿ ಹಣ ಪಡೆದು, ನಕಲಿ ಪಿಸ್ತೂಲ್​ ಮತ್ತು ಯೂನಿಫಾರ್ಮ್​ ನೀಡಿ ವಂಚನೆ ಮಾಡಿದ್ದಾನೆ. ಬಂಧಿತ ಯುವಕ ಮಿಥಿಲೇಶ್​ನಿಂದ ಪಲ್ಸರ್​ ಬೈಕ್​, ಪಿಸ್ತೂಲ್​ ಹಾಗೂ ಯೂನಿಫಾರ್ಮ್​ ವಶಕ್ಕೆ ಪಡೆಯಲಾಗಿದೆ. ಈ ವಂಚನೆಯಿಂದ ಒಂದು ದೊಡ್ಡ ಜಾಲ ಇರುವ ಶಂಕೆ ವ್ಯಕ್ತವಾಗಿದೆ.

ಈ ಬಗ್ಗೆ ಮಾತನಾಡಿರುವ ಬಂಧಿತ ಮಿಥಿಲೇಶ್​, ಇತ್ತೀಚೆಗೆ ನಾನು ಜಲಪಾತ ವೀಕ್ಷಿಸಲು ಪ್ರವಾಸಕ್ಕೆ ಹೋದಾಗ ಅಲ್ಲಿ ಒಬ್ಬರನ್ನು ಭೇಟಿಯಾದೆ. ಅವರ ಮಾಟದ ಮಾತುಗಳನ್ನು ಕೇಳಿ ಮರುಳಾದೆ. ಕಡಿಮೆ ಹಣದಲ್ಲಿ ಐಪಿಎಸ್ ಅಧಿಕಾರಿಯನ್ನಾಗಿ ಮಾಡುತ್ತೇನೆ ಎಂದು ನಂಬಿಸಿದರು. ಅವರು ಆಡಿದ ಮಾತುಗಳನ್ನು ಕೇಳಿ ನಾನು ಕೂಡ ನಿಜವೆಂದು ನಂಬಿದೆ ಮತ್ತು ಒಳಗೊಳಗೆ ಖುಷಿಪಡುತ್ತಿದೆ. ನನಗೆ ಎಲ್ಲರೂ ಗೊತ್ತಿದೆ ಮತ್ತು ಸುಲಭವಾಗಿ ಕೆಲಸ ಕೊಡಿಸುತ್ತೇನೆಂದು ನಂಬಿಸಿದರು. ಅದಕ್ಕಾಗಿ ಎರಡು ದಿನದಲ್ಲಿ 2 ಲಕ್ಷ ರೂ. ಹಣ ಹೊಂದಿಸುವಂತೆ ಹೇಳಿದರು. ಇದಾದ ಬಳಿಕ ನಾನು ಸಂಬಂಧಿಕರ ಬಳಿ ಒತ್ತಾಯ ಮಾಡಿ ಎರಡು ಲಕ್ಷ ಸಾಲ ರೂ. ಪಡೆದು ವಂಚಕನಿಗೆ ನೀಡಿದೆ. ಇದಾದ ಬಳಿಕ ವಂಚಕರು ಸಮವಸ್ತ್ರದ ಜತೆಗೆ ನಕಲಿ ಪಿಸ್ತೂಲ್ ನೀಡಿದರು ಎಂದು ಮಿಥಿಲೇಶ್​ ಹೇಳಿದ್ದಾನೆ.

ಅಂದಹಾಗೆ ಬಂಧಿತ ಮಿಥೀಲೇಶ್​ ತಾನೊಬ್ಬ ಐಪಿಎಸ್​ ಅಧಿಕಾರಿ ಎಂದು ತನ್ನ ಗ್ರಾಮದಲ್ಲಿ ಬಡಾಯಿ ಕೊಚ್ಚಿಕೊಳ್ಳುವಾಗ ಅಲ್ಲಿನ ಜನರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಸ್ಥಳಕ್ಕೆ ಬಂದ ಪೊಲೀಸರು ಮಿಥಿಲೇಶ್​ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಅಸಲಿ ಸಂಗತಿ ಬಯಲಾಗಿದೆ. ಈ ಮಿಥಿಲೇಶ್​ ಸಮೋಸಾ ಮಾರಾಟ ಮಾಡಿ ಜೀವನ ಸಾಗಿಸುತ್ತಿದ್ದ ಎಂದು ತಿಳಿದುಬಂದಿದೆ.

A Police Sub-inspector arrested fake IPS officer in Jamui (The 18-year-old youth was going around wearing uniform and trying to act as an IPS when he was detained) Bihar
pic.twitter.com/1C4vWwLDIE

— Ghar Ke Kalesh (@gharkekalesh) September 20, 2024

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋವೊಂದು ವೈರಲ್ ಆಗಿದ್ದು, ಅದರಲ್ಲಿ ನಕಲಿ ಅಧಿಕಾರಿ ಮಿಥಿಲೇಶ್​ನನ್ನು ಪೊಲೀಸ್​ ಠಾಣೆಗೆ ಸ್ವಾಗತಿಸುತ್ತಿರುವ ದೃಶ್ಯವಿದೆ. ಪೇದೆಯೊಬ್ಬರು ತಮಾಷೆಯಾಗಿ ‘ಬನ್ನಿ ಸರ್, ಐಪಿಎಸ್…ಸಿಖಂದರ್​ ಪೊಲೀಸ್ ಠಾಣೆಗೆ’ ಎಂದು ವ್ಯಂಗ್ಯವಾಡಿದ್ದಾರೆ.

Tags: arrestedfake Sub-inspector arrestedIPS OfficerPolice department
Previous Post

ದೇಶದ ನಾಲ್ಕು ರಾಜ್ಯಗಳಲ್ಲಿ ರೈಲು ಹಳಿತಪ್ಪಿಸಲು ಪ್ರಯತ್ನಿಸಿದ ದುಷ್ಕರ್ಮಿಗಳು

Next Post

ಈದ್ ಮೆರವಣಿಗೆ ಬಳಿಕ ತಲ್ವಾರ್ ನಿಂದ ಯುವಕರ ಹೊಡೆದಾಟ ಮೂವರಿಗೆ ಗಾಯ

Related Posts

Top Story

by ಪ್ರತಿಧ್ವನಿ
November 3, 2025
0

ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್‌, ಪವಿತ್ರಾ ಗೌಡ ಸೇರಿದಂತೆ ಇನ್ನಿತರ ಆರೋಪಿಗಳ ವಿರುದ್ಧ ದೋಷಾರೋಪನೆ ನಿಗದಿ ಪಡಿಸುವುದನ್ನು ನಗರದ 64ನೇ ...

Read moreDetails
ಕಿಚ್ಚ ಸುದೀಪ್‌ ಫ್ಯಾನ್ಸ್‌ಗೆ ʼಮಾರ್ಕ್ʼ ವೀಕೆಂಡ್‌ ಕಿಕ್‌..!

ಕಿಚ್ಚ ಸುದೀಪ್‌ ಫ್ಯಾನ್ಸ್‌ಗೆ ʼಮಾರ್ಕ್ʼ ವೀಕೆಂಡ್‌ ಕಿಕ್‌..!

November 3, 2025
ಗದಗ: ಹೋಟೆಲ್‌ನಲ್ಲಿ ಅಗ್ನಿ ದುರಂತ, ಲಕ್ಷಾಂತರ ರೂಪಾಯಿ ನಗದು ಸುಟ್ಟು ಕರಕಲು

ಗದಗ: ಹೋಟೆಲ್‌ನಲ್ಲಿ ಅಗ್ನಿ ದುರಂತ, ಲಕ್ಷಾಂತರ ರೂಪಾಯಿ ನಗದು ಸುಟ್ಟು ಕರಕಲು

November 3, 2025
ICC Women’s World Cup: ಇತಿಹಾಸ ನಿರ್ಮಿಸಿದ ಭಾರತೀಯ ಸಿಂಹಿಣಿಯರು

ICC Women’s World Cup: ಇತಿಹಾಸ ನಿರ್ಮಿಸಿದ ಭಾರತೀಯ ಸಿಂಹಿಣಿಯರು

November 3, 2025

November 3, 2025
Next Post

ಈದ್ ಮೆರವಣಿಗೆ ಬಳಿಕ ತಲ್ವಾರ್ ನಿಂದ ಯುವಕರ ಹೊಡೆದಾಟ ಮೂವರಿಗೆ ಗಾಯ

Recent News

Top Story

by ಪ್ರತಿಧ್ವನಿ
November 3, 2025
ಕಿಚ್ಚ ಸುದೀಪ್‌ ಫ್ಯಾನ್ಸ್‌ಗೆ ʼಮಾರ್ಕ್ʼ ವೀಕೆಂಡ್‌ ಕಿಕ್‌..!
Top Story

ಕಿಚ್ಚ ಸುದೀಪ್‌ ಫ್ಯಾನ್ಸ್‌ಗೆ ʼಮಾರ್ಕ್ʼ ವೀಕೆಂಡ್‌ ಕಿಕ್‌..!

by ಪ್ರತಿಧ್ವನಿ
November 3, 2025
ಗದಗ: ಹೋಟೆಲ್‌ನಲ್ಲಿ ಅಗ್ನಿ ದುರಂತ, ಲಕ್ಷಾಂತರ ರೂಪಾಯಿ ನಗದು ಸುಟ್ಟು ಕರಕಲು
Top Story

ಗದಗ: ಹೋಟೆಲ್‌ನಲ್ಲಿ ಅಗ್ನಿ ದುರಂತ, ಲಕ್ಷಾಂತರ ರೂಪಾಯಿ ನಗದು ಸುಟ್ಟು ಕರಕಲು

by ಪ್ರತಿಧ್ವನಿ
November 3, 2025
ICC Women’s World Cup: ಇತಿಹಾಸ ನಿರ್ಮಿಸಿದ ಭಾರತೀಯ ಸಿಂಹಿಣಿಯರು
Top Story

ICC Women’s World Cup: ಇತಿಹಾಸ ನಿರ್ಮಿಸಿದ ಭಾರತೀಯ ಸಿಂಹಿಣಿಯರು

by ಪ್ರತಿಧ್ವನಿ
November 3, 2025
Top Story

by ಪ್ರತಿಧ್ವನಿ
November 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

November 3, 2025
ಕಿಚ್ಚ ಸುದೀಪ್‌ ಫ್ಯಾನ್ಸ್‌ಗೆ ʼಮಾರ್ಕ್ʼ ವೀಕೆಂಡ್‌ ಕಿಕ್‌..!

ಕಿಚ್ಚ ಸುದೀಪ್‌ ಫ್ಯಾನ್ಸ್‌ಗೆ ʼಮಾರ್ಕ್ʼ ವೀಕೆಂಡ್‌ ಕಿಕ್‌..!

November 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada