• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರೇಣುಕಾಸ್ವಾಮಿ ಕೊಲೆ ಪ್ರಕರಣ:ಇಂದು ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ

ಪ್ರತಿಧ್ವನಿ by ಪ್ರತಿಧ್ವನಿ
September 23, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರದಲ್ಲಿ ನಟ ದರ್ಶನ್ ಕೋರ್ಟ್ ಗೆ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದು, ಅರ್ಜಿಯ ವಿಚಾರಣೆ ಇಂದು ನಡೆಯಲಿದೆ. ದರ್ಶನ್ ಜಾಮೀನು ಕೋರಿ ಸೆ.21ರಂದು ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದಾರೆ.

ADVERTISEMENT

ಇಂದು ಜಾಮೀನು ಅರ್ಜಿಯ ವಿಚಾರಣೆಯನ್ನು 57ನೇ ಸಿಸಿಹೆಚ್ ಕೋರ್ಟ್ ನಲ್ಲಿ ನ್ಯಾಯಮೂರ್ತಿ ಜೈ.ಶಂಕರ್ ಅವರು ವಿಚಾರಣೆ ನಡೆಸಲಿದ್ದಾರೆ.ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ವಿಚಾರ ಬೆಳಕಿಗೆ ಬಂದ ನಂತರ ಬಳ್ಳಾರಿ ಜೈಲಿಗೆ ಶಿಫ್ಟ್‌ ಆಗಿದ್ದಾರೆ. ದರ್ಶನ್ ವಕೀಲ ಸುನೀಲ್ ಮೂಲಕ ಜಾಮೀನಿಗಾಗಿ ಅರ್ಜಿಯನ್ನು ಸಲ್ಲಿಸಿದ್ದಾರೆ.

ಇನ್ನು ಅರ್ಜಿಯಲ್ಲಿ ರೇಣುಕಾ ಸ್ವಾಮಿ ಕೊಲೆಗೂ ಹಾಗೂ ದರ್ಶನ್ಗು ಯಾವುದೇ ಸಂಬಂಧ ಇಲ್ಲ ಎಂಬ ಮಾಹಿತಿ ಉಲ್ಲೇಖಿಸಲಾಗಿದೆ.ಈ ಕೇಸ್‌ನಲ್ಲಿ ಸುಮ್ಮನೆ ದರ್ಶನ್ ಹೆಸರನ್ನು ಎಳೆದು ತರಲಾಗಿದೆ. ರೇಣುಕಾಸ್ವಾಮಿ ಅಪಹರಣ ಮಾಡಲು ದರ್ಶನ್ ಸೂಚನೆ ನೀಡಿಲ್ಲ. ರೇಣುಕಾಸ್ವಾಮಿ ಹತ್ಯೆಯಲ್ಲಿ ದರ್ಶನ್ ಪಾತ್ರವಿಲ್ಲ. ‌ಎ10 ಆರೋಪಿ ವಿನಯ್ ಹಾಗೂ ಎ3 ಆರೋಪಿ ಪವನ್ ಸೂಚನೆ ಮೇರೆಗೆ ಅಪಹರಣ ಮಾಡಲಾಗಿದೆ ಎಂದು ಜಾಮೀನು ಅರ್ಜಿಯಲ್ಲಿ ಉಲ್ಲೇಖ ಮಾಡಲಾಗಿದೆ.

ಇನ್ನು ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿ ಆಗಿರುವ ದರ್ಶನ್ ತಮ್ಮ ವಕೀಲರ ಮೂಲಕ ನಿನ್ನೆ ಮೊದಲ ಬಾರಿಗೆ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಧೀಶರು, ವಿಚಾರಣೆಯನ್ನು ಸೆ.23 ಕ್ಕೆ ಮುಂದೂಡಿ ಆದೇಶ ಹೊರಡಿಸಿದ್ದರು. ಇಂದು ನಟ ದರ್ಶನ್ ಜಾಮೀನು ಅರ್ಜಿಯ ಭವಿಷ್ಯ ನಿರ್ಧಾರವಾಗಲಿದೆ.

Tags: Actor Darshan bail application hearing todayActor Darshan Renukaswamy murder caseKarnataka High Court
Previous Post

ಭೈರಾದೇವಿ’ ಚಿತ್ರದ ಟ್ರೇಲರ್ ಗೆ ಮೆಚ್ಚುಗೆಯ ಮಹಾಪೂರ ರಾಧಿಕಾ ಕುಮಾರಸ್ವಾಮಿ ನಿರ್ಮಾಣ

Next Post

ತಿರುಪತಿ ತಿರುಮಲದಲ್ಲಿ ಇಂದು ಶುದ್ಧೀಕರಣ ಪೂಜೆ – ಚಂದ್ರಬಾಬು ನಾಯ್ಡು ಭಾಗಿ !

Related Posts

ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..
Top Story

ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

by ಪ್ರತಿಧ್ವನಿ
April 16, 2026
0

ನವದೆಹಲಿ :  ಕೇಂದ್ರ ಸರ್ಕಾರ ಕರೆದಿರುವ ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಇಂದು ಮೂರು ಪ್ರಮುಖ ಮಸೂದೆಗಳನ್ನು ಮಂಡಿಸಲಾಗಿದೆ. ವಿಪಕ್ಷಗಳ ಗದ್ದಲ ಹಾಗೂ ಕೋಲಾಹಲದ ನಡುವೆಯೇ ಕೇಂದ್ರ ಸಚಿವ ಅರ್ಜುನ್‌...

Read moreDetails
ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

April 16, 2026
ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

April 16, 2026
ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..

ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..

April 16, 2026
ಎಸ್‌ಎಸ್‌ಎಲ್‌ಸಿ ಪರೀಕ್ಷೆ: ತೃತೀಯ ಭಾಷೆಗೆ ಅಂಕಗಳ ಬಗ್ಗೆ ಹೈಕೋರ್ಟ್ ನಿರ್ದೇಶನ ಇಲ್ಲಿದೆ

ಎಸ್‌ಎಸ್‌ಎಲ್‌ಸಿ ಪರೀಕ್ಷೆ: ತೃತೀಯ ಭಾಷೆಗೆ ಅಂಕಗಳ ಬಗ್ಗೆ ಹೈಕೋರ್ಟ್ ನಿರ್ದೇಶನ ಇಲ್ಲಿದೆ

April 16, 2026
Next Post
ತಿರುಪತಿ ತಿರುಮಲದಲ್ಲಿ ಇಂದು ಶುದ್ಧೀಕರಣ ಪೂಜೆ – ಚಂದ್ರಬಾಬು ನಾಯ್ಡು ಭಾಗಿ !

ತಿರುಪತಿ ತಿರುಮಲದಲ್ಲಿ ಇಂದು ಶುದ್ಧೀಕರಣ ಪೂಜೆ - ಚಂದ್ರಬಾಬು ನಾಯ್ಡು ಭಾಗಿ !

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada