• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮಾಜಿ ಪ್ರಧಾನಿ ಶ್ರೀಹೆಚ್ ಡಿ ದೇವೇಗೌಡ ಅವರಿಂದ ಲತಾಶ್ರೀ ಡಿ.ಸಿ ಸಾರಥ್ಯದ ಹರ್ಷಿಣಿ ಸಿನಿಮಾಸ್ ಸಂಸ್ಥೆಗೆ ಚಾಲನೆ

ಪ್ರತಿಧ್ವನಿ by ಪ್ರತಿಧ್ವನಿ
September 26, 2024
in Top Story, ಅಂಕಣ, ಇದೀಗ, ಕರ್ನಾಟಕ, ರಾಜಕೀಯ, ವಾಣಿಜ್ಯ, ವಿಶೇಷ, ಸಿನಿಮಾ
0
Share on WhatsAppShare on FacebookShare on Telegram

ವಿಜಾಪುರ ಜಿಲ್ಲೆಯ ಮಾಜಿ ಶಾಸಕರಾದ ಡಾ|ದೇವಾನಂದ್ ಪೂ ಚವ್ಹಾಣ ಹಾಗೂ ಶ್ರೀಮತಿ ಸುನೀತಾ ದೇವಾನಂದ ಚವ್ಹಾಣ ಪುತ್ರಿ ಲತಾಶ್ರೀ ಡಿ.ಸಿ ಅವರು ಹರ್ಷಿಣಿ ಸಿನಿಮಾಸ್ ಎಂಬ ಚಿತ್ರ ನಿರ್ಮಾಣ ಸಂಸ್ಥೆ ಆರಂಭಿಸಿದ್ದಾರೆ. ಇತ್ತೀಚೆಗೆ ಈ ನೂತನ ನಿರ್ಮಾಣ ಸಂಸ್ಥೆಯನ್ನು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರು ಉದ್ಘಾಟಿಸಿ, ಲತಾಶ್ರೀ.ಡಿ.ಸಿ ಅವರ ಹೊಸ ಪ್ರಯತ್ನಕ್ಕೆ ಮನತುಂಬಿ ಆಶೀರ್ವದಿಸಿದರು.

ADVERTISEMENT

ಕನ್ನಡ ಚಿತ್ರರಂಗದಲ್ಲಿ ಸದಭಿರುಚಿಯ ಚಿತ್ರಗಳನ್ನು ನಿರ್ಮಾಣ ಮಾಡುವ ಆಶಯ ಹೊಂದಿರುವ ಹರ್ಷಿಣಿ ಸಿನಿಮಾಸ್ ಸಂಸ್ಥೆಯು ಮೊದಲ ಚಿತ್ರವಾಗಿ “ಕಿರುನಗೆ” ಚಿತ್ರವನ್ನು ನಿರ್ಮಿಸುತ್ತಿದೆ. “ಸತ್ಯಂ” ಸೇರಿದಂತೆ ಈಗಾಗಲೇ ನಾಲ್ಕು ಚಿತ್ರಗಳನ್ನು ನಿರ್ದೇಶಿಸಿರುವ ಅಶೋಕ್ ಕಡಬ “ಕಿರುನಗೆ” ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಮಹಿಳಾ ಪ್ರಧಾನ ಈ ಚಿತ್ರಕ್ಕೆ ಲತಾಶ್ರೀ ಡಿ.ಸಿ ಅವರೆ ಕಥೆ ಬರೆದಿದ್ದಾರೆ. ಚಿತ್ರಕಥೆ ಅಶೋಕ್ ಕಡಬ ಅವರದು. ಖ್ಯಾತ ಸಂಗೀತ ನಿರ್ದೇಶಕ ಎ.ಆರ್ ರೆಹಮಾನ್ ಅವರ ತಂಡದ ಸುಕೃತ್ “ಕಿರುನಗೆ” ಗೆ ಸಂಗೀತ ನೀಡಲಿದ್ದಾರೆ‌. ಮಹಿಳಾ ಪ್ರಧಾನ ಚಿತ್ರವಾಗಿರುವುದರಿಂದ ಕನ್ನಡ ಖ್ಯಾತ ನಟಿಯೊಬ್ಬರು ಈ ಚಿತ್ರದಲ್ಲಿ ನಟಿಸಲಿದ್ದಾರೆ. ನಾಯಕಿ ಸೇರಿದಂತೆ ಉಳಿದ ತಾರಾಬಳಗದ ಬಗ್ಗೆ ಸದ್ಯದಲ್ಲೇ ಮಾಹಿತಿ ನೀಡುವುದಾಗಿ ನಿರ್ಮಾಪಕರು ತಿಳಿಸಿದ್ದಾರೆ.

ಒಂದು ಹೆಣ್ಣು ತನ್ನ ಪ್ರೀತಿ, ಇಷ್ಟ, ಸಂತೋಷವೆಲ್ಲವನ್ನು ತ್ಯಜಿಸಿ ಹೆತ್ತವರ ಸಂತೋಷಕ್ಕಾಗಿ ತನ್ನ ಜೀವನವನ್ನೇ ಮುಡುಪಾಗಿಟ್ಟು, ತಾನು ಎಲ್ಲರಂತೆ ನಗುನಗುತ್ತಾ ಇರುತ್ತಿರುವ, ಆ ಹೆಣ್ಣಿನ ನಗುವಿನ ಹಿಂದೆ ಬಚ್ಚಿಟ್ಟ ಹಲವು ನಿಗೂಢ ವಿಷಯಗಳನ್ನು ಬೆನ್ನಟ್ಟಿ ಹೊರಟ ಒಂದು ಗರ್ಭಿಣಿ ಹೆಣ್ಣು ಮಗಳಿಬ್ಬಳ ಸುತ್ತ ತೆರೆದು ಕೊಳ್ಳುವ ಒಂದು ಭಾವನಾತ್ಮಕ ಕಥೆಯೇ ಈ “ಕಿರುನಗೆ ” “A Smile Can Hide So much “.

Tags: A R RehamanHarshini CinemasHD DevegowdaKirunageLathashreeSathyamಬಿಜೆಪಿ
Previous Post

ರೀ ರಿಲೀಸ್ ನಲ್ಲೂ ದಾಖಲೆ ಬರೆದ “ಉಪೇಂದ್ರ” .

Next Post

ಕೊರಗಜ್ಜ ಚಿತ್ರ ವೀಕ್ಷಿಸಿ ಫಿದಾ ಆಗಿರುವ ನಿರ್ಮಾಪಕರಿಂದ ನಿರ್ದೇಶಕ ಸುಧೀರ್ ಅತ್ತಾವರ್ ಗೆ ಕಿಯಾ ಕೇರನ್ಸ್ ಗಿಫ್ಟ್!!

Related Posts

ಬೌರಿಂಗ್ ದುರಂತದ ಬಳಿಕ ಎಚ್ಚರಗೊಂಡ ಸರ್ಕಾರ: ರಾಜ್ಯದ ಎಲ್ಲಾ ಆಸ್ಪತ್ರೆಗಳಿಗೆ ತಪಾಸಣೆ ಆದೇಶ
Top Story

ಬೌರಿಂಗ್ ದುರಂತದ ಬಳಿಕ ಎಚ್ಚರಗೊಂಡ ಸರ್ಕಾರ: ರಾಜ್ಯದ ಎಲ್ಲಾ ಆಸ್ಪತ್ರೆಗಳಿಗೆ ತಪಾಸಣೆ ಆದೇಶ

by ಪ್ರತಿಧ್ವನಿ
April 30, 2026
0

ಬೆಂಗಳೂರು: ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿತ ದುರಂತದ ಹಿನ್ನೆಲೆ, ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವ ಶರಣ ಪ್ರಕಾಶ ಪಾಟೀಲ ಅವರು ಗುರುವಾರ ಆಸ್ಪತ್ರೆಗೆ ಭೇಟಿ...

Read moreDetails
ಸೌಜನ್ಯ ಪ್ರಕರಣಕ್ಕೆ ಮತ್ತೆ ಜೀವ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಕಠಿಣ ಸೂಚನೆ

ಸೌಜನ್ಯ ಪ್ರಕರಣಕ್ಕೆ ಮತ್ತೆ ಜೀವ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಕಠಿಣ ಸೂಚನೆ

April 30, 2026
ಬೇಡ್ತಿ ನದಿಯ ಏತ ನೀರಾವರಿ ಯೋಜನೆ ಎರಡನೇ ಹಂತಕ್ಕೆ ₹180 ಕೋಟಿ

ಮಳೆ ದುರಂತಕ್ಕೆ ಆಘಾತ ವ್ಯಕ್ತಪಡಿಸಿದ ಡಿಕೆಶಿ: “ಆರೋಪದ ಸಮಯವಲ್ಲ, ಪರಿಹಾರವೇ ಮುಖ್ಯ”

April 30, 2026
ಮಳೆಯಲ್ಲಿ ಮುಳುಗಿದ ಬೆಂಗಳೂರು: ಡಿಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ

ಮಳೆಯಲ್ಲಿ ಮುಳುಗಿದ ಬೆಂಗಳೂರು: ಡಿಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ

April 30, 2026
ದುಡಿಯುವ ವರ್ಗಗಳ ಅನಿಶ್ಚಿತ ಬದುಕು ಮತ್ತು ಮಾರುಕಟ್ಟೆ

ದುಡಿಯುವ ವರ್ಗಗಳ ಅನಿಶ್ಚಿತ ಬದುಕು ಮತ್ತು ಮಾರುಕಟ್ಟೆ

April 30, 2026
Next Post

ಕೊರಗಜ್ಜ ಚಿತ್ರ ವೀಕ್ಷಿಸಿ ಫಿದಾ ಆಗಿರುವ ನಿರ್ಮಾಪಕರಿಂದ ನಿರ್ದೇಶಕ ಸುಧೀರ್ ಅತ್ತಾವರ್ ಗೆ ಕಿಯಾ ಕೇರನ್ಸ್ ಗಿಫ್ಟ್!!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada