• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮಡನೂರ್ ಮನು ಅಭಿನಯದ “ಕೇದಾರ್ ನಾಥ್ ಕುರಿಫಾರಂ ತೆರೆಗೆ

ಪ್ರತಿಧ್ವನಿ by ಪ್ರತಿಧ್ವನಿ
September 26, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಜೆ.ಕೆ.ಮೂವೀಸ್ (KM Nataraj )ಲಾಂಛನದಲ್ಲಿ ಕೆ.ಎಂ ನಟರಾಜ್ (JK Movies( ಅವರು ನಿರ್ಮಿಸಿರುವ, ಶೀನು ಸಾಗರ್ ನಿರ್ದೇಶನದಲ್ಲಿ “ಕಾಮಿಡಿ ಕಿಲಾಡಿಗಳು” (Comedy movies)ಖ್ಯಾತಿಯ ಮಡೆನೂರ್ ಮನು ನಾಯಕನಾಗಿ ನಟಿಸಿರುವ “ಕೇದಾರ್ ನಾಥ್ ಕುರಿಫಾರಂ” ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಟ್ರೇಲರ್ ಹಾಗೂ ಹಾಡುಗಳ ಮೂಲಕ ಈ ಚಿತ್ರ ಈಗಾಗಲೇ ಜನಪ್ರಿಯವಾಗಿದೆ.

ADVERTISEMENT

ಗ್ರಾಮೀಣ ಸೊಗಡಿನ ಹಾಗೂ ಕಾಮಿಡಿ ಜಾನರ್ ನ ಈ ಚಿತ್ರಕ್ಕೆ ರಾಜೇಶ್ ಸಾಲುಂಡಿ ಕಥೆ, ಸಂಭಾಷಣೆ ಬರೆದಿದ್ದು, ಚಿತ್ರಕಥೆಯನ್ನು ನಿರ್ದೇಶಕ ಶೀನು ಸಾಗರ್ ಅವರೆ ಬರೆದಿದ್ದಾರೆ. ರಾಕೇಶ್ ತಿಲಕ್ ಛಾಯಾಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನ ಹಾಗೂ ಸನ್ನಿ ಅವರ ಸಂಗೀತ ನಿರ್ದೇಶನವಿರುವ ಈ ಚಿತ್ರದ ತಾರಾಬಳಗದಲ್ಲಿ ಮಡೆನೂರ್ ಮನು, ಶಿವಾನಿ, ಕರಿಸುಬ್ಬು, ಟೆನ್ನಿಸ್ ಕೃಷ್ಣ, ಮುತ್ತು ಮುಂತಾದವರಿದ್ದಾರೆ.

Tags: # sandalwood #sandalwoodcinema #kannadafilmindustry #kicchasudeep #fans #socialmedia #goodnews #newupdate #pratidhvani #pratidhvanidigital #pratidhvaninews'editing by KM Prakash and music direction by SunnyJK Movies bannerKarisubbuMuthu.Shivanitennis krishnathe star cast of the film includes Madenoor Manu
Previous Post

ಪಿಂಚಣಿ ಪಡೆಯಲು 2 ಕಿ.ಮೀ ತೆವಳಿಕೊಂಡೇ ಹೋದ 80ರ ವೃದ್ಧೆ!

Next Post

ಅಕ್ಟೋಬರ್ 6 ರಿಂದ ಯುವ ದಸರಾ – ಈ ಬಾರಿ ಯಾವೆಲ್ಲಾ ಸೆಲೆಬ್ರೆಟಿ ಬರ್ತಾರೆ ಗೊತ್ತಾ ?!

Related Posts

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”
Top Story

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

by ಪ್ರತಿಧ್ವನಿ
March 4, 2026
0

ಮಾಗಡಿ :  ತಾಲೂಕಿನ ಜನರಿಗೆ ಕಾವೇರಿ, ಹೇಮಾವತಿ ಹಾಗೂ ಎತ್ತಿನಹೊಳೆಯಿಂದಲೂ ನೀರು ಬರುತ್ತಿದ್ದು, ನೀರಿನ ಅದೃಷ್ಟವಿದೆ. ಇದಕ್ಕೆ ಅಗತ್ಯವಿರುವ ಟೆಂಡರ್ ಗಳನ್ನು ಈಗಾಗಲೇ ಕರೆಯಲಾಗಿದೆ” ಎಂದು ಜಲಸಂಪನ್ಮೂಲ...

Read moreDetails
ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

March 4, 2026
ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

March 4, 2026
ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

March 4, 2026
ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

March 4, 2026
Next Post
ಅಕ್ಟೋಬರ್ 6 ರಿಂದ ಯುವ ದಸರಾ – ಈ ಬಾರಿ ಯಾವೆಲ್ಲಾ ಸೆಲೆಬ್ರೆಟಿ ಬರ್ತಾರೆ ಗೊತ್ತಾ ?!

ಅಕ್ಟೋಬರ್ 6 ರಿಂದ ಯುವ ದಸರಾ - ಈ ಬಾರಿ ಯಾವೆಲ್ಲಾ ಸೆಲೆಬ್ರೆಟಿ ಬರ್ತಾರೆ ಗೊತ್ತಾ ?!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada