• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಳ್ಳಾರಿ ಜೈಲಿಗೆ ಭೇಟಿ ಕೊಟ್ಟ ಡೆವಿಲ್ ನಿರ್ದೇಶಕ – ಅರ್ಧಕ್ಕೆ ನಿಂತ ಸಿನಿಮಾ ಬಗ್ಗೆ ದರ್ಶನ್ ಜೊತೆ ಚರ್ಚೆ !  

ಪ್ರತಿಧ್ವನಿ by ಪ್ರತಿಧ್ವನಿ
September 26, 2024
in Top Story, ಇದೀಗ, ಸಿನಿಮಾ
0
ಡೆವಿಲ್‌ ನಿರ್ದೇಶಕ ಮಿಲನಾ ಪ್ರಕಾಶ್ ಮತ್ತೆ ವಿಚಾರಣೆಗೆ..
Share on WhatsAppShare on FacebookShare on Telegram

ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಕೇಸ್ ನಲ್ಲಿ (Renukaswamy murder case) ಬಳ್ಳಾರಿ ಜೈಲಿನಲ್ಲಿರುವ A2 ಆರೋಪಿ ದರ್ಶನ್ (Darshan) ರನ್ನ ಡೆವಿಲ್ (Devil) ಸಿನಿಮಾದ ನಿರ್ದೇಶಕ, ನಿರ್ಮಾಪಕರ ಪ್ರಕಾಶ್ ವೀರ್ (Prakash veer) ಭೇಟಿ ಮಾಡಿದ್ದಾರೆ. ಈ ಸಂದರ್ಭದಲ್ಲಿ ದರ್ಶನ್ ರಿಗಾಗಿ ಎರಡು ಬ್ಯಾಗ್ ಗಳ ತುಂಬಾ ತಂದಿದ್ದ ತಿನಿಸುಗಳನ್ನ ಜೈಲಿನ ಅಧಿಕಾರಿಗಳು ಸಂಪೂರ್ಣ ತಪಾಸಣೆಗೆ ಒಳಪಡಿಸಿ ನಂತರ ಒಳಗೆ ಬಿಟ್ಟಿದ್ದಾರೆ.

ADVERTISEMENT

ಪರಪ್ಪನ ಅಗ್ರಹಾರದಿಂದ (Parappana agrahara) ನಟ ದರ್ಶನ್ ಬಳ್ಳಾರಿ ಜೈಲಿಗೆ ಶಿಫ್ಟ್ ಆದ ನಂತರ, ಇಂದು ಮೊದಲ ಬಾರಿಗೆ ಪ್ರಕಾಶ್ ವೀರ್ ಭೇಟಿಕೊಟ್ಟಿದ್ದಾರೆ. ಈಗಾಗಲೇ ಚಿತ್ರೀಕರಣ ಆರಂಭಗೊಂಡಿದ್ದ ಡೆವಿಲ್ ಸಿನಿಮಾ ಅರ್ಧಕ್ಕೆ ನಿಂತಿದ್ದು, ಈ ಬಗ್ಗೆ ದರ್ಶನ್ ಮತ್ತು ಪ್ರಕಾಶ್ ವೀರ್ ಚರ್ಚಿಸಿದ್ದಾರೆ.

ಈ ಕೊಲೆ ಪ್ರಕರಣದಲ್ಲಿ, ಈಗಾಗಲೇ ಚಾರ್ಜ್ ಶೀಟ್ (Charge sheet) ಸಲ್ಲಿಕೆಯಾಗಿ, ಜಾಮೀನು ಪ್ರಕ್ರಿಯೆಗಳು ಆರಂಭವಾಗಿದ್ದು, ಶೀಘ್ರದಲ್ಲೇ ದರ್ಶನ್ ಗೆ ಜಾಮೀನು (Bail) ಸಿಗುವ ವಿಶ್ವಾಸದಲ್ಲಿ ಅವರ ಆಪ್ತ ಬಳಗವಿದ್ದು, ಸಿನಿಮಾದ ಭವಿಷ್ಯದ ಬಗ್ಗೆ  ಚರ್ಚಿಸಿದ್ದಾರೆ ಎನ್ನಲಾಗಿದೆ.

Tags: ಡೆವಿಲ್ ಸಿನಿಮಾದರ್ಶನ್ ಜಾಮೀನು ಅರ್ಜಿನಟ ದರ್ಶನ್ನಿರ್ದೇಶಕ ಪ್ರಕಾಶ್ ವೀರ್ಬಳ್ಳಾರಿ ಜೈಲ್
Previous Post

ಪೆನ್ ಡ್ರೈವ್ ಹಂಚಿಕೆ ಕೇಸ್ ನಲ್ಲಿ ಪ್ರೀತಂ ಗೌಡ ಗೆ ಶಾಕ್ – ಕೇಸ್ ಮುಂದುವರೆಸಲು ಕೋರ್ಟ್ ಆದೇಶ !

Next Post

ಜನವರಿ 15 ಕ್ಕೆ ಗೋಧ್ರಾ ಬೆಂಕಿ ಪ್ರಕರಣ ಮೇಲ್ಮನವಿ ವಿಚಾರಣೆ ; ಸುಪ್ರೀಂ ಕೋರ್ಟ್‌

Related Posts

ಟಿಸಿಎಸ್ ಘಟಕದ ವಿರುದ್ಧ ಗಂಭೀರ ಆರೋಪ: ಅಂಡರ್‌ಕವರ್ ಕಾರ್ಯಾಚರಣೆಯಲ್ಲಿ ಪ್ರಕರಣ ಬಯಲು
Top Story

ಟಿಸಿಎಸ್ ಘಟಕದ ವಿರುದ್ಧ ಗಂಭೀರ ಆರೋಪ: ಅಂಡರ್‌ಕವರ್ ಕಾರ್ಯಾಚರಣೆಯಲ್ಲಿ ಪ್ರಕರಣ ಬಯಲು

by ಪ್ರತಿಧ್ವನಿ
April 12, 2026
0

ನಾಸಿಕ್: ಮಹಾರಾಷ್ಟ್ರದ ನಾಸಿಕ್ ನಗರದ ಐಟಿ ಕಂಪನಿ Tata Consultancy Services (ಟಿಸಿಎಸ್) ಬಿಪಿಓ ಘಟಕದಲ್ಲಿ ಗಂಭೀರ ಆರೋಪಗಳು ಕೇಳಿಬಂದಿದ್ದು, ಪೊಲೀಸ್ ತನಿಖೆಯಲ್ಲಿ ಪ್ರಕರಣ ಬೆಳಕಿಗೆ ಬಂದಿದೆ...

Read moreDetails
ಖ್ಯಾತ ಗಾಯಕಿ ಆಶಾ ಭೋಂಸ್ಲೆ ವಿಧಿವಶ

ಖ್ಯಾತ ಗಾಯಕಿ ಆಶಾ ಭೋಂಸ್ಲೆ ವಿಧಿವಶ

April 12, 2026
ಗಾಯಕಿ ಆಶಾ ಭೋಂಸ್ಲೆ ಆಸ್ಪತ್ರೆಗೆ ದಾಖಲು: ಆರೋಗ್ಯದ ಬಗ್ಗೆ ಕುಟುಂಬ ಸ್ಪಷ್ಟನೆ

ಗಾಯಕಿ ಆಶಾ ಭೋಂಸ್ಲೆ ಆಸ್ಪತ್ರೆಗೆ ದಾಖಲು: ಆರೋಗ್ಯದ ಬಗ್ಗೆ ಕುಟುಂಬ ಸ್ಪಷ್ಟನೆ

April 12, 2026
ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

April 11, 2026
ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

April 11, 2026
Next Post

ಜನವರಿ 15 ಕ್ಕೆ ಗೋಧ್ರಾ ಬೆಂಕಿ ಪ್ರಕರಣ ಮೇಲ್ಮನವಿ ವಿಚಾರಣೆ ; ಸುಪ್ರೀಂ ಕೋರ್ಟ್‌

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada