• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಇಂದು ರಾತ್ರಿಯೇ ಬೆಂಗಳೂರಿಗೆ ಸುರ್ಜೇವಾಲಾ- ಬುಧವಾರ ಬೆಳಗ್ಗೆ‌ ʼಕೈʼ ಮೀಟಿಂಗ್‌

ಪ್ರತಿಧ್ವನಿ by ಪ್ರತಿಧ್ವನಿ
September 24, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ( Chief Minister Siddaramaiah)ವಿರುದ್ಧ ಹೈಕೋರ್ಟ್‌ ತನಿಖೆಗೆ ಗ್ರೀನ್‌ (High Court gaven Green signal)ಸಿಗ್ನಲ್‌ ನೀಡಿದ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ತಳಮಳ ಶುರುವಾಗಿದೆ.ಮುಡಾ ಪ್ರಕರಣಕ್ಕೆ (Muda case)ಸಂಬಂಧಿಸಿದಂತೆ ಹೈಕೋರ್ಟ್‌ ತೀರ್ಪು ಹೊರಬೀಳುತ್ತಿದ್ದಂತೆಯೇ ದೆಹಲಿಯಲ್ಲಿ ಕೈ ನಾಯಕರು ಸಭೆ ನಡೆಸಿದ್ದಾರೆ.

ADVERTISEMENT

ಕೋರ್ಟ್‌ ತೀರ್ಪು ಹೊರಬಿದ್ದ 24 ಗಂಟೆಯೊಳಗೆ ಸಭೆ ನಡೆಸಲು ಹೈಕಮಾಂಡ್‌ ಸೂಚನೆ ನೀಡಿದೆ. ಈ ಸೂಚನೆಯ ಬೆನ್ನಲ್ಲೇ ಸುರ್ಜೇವಾಲಾ ಅವರು ಬುಧವಾರ ಶಾಸಕಾಂಗ ಸಭೆ ನಡೆಸುವಂತೆ ರಾಜ್ಯದ ನಾಯಕರಿಗೆ ಸೂಚಿಸಿದ್ದಾರೆ.

ಅದರಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಳೆ ಬೆಳಗ್ಗೆ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ. ಸಭೆಯ ಹಿನ್ನೆಲೆಯಲ್ಲಿ ಇಂದು ರಾತ್ರಿಯೇ ಸುರ್ಜೇವಾಲಾ ಅವರು ಬೆಂಗಳೂರಿಗೆ ಆಗಮಿಸಲಿದ್ದಾರೆ.ನಾಳೆ ಬೆಳಗ್ಗೆ 11 ಗಂಟೆಗೆ ನಗರದ ಖಾಸಗಿ ಹೋಟೆಲ್‌ನಲ್ಲಿ ಸಂಪುಟ ಸಭೆ ನಡೆಯಲಿದೆ. ಈ ಸಭೆಯಲ್ಲಿ ಶಾಸಕರ ಅಭಿಪ್ರಾಯವನ್ನು ಉಸ್ತುವಾರಿ ಪಡೆಯಲಿದ್ದಾರೆ. ಅಲ್ಲದೇ ಸಿಎಂ ಬೆಂಬಲಿಸುವ ನಿರ್ಧಾರವನ್ನು ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

Tags: Congress meetingCongress PartyMuda CaseSurjewala to Bangalore
Previous Post

ತನಿಖೆಯಾಗಿ ತ‍ಪ್ಪು ಕಂಡುಬಂದರೆ CM ರಾಜೀನಾಮೆ ನೀಡಬೇಕಾಗುತ್ತದೆ: ಸತೀಶ್ ಜಾರಕಿಹೊಳಿ

Next Post

ಅಪ್ರಾಪ್ತೆ, ಬೀದರ್ ನಲ್ಲಿ ತನ್ನ ಮದುವೆಯನ್ನೇ ನಿಲ್ಲಿಸಿದ ಬಾಲಕಿ!

Related Posts

ಕನ್ನಡ ಹೋರಾಟಗಾರರ ವಿರುದ್ಧ ಅವಹೇಳನ: ನಾರಾಯಣ ಗೌಡ ಪರ ಕರವೇ ಕಾನೂನು ಹೋರಾಟ
ಕರ್ನಾಟಕ

ಕನ್ನಡ ಹೋರಾಟಗಾರರ ವಿರುದ್ಧ ಅವಹೇಳನ: ನಾರಾಯಣ ಗೌಡ ಪರ ಕರವೇ ಕಾನೂನು ಹೋರಾಟ

by ಪ್ರತಿಧ್ವನಿ
April 23, 2026
0

ಕನ್ನಡ–ಹಿಂದಿ ಭಾಷಾ ವಿವಾದದ ನಡುವೆಯೇ ಕನ್ನಡ ಹೋರಾಟಗಾರರ ವಿರುದ್ಧ ಅವಹೇಳನಕಾರಿ ಹೇಳಿಕೆಗಳು ಕೇಳಿಬರುತ್ತಿರುವುದು ಉದ್ವಿಗ್ನತೆಯನ್ನು ಹೆಚ್ಚಿಸಿದೆ. ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ನಾರಾಯಣ ಗೌಡ ವಿರುದ್ಧ ಸಾಮಾಜಿಕ...

Read moreDetails
ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

April 23, 2026
ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

April 22, 2026
ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

April 22, 2026
ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

April 22, 2026
Next Post
ಅಪ್ರಾಪ್ತೆ, ಬೀದರ್ ನಲ್ಲಿ ತನ್ನ ಮದುವೆಯನ್ನೇ ನಿಲ್ಲಿಸಿದ ಬಾಲಕಿ!

ಅಪ್ರಾಪ್ತೆ, ಬೀದರ್ ನಲ್ಲಿ ತನ್ನ ಮದುವೆಯನ್ನೇ ನಿಲ್ಲಿಸಿದ ಬಾಲಕಿ!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada