• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ತನಿಖೆಯಾಗಿ ತ‍ಪ್ಪು ಕಂಡುಬಂದರೆ CM ರಾಜೀನಾಮೆ ನೀಡಬೇಕಾಗುತ್ತದೆ: ಸತೀಶ್ ಜಾರಕಿಹೊಳಿ

ಪ್ರತಿಧ್ವನಿ by ಪ್ರತಿಧ್ವನಿ
September 24, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಬೆಳಗಾವಿ: ‘ಕಾಂಗ್ರೆಸ್‌ ಹೈ (Congress High Command)ಕಮಾಂಡ್‌ ಹಾಗೂ ರಾಜ್ಯದ ಎಲ್ಲ ಶಾಸಕರು ಮುಖ್ಯಮಂತ್ರಿ ಸಿದ್ದರಾಮಯ್ಯ (Chief Minister Siddaramaiah)ಅವರ ಬೆನ್ನಿಗೆ ಇದ್ದೇವೆ. ಅವರು ರಾಜೀನಾಮೆ(resignation )ಕೊಡುವ ಪ್ರಶ್ನೆಯೇ ಇಲ್ಲ.ಕಾನೂನು ಹೋರಾಟ ಮಾಡುತ್ತೇವೆ’ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ( Minister Satish Jarakiholi(ಹೇಳಿದರು.

ADVERTISEMENT

ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು ಎಂಬ ಬಿಜೆಪಿ ಹೋರಾಟಕ್ಕೆ (BJP to fight)ಅರ್ಥವಿಲ್ಲ.ಹೈಕೋರ್ಟ್‌ ತನಿಖೆಗೆ ಆದೇಶ ನೀಡಿದೆ ಅಷ್ಟೇ. ತನಿಖೆಯಾಗಲಿ. ತ‍ಪ್ಪು ಕಂಡುಬಂದರೆ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕಾಗುತ್ತದೆ’ ಎಂದು ಅವರು ನಗರದಲ್ಲಿ ಮಂಗಳವಾರ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.

ಮುಡಾ ಪ್ರಕರಣ ತನಿಖೆ ಸಮಗ್ರವಾಗಿ ಆಗಲಿ. ಅಲ್ಲಿಯವರೆಗೆ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಆಗಿ ಮುಂದುವರಿಯುತ್ತಾರೆ. ಎಲ್ಲ ಶಾಸಕರದ್ದು, ಹೈಕಮಾಂಡ್‌ನದ್ದು ಕೂಡ ಇದೇ ಆಗ್ರಹವಾಗಿದೆ ಎಂದರು ಹಾಗಾಗಿ, ಯಾರೂ ಈಗ ಮುಖ್ಯಮಂತ್ರಿ ರೇಸ್‌ನಲ್ಲಿ ಇಲ್ಲ. ಅದರ ಪ್ರಶ್ನೆಯೇ ಉದ್ಭವಿಸುವುದಿಲ್ಲ’ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

Tags: CM Siddaramaiah‌Congress PartyNo need of resignation
Previous Post

ಸಿಎಂ ಸಿದ್ದರಾಮಯ್ಯ ವಿರುದ್ದ ಬಿಜೆಪಿ ಪ್ರತಿಭಟನೆ.

Next Post

ಇಂದು ರಾತ್ರಿಯೇ ಬೆಂಗಳೂರಿಗೆ ಸುರ್ಜೇವಾಲಾ- ಬುಧವಾರ ಬೆಳಗ್ಗೆ‌ ʼಕೈʼ ಮೀಟಿಂಗ್‌

Related Posts

ಶಿಕ್ಷಣ ಇಲಾಖೆ ಮಾಡಿಕೊಂಡಿರುವ ಯಡವಟ್ಟು ಒಂದಾ ಎರಡಾ..?
ಕರ್ನಾಟಕ

ಇಂದು ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ:

by ಪ್ರತಿಧ್ವನಿ
April 23, 2026
0

2025–26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಇಂದು ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ. ಮಲ್ಲೇಶ್ವರಂನಲ್ಲಿರುವ ಶಾಲಾ ಶಿಕ್ಷಣ ಮೌಲ್ಯ ನಿರ್ಣಯ ಮಂಡಳಿಯಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ...

Read moreDetails
ಬೋರಗಾಂವ‌ನಲ್ಲಿ ವಿದ್ಯುತ ಕಡಿತ್ ಸಮಸ್ಯೆಗಳ ಕುರಿತು ಗ್ರಾಮಸ್ಥರ ಆಕ್ರೋಶ

ಬೋರಗಾಂವ‌ನಲ್ಲಿ ವಿದ್ಯುತ ಕಡಿತ್ ಸಮಸ್ಯೆಗಳ ಕುರಿತು ಗ್ರಾಮಸ್ಥರ ಆಕ್ರೋಶ

April 23, 2026
ಕನ್ನಡ ಹೋರಾಟಗಾರರ ವಿರುದ್ಧ ಅವಹೇಳನ: ನಾರಾಯಣ ಗೌಡ ಪರ ಕರವೇ ಕಾನೂನು ಹೋರಾಟ

ಕನ್ನಡ ಹೋರಾಟಗಾರರ ವಿರುದ್ಧ ಅವಹೇಳನ: ನಾರಾಯಣ ಗೌಡ ಪರ ಕರವೇ ಕಾನೂನು ಹೋರಾಟ

April 23, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

April 23, 2026
ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

April 22, 2026
Next Post

ಇಂದು ರಾತ್ರಿಯೇ ಬೆಂಗಳೂರಿಗೆ ಸುರ್ಜೇವಾಲಾ- ಬುಧವಾರ ಬೆಳಗ್ಗೆ‌ ʼಕೈʼ ಮೀಟಿಂಗ್‌

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada