• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಿಜೆಪಿ: ಜೆಡಿಎಸ್‌ನ ಒಳಸಂಚು, ರಾಜ್ಯಪಾಲರ ದುರ್ಬಳಕೆಗೆ ನಾನು ಹೆದರುವವನಲ್ಲ:ಸಿಎಂ ಪತ್ರಿಕಾಗೋಷ್ಠಿ

ಪ್ರತಿಧ್ವನಿ by ಪ್ರತಿಧ್ವನಿ
September 24, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಬೆಂಗಳೂರು:ಮೂಡಾ ಪ್ರಕರಣ ಸಂಬಂಧ ಹೈಕೋರ್ಟ್‌ ತೀರ್ಪಿನ ಬೆನ್ನಲ್ಲೇ ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಾನು ಹಾಕಿದ ರಿಟ್‌ ಅರ್ಜಿ ಸಂಬಂಧ ನ್ಯಾಯಾಧೀಶರು ಇಂದು ಆದೇಶ ನೀಡಿದ್ದಾರೆ. ಇದನ್ನು ನಾನು ಮಾಧ್ಯಮಗಳ ಮೂಲಕ ನೋಡಿದ್ದೇನೆ.ಕೋರ್ಟ್‌ ಆದೇಶ ಪ್ರತಿ ಓದಿದ ಬಳಿಕ ಪೂರ್ಣ ಪ್ರತಿಕ್ರಿಯೆ ಕೊಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ರು.

ADVERTISEMENT

ದೂರುದಾರ ತನ್ನ ದೂರಿನಲ್ಲಿ ಸೆಕ್ಷನ್ 218 ಬಿಎನ್ ಎಸ್ ಎಸ್, 17 ಎ ಮತ್ತು 19 ಪಿಸಿ ಕಾಯಿದೆ ಪ್ರಕಾರ ತನಿಖೆ ಹಾಗೂ ಪ್ರಾಸಿಕ್ಯೂಷನ್ ಗೆ ಅನುಮತಿ ಕೇಳಿದ್ದರು ಆದರೆ ರಾಜ್ಯಪಾಲರು ಪ್ರಾಥಮಿಕ ಹಂತದಲ್ಲಿ 19 ಪಿಸಿ ಕಾಯಿದೆ ಪ್ರಕಾರ ಕೇಳಿದ್ದ ಅಭಿಯೋಜನಾ ಅನುಮತಿ‌ ನಿರಾಕರಿಸಿದ್ದರು.ಈ ದಿನ ಘನ ನ್ಯಾಯಾಲಯ ರಾಜ್ಯಪಾಲರು 218 ಬಿಎನ್ ಎಸ್ ಎಸ್ ಪ್ರಕಾರ ನೀಡಿರುವ ಅಭಿಯೋಜನಾ ಅನುಮತಿಯನ್ನು ಸ್ಪಷ್ಟವಾಗಿ ತಳ್ಳಿ ಹಾಕಿದೆ ಎಂದು ಹೇಳಿದರು.

ಈ ಕುರಿತು ಹೇಗೆ ಹೋರಾಟ ಮಾಡುವುದಾಗಿ ಕಾನೂನು ತಜ್ಞರ ಜೊತೆ ಚರ್ಚಿಸಿ ಮುಂದಿನ ಕ್ರಮ ನಿರ್ಧರಿಸುತ್ತೇನೆ. ಬಿಜೆಪಿ ಹಾಗೂ ಜೆಡಿಎಸ್‌ನ ಒಳಸಂಚು ಹಾಗೂ ರಾಜ್ಯಪಾಲರ ದುರ್ಬಳಕೆಗೆ ನಾನು ಹೆದರುವವನಲ್ಲ. ಯಾಕೆಂದರೆ ಕರ್ನಾಟಕದ ಜನ ಪಾರ್ಟಿ ಹಾಗೂ ನನ್ನ ಜೊತೆ ಇದ್ದಾರೆ. ಕಾನೂನು ರೀತಿಯಲ್ಲಿ ಎಲ್ಲಾ ರೀತಿಯ ಸಹಕಾರವನ್ನು ಹೈಕಮಾಂಡ್‌ ಕೂಡ ಕೊಡುತ್ತೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮೋದಿ ನೇತೃತ್ವದ ಬಿಜೆಪಿ ಸರ್ಕಾರ ನನ್ನ ಮೇಲಷ್ಟೇ ಅಲ್ಲ ಇಡೀ ದೇಶದ ಮೇಲೆ ಸೇಡಿನ ರಾಜಕೀಯ ಮಾಡುತ್ತದೆ. ಬಿಜೆಪಿ ಅಧಿಕಾರಕ್ಕೆ ಬಂದಿರುವುದೇ ಹಿಂಬಾಗಿಲಿನಿಂದ. ನಮ್ಮ ಶಾಸಕರು ಯಾರೂ ದುಡ್ಡಿನ ಹಿಂದೆ ಹೋಗಿಲ್ಲ. ನಾನು ಬಡವರ ಪರವಾಗಿದ್ದೇನೆ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ಹೋರಾಟ ನಡೆಸುತ್ತಿದ್ದೇನೆ ಎನ್ನುವ ಕಾರಣಕ್ಕಾಗಿ ನನ್ನ ವಿರುದ್ದ ಬಿಜೆಪಿ, ಜೆಡಿಎಸ್ ರಾಜಕೀಯ ಪ್ರತಿಕಾರಕ್ಕೆ ಇಳಿದಿದೆ ಎಂದು ಕಿಡಿಕಾರಿದರು.

Tags: BJPCongress PartyCongress press meetಜೆಡಿಎಸ್​
Previous Post

ಸಿಎಂ ಯಾವುದೇ ತಪ್ಪು ಮಾಡಿಲ್ಲ , ಯಾವುದೇ ತನಿಖೆ ನಡೆದರೂ ದೋಷಮುಕ್ತರಾಗುತ್ತಾರೆ: ಡಿಸಿಎಂ ಡಿ.ಕೆ. ಶಿವಕುಮಾರ್

Next Post

ಸಿಎಂ ಸಿದ್ದರಾಮಯ್ಯ ವಿರುದ್ದ ಬಿಜೆಪಿ ಪ್ರತಿಭಟನೆ.

Related Posts

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು
ಕರ್ನಾಟಕ

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

by ಪ್ರತಿಧ್ವನಿ
April 23, 2026
0

ಬೆಂಗಳೂರು: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಪ್ರಕಟಿಸಿದೆ. ಈ ಬಾರಿ ಉತ್ತಮ ಫಲಿತಾಂಶ ಬಂದ ಹಿನ್ನೆಲೆ, ಈ ಹಿಂದೆ ಘೋಷಿಸಲಾಗಿದ್ದ ಮೂರನೇ ಪರೀಕ್ಷೆ (Exam-3)...

Read moreDetails
ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

April 23, 2026
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
Next Post

ಸಿಎಂ ಸಿದ್ದರಾಮಯ್ಯ ವಿರುದ್ದ ಬಿಜೆಪಿ ಪ್ರತಿಭಟನೆ.

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada