• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮಹಾಲಕ್ಷ್ಮಿಯನ್ನು ತುಂಡು ತುಂಡಾಗಿ ಕತ್ತರಿಸಿದ್ದ ಕೊಲೆಗಾರ ಶವವಾಗಿ ಪತ್ತೆ – ಆತ್ಮಹತ್ಯೆಗೆ ಶರಣಾದ ಮುಕ್ತಿ ರಂಜನ್ ರಾಯ್ !

ಪ್ರತಿಧ್ವನಿ by ಪ್ರತಿಧ್ವನಿ
September 26, 2024
in Top Story, ಇದೀಗ, ಕರ್ನಾಟಕ
0
ಮಹಾಲಕ್ಷ್ಮಿಯನ್ನು ತುಂಡು ತುಂಡಾಗಿ ಕತ್ತರಿಸಿದ್ದ ಕೊಲೆಗಾರ ಶವವಾಗಿ ಪತ್ತೆ – ಆತ್ಮಹತ್ಯೆಗೆ ಶರಣಾದ ಮುಕ್ತಿ ರಂಜನ್ ರಾಯ್ !
Share on WhatsAppShare on FacebookShare on Telegram

ಇಡೀ ರಾಜ್ಯ ಸೇರಿದಂತೆ ಬೆಂಗಳೂರನ್ನೇ (Bangalore) ಬೆಚ್ಚಿ ಬೀಳಿಸಿದ್ದ ಮಹಾಲಕ್ಷ್ಮಿ ಬರ್ಬರ ಹತ್ಯೆ (Mahalakshmi murder case) ಕೇಸ್‌ಗೆ ಇದೀಗ ಮತ್ತೊಂದು ಬಿಗ್ ಟ್ವಿಸ್ಟ್ ಸಿಕ್ಕಿದೆ. ಮಹಾಲಕ್ಷ್ಮಿಯ ದೇಹವನ್ನು ತುಂಡು ತುಂಡು ಮಾಡಿದ್ದ ರಕ್ತ ಪಿಪಾಸು ಸಾವನ್ನಪ್ಪಿದ್ದಾನೆ.

ADVERTISEMENT

ಮಹಾಲಕ್ಷ್ಮಿ ಕೊಲೆ ಬೆಳಕಿಗೆ ಬಂದ ಮೇಲೆ, ಬೆಂಗಳೂರು ಪೊಲೀಸರು ಕೊಲೆಯ ಪ್ರಮುಖ ಆರೋಪಿಗಾಗಿ ಬಲೆ ಬೀಸಿದ್ರು.ಆದ್ರೆ ಕೊಲೆ ಆರೋಪಿ ಮುಕ್ತಿ ರಂಜನ್ ರಾಯ್ (Mukti ranjan roy) ಪೊಲೀಸರ ಕೈಗೆ ಸದ್ಯ ಶವವಾಗಿ ಸಿಕ್ಕಿದ್ದಾನೆ.

ಒಡಿಶಾದ (Odissa) ಪಂಡಿ ಗ್ರಾಮದ ಬೂತಕಪುರದ ನಿವಾಸಿಯಾಗಿರುವ ಮುಕ್ತಿ ರಂಜನ್ ಕೊಲೆ ಬಳಿಕ ತಲೆಮರೆಸಿಕೊಂಡಿದ್ದ.ಈತನ ಬೆನ್ನು ಬಿದ್ದು ತನಿಖೆ ನಡೆಸಿದ ಪೋಲಿಸರಿಗೆ ಸದ್ಯ ಕುಳೆಪಾ ಎಂಬಲ್ಲಿ ಸ್ಮಶಾನದ ಬಳಿ ಮುಕ್ತಿ ರಂಜನ್ ನೇಣಿಗೆ ಶರಣಾಗಿರುವ ಸ್ಥಿತಿಯಲ್ಲಿ ಸಿಕ್ಕಿ ಬಿದ್ದಿದ್ದಾನೆ.

Tags: ಕೊಲೆಗಾರ ಆತ್ಮಹತ್ಯೆಬೆಂಗಳೂರು ಭೀಕರ ಕೊಲೆ ಕೇಸ್ಮಹಾಲಕ್ಷ್ಮಿ ಮರ್ಡರ್ ಕೇಸ್ಮುಕ್ತಿ ರಂಜನ್ ರಾಯ್
Previous Post

ನಿರೀಕ್ಷಣಾ ಜಾಮೀನು ಕೋರಿ ಸುಪ್ರೀಂ ಕೋರ್ಟಿಗೆ ಮೇಲ್ಮನವಿ ಸಲ್ಲಿಸಿದ ಮಲಯಾಳಂ ಚಿತ್ರನಟ ಸಿದ್ದೀಕ್‌

Next Post

ಕಳಪೆ ತುಪ್ಪ ಸರಬರಾಜು ಮಾಡಿದ ಕಂಪೆನಿ ವಿರುದ್ದ ಮೊಕದ್ದಮೆ ದಾಖಲಿಸಿದ ಟಿಟಿಡಿ

Related Posts

ಇರಾನ್‌ – ಅಮೆರಿಕ ನಡುವೆ ಮುನೀರ್‌ ಮಧ್ಯಸ್ಥಿಕೆ : ದೊಡ್ಡಣ್ಣ ಎಂದು ಕೊಚ್ಚಿಕೊಳ್ಳುವ ಟ್ರಂಪ್‌ಗ್ಯಾಕೆ ಬಂತು ಈ ದುಸ್ಥಿತಿ..?
Top Story

ಇರಾನ್‌ – ಅಮೆರಿಕ ನಡುವೆ ಮುನೀರ್‌ ಮಧ್ಯಸ್ಥಿಕೆ : ದೊಡ್ಡಣ್ಣ ಎಂದು ಕೊಚ್ಚಿಕೊಳ್ಳುವ ಟ್ರಂಪ್‌ಗ್ಯಾಕೆ ಬಂತು ಈ ದುಸ್ಥಿತಿ..?

by ಪ್ರತಿಧ್ವನಿ
April 19, 2026
0

ನವದೆಹಲಿ : ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ ಪಾಕಿಸ್ತಾನ, ಇರಾನ್ ಮತ್ತು ಅಮೆರಿಕ ನಡುವಿನ ಶಾಂತಿ ಮಾತುಕತೆಯಲ್ಲಿ ಮಧ್ಯವರ್ತಿಯಾಗಿ ಕಾರ್ಯನಿರ್ವಹಿಸುತ್ತಿದೆ. ಪಾಕಿಸ್ತಾನದ ಸೇನಾ ಮುಖ್ಯಸ್ಥ ಅಸಿಮ್ ಮುನೀರ್...

Read moreDetails
​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..

April 18, 2026
ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

April 18, 2026
ಜಿಬಿಎ ಚುನಾವಣೆ ಗೊಂದಲ: ಅಂತಿಮ ಮತದಾರರ ಪಟ್ಟಿ ಪ್ರಕಟ

ಜಿಬಿಎ ಚುನಾವಣೆ ಗೊಂದಲ: ಅಂತಿಮ ಮತದಾರರ ಪಟ್ಟಿ ಪ್ರಕಟ

April 18, 2026
ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

April 18, 2026
Next Post

ಕಳಪೆ ತುಪ್ಪ ಸರಬರಾಜು ಮಾಡಿದ ಕಂಪೆನಿ ವಿರುದ್ದ ಮೊಕದ್ದಮೆ ದಾಖಲಿಸಿದ ಟಿಟಿಡಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!