• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕನ್ನಡ ಕಲಿಯಲು ಪ್ರಯತ್ನಿಸುವೆ ಎಂದಿದ್ದು ತಡವಾಯ್ತು-ಸುಗಂಧ್ ಶರ್ಮಾ ವಿಡಿಯೋ ವೈರಲ್

ಪ್ರತಿಧ್ವನಿ by ಪ್ರತಿಧ್ವನಿ
September 25, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಬೆಂಗಳೂರು: ಇನ್‌ಸ್ಟಾಗ್ರಾಮ್ (Instagram)ರೀಲ್‌ನಲ್ಲಿ ಬೆಂಗಳೂರಿನ ಬಗ್ಗೆ ಮಾತನಾಡಿ ವಿವಾದಕ್ಕೆ ಗುರಿಯಾಗಿದ್ದ ಇನ್‌ಫ್ಲ್ಯುನ್ಸರ್ (Influencer)ಸುಗಂಧ್ ಶರ್ಮಾ ಈಗ ತಮ್ಮ ವರಸೆ ಬದಲಾಯಿಸಿದ್ದಾರೆ. ಐ ಲವ್ ಬೆಂಗಳೂರು, (I love Bangalore)ನಾನು ಕನ್ನಡ ಕಲಿಯಲು ಪ್ರಯತ್ನಿಸುತ್ತಿದ್ದೇನೆ ಎಂದು ತಮ್ಮ ಇನ್‌ಸ್ಟಾಗ್ರಾಮ್ ಅಕೌಂಟ್‌ನಲ್ಲಿ ವಿಡಿಯೋ ಪೋಸ್ಟ್ (Video post on account)ಮಾಡಿದ್ದಾರೆ.

ADVERTISEMENT

ಬೆಂಗಳೂರಿನ ಕೋರಮಂಗಲ ಪ್ರದೇಶದಲ್ಲಿ ಚಿತ್ರೀಕರಿಸಲಾದ ಇನ್‌ಸ್ಟಾಗ್ರಾಮ್ ರೀಲ್‌ನಲ್ಲಿ, ಇನ್‌ಫ್ಲ್ಯುನ್ಸರ್ ಸುಗಂಧ್ ಶರ್ಮಾ ಅವರು ಉತ್ತರ ಭಾರತೀಯರು ಬೆಂಗಳೂರು ತೊರೆದರೆ, ಪಿಜಿಗಳು ಖಾಲಿಯಾಗುತ್ತವೆ ಎಂದು ಹೇಳಿದ್ದರು. ಇದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವಿವಾದಕ್ಕೆ ಕಾರಣವಾಗಿತ್ತು. ಅಲ್ಲದೇ ಕನ್ನಡಿಗರು ಸುಗಂಧ್ ಶರ್ಮಾ ಅವರ ಬಳಿ ಬೆಂಗಳೂರನ್ನು ಬಿಟ್ಟು ಹೋಗುವಂತೆ ಓಪನ್ ಆಗಿಯೇ ಚಾಲೆಂಜ್ ಹಾಕಿದ್ದರು. ವಿವಾದಿತ ರೀಲ್ಸ್‌ನಿಂದಾಗಿ ಸುಗಂಧ್ ಶರ್ಮಾ ತಾವು ಕೆಲಸ ಮಾಡುತ್ತಿದ್ದ ಕಂಪನಿಯಿಂದಲೂ ವಜಾಗೊಂಡಿದ್ದರು.

ಇನ್ಸ್ಟಾಗ್ರಾಂನಲ್ಲಿ ಪೋಸ್ಟ್ ವೈರಲ್ ಆಗುತ್ತಿದ್ದಂತೆ, ಕರ್ನಾಟಕದ ಸೆಲೆಬ್ರಿಟಿಗಳು ಸೇರಿದಂತೆ ಹಲವರು ಈ ಹೇಳಿಕೆಯನ್ನು ವಿರೋಧಿಸಿ ಕಾಮೆಂಟ್ ಮಾಡಿದ್ದರು. ಸುಗಂಧ್ ಶರ್ಮಾ ರೀಲ್ಸ್‌ಗೆ ಎಲ್ಲೆಡೆ ಭಾರೀ ವಿರೋಧ ವ್ಯಕ್ತವಾಗಿತ್ತು.

When your entire Instagram personality is #BengaluruBashing, and after being called put you post two defensive videos- your claims of "I love Bengaluru" is a little difficult to believe, and it's a little too late.

We wish her all the success and happiness she came seeking in… pic.twitter.com/dgw2STzqk2

— Lavanya Ballal Jain (@LavanyaBallal) September 23, 2024

ಇಷ್ಟೆಲ್ಲ ವಿವಾದ ಸೃಷ್ಟಿಸಿದ್ದ ಇನ್‌ಫ್ಲ್ಯುನ್ಸರ್ ಸುಗಂಧ್ ಶರ್ಮಾ ಈಗ ತಮ್ಮ ವರಸೆ ಬದಲಾಯಿಸಿ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ “ನಾನು ಬೆಂಗಳೂರನ್ನು ಪ್ರೀತಿಸುತ್ತೇನೆ, ಐ ಲವ್ ಬೆಂಗಳೂರು ಎಂದು ವಿಡಿಯೋ ಮಾಡಿ ಹಾಕಿಕೊಂಡಿದ್ದಾರೆ. ನಾನೊಬ್ಬ ಟ್ರಾವೆಲರ್, ನಾನು ಎಲ್ಲಿ ಹೋದರೂ ಅಲ್ಲಿಯ ಸಂಸ್ಕೃತಿಯನ್ನು ಕಲಿಯಲು ಬಯಸುತ್ತೇನೆ. ನಾನು ಕನ್ನಡವನ್ನೂ ಕಲಿಯಲು ಹೃದಯದಿಂದ ಪ್ರಯತ್ನಿಸುತ್ತಿದ್ದೇನೆ. ನಾನು ಬೆಂಗಳೂರು ನಗರವನ್ನು, ಕರ್ನಾಟಕವನ್ನು ಬಹಳ ಪ್ರೀತಿಸುತ್ತೇನೆ” ಎಂದು ಹೇಳಿದ್ದಾರೆ.

Tags: I love BengaluruIt was I too try to learn KannadaSugandh SharmaViral News
Previous Post

ಬಾಂಬ್‌ ಧಾಳಿಯ ಮೂಲಕ 558 ಹಿಜ್ಬುಲ್ಲಾ ಉಗ್ರ ಹತ್ಯೆ ಮಾಡಿದ ಇಸ್ರೇಲ್‌

Next Post

ಅಂಗನವಾಡಿ ಶಿಕ್ಷಕರಿಗೆ ಉರ್ದು ಕಡ್ಡಾಯ: ಸಿದ್ದರಾಮಯ್ಯಗೆ ತೇಜಸ್ವಿ ಸೂರ್ಯ ಪತ್ರ

Related Posts

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ
ಕರ್ನಾಟಕ

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

by ಪ್ರತಿಧ್ವನಿ
April 14, 2026
0

ವಿಜಯಪುರ ಜಿಲ್ಲೆಯಲ್ಲಿ ಅಪರಾಧ ಪ್ರಕರಣಗಳು ಹೆಚ್ಚಳವಾಗುತ್ತಿರುವ ನಡುವೆ, ಒಂದೇ ದಿನದಲ್ಲಿ ಎರಡು ಭೀಕರ ಘಟನೆಗಳು ಬೆಳಕಿಗೆ ಬಂದಿವೆ. ಜಿಲ್ಲೆಯ ಹೊರವಲಯದ ಅಲಿಯಾಬಾದ್ ಬಳಿ ಗುಂಡಿನ ಸದ್ದು ಕೇಳಿಸಿಕೊಂಡಿದ್ದು,...

Read moreDetails
ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

April 14, 2026
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

April 14, 2026
Next Post

ಅಂಗನವಾಡಿ ಶಿಕ್ಷಕರಿಗೆ ಉರ್ದು ಕಡ್ಡಾಯ: ಸಿದ್ದರಾಮಯ್ಯಗೆ ತೇಜಸ್ವಿ ಸೂರ್ಯ ಪತ್ರ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada