• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮುಡಾ ಕೆಸ್‌ನಲ್ಲಿ ಸಿಎಂ ಸಿದ್ದರಾಮಯ್ಯ A1 ಆರೋಪಿ ?! ಇಂದು ದಾಖಲಾಗಲಿದೆ F.I.R !

ಪ್ರತಿಧ್ವನಿ by ಪ್ರತಿಧ್ವನಿ
September 26, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ಸಿದ್ದರಾಮಯ್ಯ ಟೆನ್ಶನ್ ಇನ್ನೆರಡು ದಿನ ಕಂಟಿನ್ಯೂ! ಸೋಮವಾರಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್
Share on WhatsAppShare on FacebookShare on Telegram

ಮುಡಾ ಪ್ರಕರರಣದಲ್ಲಿ (Muda case) ಸಿಎಂ ಸಿದ್ದರಾಮಯ್ಯ (m siddaramaiah) ವಿರುದ್ಧ ತನಿಖೆ ನಡೆಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಲೋಕಾಯುಕ್ತಕ್ಕೆ ನಿನ್ನೆಯಷ್ಟೇ ಸೂನೆನೀಡಿದೆ. ಕ್ರಿಮಿನಲ್ ಸೆಕ್ಷನ್‌ಗಳ ಅಡಿಯಲ್ಲಿ ಕೇಸ್ ದಾಖಲಿಸಿ, ಡಿಸೆಂಬರ್ 24ರ ಒಳಗೆ ತನಿಖಾ ವರದಿ ನೀಡುವಂತೆ ಸೂಚಿಸಿದೆ.

ADVERTISEMENT

ಈ ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದುಗೆ ಬಿಗ್ ಶಾಕ್ ನೀಡಿರುವ ಕೋರ್ಟ್, IPC 1208, 166, 403, ಭ್ರಷ್ಟಾಚಾರ ನಿಗ್ರಹ ಕಾಯ್ದೆಯ (Prevention of corruption) ಸೆಕ್ಷನ್ 9 ಮತ್ತು 13ರ ಅಡಿ, ಬೇನಾಮಿ ಆಸ್ತಿ ನಿಷೇಧ ಕಾಯ್ದೆಯಡಿ ಸೆಕ್ಷನ್ 53 & 54, ಕರ್ನಾಟಕ ಭೂ ಕಬಳಿಕೆ ನಿಷೇಧ ಕಾಯ್ದೆ ಸೆಕ್ಷನ್ 3, 4ರ ಅಡಿ ಕೇಸ್ ದಾಖಲಿಸಲು ಸೂಚನೆ ನೀಡಿದೆ.

ಇನ್ನು ಕೋರ್ಟ್ ಪರಿಗಣಿಸಿರುವ ಅಂಶಗಳ ಪ್ರಕಾರ ಈ ಅಕ್ರಮದಲ್ಲಿ ಸಿಎಂ ಸಿದ್ದರಾಮಯ್ಯನವರ ಪಾತ್ರ ಇರಬಹುದು ಎಂದು ಮೇಲ್ನೋಟಕ್ಕೆ ಕಂಡು ಬಂದಿದೆ. ಹೀಗಾಗಿಯೇ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಕೋರ್ಟ್ ಆದೇಶ ನೀಡಿದ್ದು, ಸಿದ್ದರಾಮಯ್ಯವೇ ಎ1 ಆರೋಪಿ ಆಗಲಿದ್ದಾರೆ.

Tags: ಮುಡಾ ಕೇಸ್ಲೋಕಾಯುಕ್ತಸಿಎಂ ಸಿದ್ದರಾಮಯ್ಯಸಿದ್ದರಾಮಯ್ಯ ವಿರುದ್ಧ ಎಫ್.ಐ.ಆರ್
Previous Post

ದೂರದ ಊರಲ್ಲಿ ಕೂತು ಗಾಳಿಯಲ್ಲಿ ಗುಂಡು ಹೊಡೆಯಬೇಡಿ, ನೇರಾನೇರ ಚರ್ಚೆಗೆ ಬನ್ನಿ- ಸಿದ್ದರಾಮಯ್ಯ ಸವಾಲು

Next Post

ಮುಡಾ ಹಗರಣದಲ್ಲಿ ಅಧಿಕಾರಗಳು ತಪ್ಪು ಮಾಡಿರಬಹುದು – ಡಿಕೆಶಿ ಸ್ಪೋಟಕ ಹೇಳಿಕೆ !

Related Posts

ಬಂಗಾಳ ಅಸ್ಮಿತೆ ವಿರುದ್ಧ ಬಿಜೆಪಿ ಸವಾಲು: ಗೆಲುವಿಗೆ ತಂತ್ರವೇ? ಕುತಂತ್ರವೇ?
ರಾಜಕೀಯ

ಬಂಗಾಳ ಅಸ್ಮಿತೆ ವಿರುದ್ಧ ಬಿಜೆಪಿ ಸವಾಲು: ಗೆಲುವಿಗೆ ತಂತ್ರವೇ? ಕುತಂತ್ರವೇ?

by ಪ್ರತಿಧ್ವನಿ
April 27, 2026
0

ಪಶ್ಚಿಮ ಬಂಗಾಳ ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಹೋರಾಟ ಕೇವಲ ಪಕ್ಷಗಳ ನಡುವಿನ ಪೈಪೋಟಿಯಲ್ಲ, ಪ್ರಾದೇಶಿಕ ಅಸ್ಮಿತೆ ಮತ್ತು ರಾಷ್ಟ್ರೀಯ ರಾಜಕೀಯದ ನಡುವಿನ ಸಂಘರ್ಷವಾಗಿ ರೂಪುಗೊಂಡಿದೆ. ಇದೇ ಹಿನ್ನೆಲೆಯಲ್ಲಿ...

Read moreDetails
ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ

ಬಂಗಾಳದಲ್ಲಿ ದೀದಿ ಎಷ್ಟು ಪವರ್ ಫುಲ್ ಲೇಡಿ..? ಮೋದಿ ಮಣಿಸುತ್ತಾಳಾ ಈ ಗಟ್ಟಿಗಿತ್ತಿ..?

April 27, 2026
ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ

April 27, 2026
ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

April 27, 2026
AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

April 27, 2026
Next Post
ರಾಜ್ಯವ್ಯಾಪಿ ಪ್ರತಿಭಟನೆಗೆ ಕರೆ ಕೊಟ್ಟ ಡಿಸಿಎಂ.. ಡಿಕೆ ಶಿವಕುಮಾರ್‌ ಕಟ್ಟಪ್ಪಣೆ..

ಮುಡಾ ಹಗರಣದಲ್ಲಿ ಅಧಿಕಾರಗಳು ತಪ್ಪು ಮಾಡಿರಬಹುದು - ಡಿಕೆಶಿ ಸ್ಪೋಟಕ ಹೇಳಿಕೆ !

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada