• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸಿದ್ದರಾಮಯ್ಯಗೆ ಕಾನೂನು ಸಂಕಷ್ಟ.. ರಸ್ತೆಗಿಳಿದ ಹಸಿರು – ಕೇಸರಿ

ಕೃಷ್ಣ ಮಣಿ by ಕೃಷ್ಣ ಮಣಿ
September 25, 2024
in Top Story, ರಾಜಕೀಯ
0
ಸಿದ್ದರಾಮಯ್ಯಗೆ ಕಾನೂನು ಸಂಕಷ್ಟ.. ರಸ್ತೆಗಿಳಿದ ಹಸಿರು – ಕೇಸರಿ
Share on WhatsAppShare on FacebookShare on Telegram

ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ಪೊಲೀಸರ ತನಿಖೆಗೆ ಜನಪ್ರತಿನಿಧಿಗಳ ನ್ಯಾಯಾಲಯ ಅಸ್ತು ಎನ್ನುತ್ತಿದ್ದಂತೆ ಬಿಜೆಪಿ ಹಾಗು ಜೆಡಿಎಸ್‌ ಕಾರ್ಯಕರ್ತರಲ್ಲಿ ಸಂಭ್ರಮ ಮನೆ ಮಾಡಿದೆ. ಜೊತೆಗೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎನ್ನುವ ಆಗ್ರಹ ಜೋರಾಗಿದೆ.

ADVERTISEMENT

ಬೆಂಗಳೂರಿನಲ್ಲಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕುವ ಪ್ರಯತ್ನ ಮಾಡಿದ್ದಾರೆ. ಸಿಎಂ ಕಾವೇರಿ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನ ಮಾಡಿದ ಕೂಡಲೇ ಪೊಲೀಸ್ರು ಕೆಕೆ ಗೆಸ್ಟ್ ಹೌಸ್ ಗೇಟ್ ಬಳಿಯೇ ಬಿಜೆಪಿ ಕಾರ್ಯಕರ್ತರನ್ನ ವಶಕ್ಕೆ ಪಡೆಯುವ ಕೆಲಸ ಮಾಡಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಬಿಜೆಪಿ ಪಟ್ಟು ಹಿಡಿದಿದ್ದು, ನಾಳೆ ಬಿಜೆಪಿ ಶಾಸಕರು, ಸಂಸದರು ಪರಿಷತ್ ಸದಸ್ಯರು ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ. ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಧರಣಿ ನಡೆಯಲಿದೆ.

ಜೆಡಿಎಸ್ ಕಾರ್ಯಕರ್ತರು ಕೂಡ ಸಿಎಂ‌ ನಿವಾಸದತ್ತ ತೆರಳಲು ಮುಂದಾಗಿದ್ರು. ಈ ವೇಳೆ ಪೊಲೀಸ್ರು ಜೆಡಿಎಸ್‌ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ. ಎಂಎಲ್‌ಸಿ ಟಿ.ಎ ಶರವಣ, ತಿಪ್ಪೇಸ್ವಾಮಿ, ರಮೇಶ್‌ ಗೌಡ ಸೇರಿದಂತೆ ಹಲವರನ್ನು ಪೊಲೀಸರ ವಶಕ್ಕೆ ಪಡೆದು ಬಿಡುಗಡೆ ಮಾಡಿದ್ದಾರೆ.

ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಯಾದಗಿರಿ ನಗರದ ಸುಭಾಷ್ ವೃತ್ತದಲ್ಲಿ ಬಿಜೆಪಿ ಪ್ರತಿಭಟನೆ ಮಾಡಿದೆ. ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ಹೈಕೋರ್ಟ್‌ನಲ್ಲಿ ವಜಾ ಆಗಿದೆ. ಬಡವರಿಗೆ ಮೋಸ ಮಾಡಿರುವ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗದಗ ಬಿಜೆಪಿ ಕಾರ್ಯಕರ್ತರು ಟೈರ್‌ಗೆ ಬೆಂಕಿ ಹಚ್ಚಿ, ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ ಮಾಡಿದ್ದಾರೆ.. ಜಿಲ್ಲಾಡಳಿತ ಭವನದ ಎದುರು ಸಿದ್ದರಾಮಯ್ಯ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Tags: BJPbjp holds protests against karnataka cm siddaramaiahbjp protestCM Siddaramaiahcm siddaramaiah wife in muda scamCongress Partycourt okays cm siddaramaiah prosecutionjudgement on siddaramaiah muda casesiddaramaiahsiddaramaiah investigation in muda casesiddaramaiah latest newssiddaramaiah muda casesiddaramaiah muda scamsiddaramaiah newssiddaramaiah petition judgementverdict on cm siddaramaiah petitionಎಚ್ ಡಿ ಕುಮಾರಸ್ವಾಮಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಅಂಗನವಾಡಿ ಮಕ್ಕಳ ಮಿಲ್ಕ್‌ ಪೌಡರ್‌ ಕದ್ದ ಖದೀಮರು

Next Post

ಜಿಂಕೆ, ಕೃಷ್ಣಮೃಗ ಆವಾಸಸ್ಥಾನದಲ್ಲಿ ಗಣಿಗಾರಿಕೆ: ಟಿಲ್ಲರ್‌ ಜಪ್ತಿ, ಪ್ರಕರಣ ದಾಖಲು

Related Posts

ಪ್ರತೀಕಾರದ ದಾಳಿಗೆ ಕಂಗಾಲಾದ ಟ್ರಂಪ್‌ : ಎಲ್ಲೇ ಇದ್ದರೂ ಬಿಡೋದಿಲ್ಲ ಎಂದ ಇರಾನ್..!
Top Story

ಪ್ರತೀಕಾರದ ದಾಳಿಗೆ ಕಂಗಾಲಾದ ಟ್ರಂಪ್‌ : ಎಲ್ಲೇ ಇದ್ದರೂ ಬಿಡೋದಿಲ್ಲ ಎಂದ ಇರಾನ್..!

by ಪ್ರತಿಧ್ವನಿ
March 5, 2026
0

ಬೆಂಗಳೂರು : ಇರಾನ್‌ - ಇಸ್ರೇಲ್‌ ನಡುವಿನ ಯುದ್ಧವು ಇಂದಿಗೆ 6ನೇ ದಿನಕ್ಕೆ ತಲುಪಿದೆ. ಈಗಾಗಲೇ ತನ್ನ ನಾಯಕನನ್ನು ಹೊಡೆದುರುಳಿಸಿದ ಅಮೆರಿಕ ಹಾಗೂ ಇಸ್ರೇಲ್‌ ವಿರುದ್ಧ ಇರಾನ್‌...

Read moreDetails
ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

March 4, 2026
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

March 4, 2026
ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

March 4, 2026
Next Post

ಜಿಂಕೆ, ಕೃಷ್ಣಮೃಗ ಆವಾಸಸ್ಥಾನದಲ್ಲಿ ಗಣಿಗಾರಿಕೆ: ಟಿಲ್ಲರ್‌ ಜಪ್ತಿ, ಪ್ರಕರಣ ದಾಖಲು

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada