• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ನಿಮಗೊಂದು ನ್ಯಾಯ, ಬೇರೆಯವರಿಗೊಂದು ನ್ಯಾಯವೇ?; ಮೊದಲು ರಾಜೀನಾಮೆ ನೀಡಿ: ಸಿಎಂ ಸಿದ್ದರಾಮಯ್ಯಗೆ ಗಾಲಿ ಜನಾರ್ಧನ ರೆಡ್ಡಿ ಆಗ್ರಹ

ಪ್ರತಿಧ್ವನಿ by ಪ್ರತಿಧ್ವನಿ
September 26, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಬೆಂಗಳೂರು:ಇಷ್ಟೆಲ್ಲ ಆದರೂ ಇನ್ನೂ ಕುರ್ಚಿಗೆ, ಅಧಿಕಾರಕ್ಕೆ ಅಂಟಿಕೊಂಡಿರುವ ಸಿಎಂ ಸಿದ್ದರಾಮಯ್ಯನವರಿಗೆ (CM Siddaramaiah)ಏನು ಹೇಳಬೇಕು? ಅಂದು ಗಣಿ ಲೂಟಿ ಎಂದು ಬಳ್ಳಾರಿವರೆಗೂ ಪಾದಯಾತ್ರೆ ಮಾಡಿದ್ರಿ.ಇಂದು ಮುಡಾ ಹಗರಣದಲ್ಲಿ (Muda scam)ಸಿಲುಕಿಕೊಂಡಿರುವ ನಿಮ್ಮ ವಿರುದ್ಧ ಹೈಕೋರ್ಟ್ High Court)ತನಿಖೆಗೆ ಆದೇಶಿಸಿದೆ.

ADVERTISEMENT

ಆದರೂ ರಾಜೀನಾಮೆ ನೀಡದೇ ಇರುವುದನ್ನು ನೋಡಿದರೆ ಯಾವ ಮಟ್ಟಕ್ಕೆ ತಲುಪಿದ್ದೀರಿ ಎಂದು ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿ (Gali Janardhana Reddy)ವಾಗ್ದಾಳಿ ನಡೆಸಿದ್ದಾರೆ.

ವಿಧಾನಸೌಧದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಜನಾರ್ಧನ ರೆಡ್ಡಿ, ಅಂದು ಬಿಜೆಪಿ ಭ್ರಷ್ಟಾಚಾರ ನಡೆಸುತ್ತಿದೆ ಎಂದು ಬಿಎಸ್ ವೈ ರಾಜೀನಾಮೆ ಕೇಳಿದ್ದು ಇದೇ ಸಿದ್ದರಾಮಯ್ಯ, ಗಣಿ ಲೂಟಿ ಎಂದು ಬಳ್ಳಾರಿವರೆಗೆ ಪಾದಯಾತ್ರೆ ಮಾಡಿ, ನನ್ನ ರಾಜಿನಾಮೆಗೆ ಒತ್ತಾಯಿಸಿದರಿ. ಭ್ರಷ್ಟಾಚಾರ ಆರೋಪದಲ್ಲಿ ಇವರದೇ ಪಕ್ಷದ ಸಚಿವರೊಬ್ಬರು ರಾಜೀನಾಮೆ ಕೊಟ್ಟರು. ಇಷ್ಟೆಲ್ಲ ಆದರೂ ಇವರ ವಿರುದ್ಧ ಆರೋಪ ಬಂದಾಗ ಇವರಿಗೆ ಮಾತ್ರ ಇದೆಲ್ಲ ಅನ್ವಯ ಆಗುವುದಿಲ್ಲವೇ? ಮೊದಲು ಸಿದ್ದರಾಮಯ್ಯ ರಾಜೀನಾಮೆ ನೀಡಲಿ ಎಂದು ಆಗ್ರಹಿಸಿದರು.

ನಿಮಗೊಂದು ನ್ಯಾಯ, ಬೇರೆಯವರಿಗೊಂದು ನ್ಯಾಯವೇ? ಕೋರ್ಟ್ ತನಿಖೆಗೆ ಆದೇಶ ನೀಡಿದೆ. ಮೊದಲು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ ತನಿಖೆ ಎದುರಿಸಿ ಎಂದು ಜನಾರ್ಧನ ರೆಡ್ದಿ ಗುಡುಗಿದ್ದಾರೆ.

Tags: CM Siddaramaiah‌Gali Janardhana Reddymuda case cm siddaramaiah
Previous Post

ದುಂದುವೆಚ್ಚದ ಮನಸ್ಥಿತಿಯೂ ಆರ್ಥಿಕ ಅಸಮಾನತೆಗಳೂ

Next Post

ಗಂಡನ ಮನೆಗೆ ಬರಲು ನಿರಾಕರಿಸಿದ ಪತ್ನಿ – ನೂರಾರು ಅಡಿಕೆ ಗಿಡಗಳನ್ನ ನಾಶ ಮಾಡಿದ ಅಳಿಯ !

Related Posts

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು
ಕರ್ನಾಟಕ

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

by ಪ್ರತಿಧ್ವನಿ
April 28, 2026
0

ಕಲಬುರಗಿ: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಕುರಿತ ಚರ್ಚೆಗಳು ರಾಜಕೀಯ ವಲಯದಲ್ಲಿ ಗರಿಗೆದರಿರುವ ನಡುವೆಯೇ, ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿದ ಅವರು,...

Read moreDetails
ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

April 28, 2026
ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ

April 27, 2026
ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

April 27, 2026
AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

April 27, 2026
Next Post
ಗಂಡನ ಮನೆಗೆ ಬರಲು ನಿರಾಕರಿಸಿದ ಪತ್ನಿ – ನೂರಾರು ಅಡಿಕೆ ಗಿಡಗಳನ್ನ ನಾಶ ಮಾಡಿದ ಅಳಿಯ !

ಗಂಡನ ಮನೆಗೆ ಬರಲು ನಿರಾಕರಿಸಿದ ಪತ್ನಿ - ನೂರಾರು ಅಡಿಕೆ ಗಿಡಗಳನ್ನ ನಾಶ ಮಾಡಿದ ಅಳಿಯ !

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada