• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬೆಂಗಳೂರಿನಲ್ಲಿ ‘ಕ್ವಿನ್ ಸಿಟಿ’ ನಿರ್ಮಾಣ ಪ್ರಕ್ರಿಯೆಗೆ CM ಸಿದ್ದರಾಮಯ್ಯ, DCM ಡಿ.ಕೆ ಶಿವಕುಮಾರ್ ಚಾಲನೆ.!

ಪ್ರತಿಧ್ವನಿ by ಪ್ರತಿಧ್ವನಿ
September 26, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಬೆಂಗಳೂರು : ಬೆಂಗಳೂರಿನಲ್ಲಿ ಕ್ವಿನ್ ಸಿಟಿ ನಿರ್ಮಾಣ ಪ್ರಕ್ರಿಯೆಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಚಾಲನೆ ನೀಡಿದರು.

ADVERTISEMENT

ಕೆಎಚ್‌ಐಆರ್-ಸಿಟಿ ಯೋಜನೆಯಡಿ ರೂಪುಗೊಳ್ಳುತ್ತಿರುವ ಕ್ವಿನ್ ಸಿಟಿ ನಿರ್ಮಾಣ ಪಕ್ರಿಯೆಗೆ ಮುಖ್ಯಮಂತ್ರಿಗಳು, ಡಿಸಿಎಂ ಡಿಕೆಶಿ, ಸಚಿವರಾದ ಎಂಬಿ ಪಾಟೀಲ್ ಅವರು ಇಂದು ವಿಧಾನಸೌಧದ ಬ್ಯಾಂಕ್ವೆಟ್ಹಾಲ್ನಲ್ಲಿ ಚಾಲನೆ ನೀಡಿದರು.

ಈ ಬಗ್ಗೆ ಮಾಹಿತಿ ನೀಡಿದ ಡಿಸಿಎಂ ಡಿಕೆ ಶಿವಕುಮಾರ್ ”ಜಾಗತಿಕವಾಗಿ ಗುರುತಿಸಿಕೊಂಡಿರುವ ಬೆಂಗಳೂರನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯುತ್ತಿರುವ ಈ ಕ್ವಿನ್ ಸಿಟಿ ಯೋಜನೆಗೆ ಅಗತ್ಯವಿರುವ ಎಲ್ಲ ಸೌಲಭ್ಯಗಳನ್ನೂ ಒದಗಿಸುತ್ತೇವೆ. ಇತ್ತೀಚೆಗಷ್ಟೇ ಯಲಹಂಕದಲ್ಲಿ ನೈಸರ್ಗಿಕ ಅನಿಲ ಆಧಾರಿತ ವಿದ್ಯುತ್ ಸ್ಥಾವರವನ್ನು ಆರಂಭಿಸಲಾಗಿದ್ದು, ಬೆಂಗಳೂರಿನಲ್ಲಿ ಯಾವುದೇ ಕಾರಣಕ್ಕೂ ಇನ್ನುಮುಂದೆ ಪವರ್ಕಟ್ ಆಗುವುದಿಲ್ಲ. ಸದ್ಯದಲ್ಲೇ ಕಾವೇರಿ 5ನೇ ಹಂತ ಯೋಜನೆ ಅನುಷ್ಠಾನಗೊಳ್ಳಲಿದ್ದು, ಯಾವುದೇ ಕಾರಣಕ್ಕೂ ಕುಡಿಯುವ ನೀರಿಗೆ ತೊಂದರೆಯಾಗುವುದಿಲ್ಲ”.

ಮಾಜಿ ಪ್ರಧಾನಿಗಳಾದ ಅಟಲ್ ಬಿಹಾರಿ ವಾಜಪೇಯಿ ಅವರು ಬೆಂಗಳೂರಿಗೆ ಬಂದಿದ್ದಾಗ “ಮುಂದಿನ ದಿನಗಳಲ್ಲಿ ಎಲ್ಲಾ ಜಾಗತಿಕ ನಾಯಕರು ಮೊದಲು ಬೆಂಗಳೂರಿಗೆ ಭೇಟಿ ಕೊಟ್ಟು ಆನಂತರ ಬೇರೆ ಕಡೆ ಹೋಗುತ್ತಾರೆ” ಎಂದು ಹೇಳಿದ್ದರು. ಅವರು ಹೇಳಿದ್ದ ಭವಿಷ್ಯ ಇಂದು ನಿಜವಾಗಿದೆ” ಎಂದರು.

Tags: CM SiddaramaiahCongress PartyDCM D.K ShivakumarQueen City'
Previous Post

ರಾಜೀನಾಮೆ‌ ಬಗ್ಗೆ ಬಿಜೆಪಿ ನಾಯಕರಿಗೆ ಹಿಗ್ಗಾಮುಗ್ಗಾ ಜಾಡಿಸಿದ ಡಿಕೆಶಿ

Next Post

ಮುಡಾ ಹಗರಣ: ರಾಜ್ಯಪಾಲರು ಸೋಲಲಿಲ್ಲ, ಮುಖ್ಯಮಂತ್ರಿ ಗೆಲ್ಲಲಿಲ್ಲ..

Related Posts

BREAKING NEWS : ಕೈ ಶಾಸಕನಿಗೆ ಇ.ಡಿ. ಶಾಕ್‌ : ಹ್ಯಾರಿಸ್‌ ಮನೆ ಮೇಲೆ ದಿಢೀರ್ ದಾಳಿ, ದಾಖಲೆಗಳ ಶೋಧ..!
Top Story

BREAKING NEWS : ಕೈ ಶಾಸಕನಿಗೆ ಇ.ಡಿ. ಶಾಕ್‌ : ಹ್ಯಾರಿಸ್‌ ಮನೆ ಮೇಲೆ ದಿಢೀರ್ ದಾಳಿ, ದಾಖಲೆಗಳ ಶೋಧ..!

by ಪ್ರತಿಧ್ವನಿ
April 20, 2026
0

ಬೆಂಗಳೂರು : ಕಾಂಗ್ರೆಸ್‌ ಶಾಸಕ ಎನ್.ಎ.ಹ್ಯಾರಿಸ್‌ ಮನೆ ಮೇಲೆ ಇಂದು ಬೆಳಂಬೆಳಿಗ್ಗೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ನಗರದ ಅಶೋಕ ನಗರದಲ್ಲಿರುವ ಮನೆಯ ಮೇಲೆ ದಾಳಿ ನಡೆಸಿ,...

Read moreDetails
ಅಂಬೇಡ್ಕರ್ ಮತ್ತು ಸಂವಿಧಾನ – ವಾಸ್ತವಗಳು

ಅಂಬೇಡ್ಕರ್ ಮತ್ತು ಸಂವಿಧಾನ – ವಾಸ್ತವಗಳು

April 20, 2026
ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

April 19, 2026
ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

April 19, 2026
ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

April 19, 2026
Next Post

ಮುಡಾ ಹಗರಣ: ರಾಜ್ಯಪಾಲರು ಸೋಲಲಿಲ್ಲ, ಮುಖ್ಯಮಂತ್ರಿ ಗೆಲ್ಲಲಿಲ್ಲ..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada