• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಹೆಲಿಕಾಪ್ಟರ್ ನಲ್ಲಿ ಎಂಟ್ರಿ ಕೊಡ್ತಾರಾ ದರ್ಶನ್ ?! ಬೇಲ್ ಸಿಕ್ರೆ ದಾಸನನ್ನ ಸ್ವಾಗತಿಸಲು ಫ್ಯಾನ್ಸ್ ತಯಾರಿ!

ಪ್ರತಿಧ್ವನಿ by ಪ್ರತಿಧ್ವನಿ
September 27, 2024
in Top Story, ಇದೀಗ, ಕರ್ನಾಟಕ, ಸಿನಿಮಾ
0
ಹೆಲಿಕಾಪ್ಟರ್ ನಲ್ಲಿ ಎಂಟ್ರಿ ಕೊಡ್ತಾರಾ ದರ್ಶನ್ ?! ಬೇಲ್ ಸಿಕ್ರೆ ದಾಸನನ್ನ ಸ್ವಾಗತಿಸಲು ಫ್ಯಾನ್ಸ್ ತಯಾರಿ!
Share on WhatsAppShare on FacebookShare on Telegram

ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ (Renuka swamy murder case) ನಟ ದರ್ಶನ್ ಜೈಲು ಪಾಲಾಗಿ, ನೂರಕ್ಕೂ ಹೆಚ್ಚು ದಿನಗಳು ಆಗಿದೆ. ಬೇಲ್ (Ball) ಟೆನ್ನನ್‌ನಲ್ಲೇ ದಾಸ ಬಳ್ಳಾರಿ ಜೈಲಿನಲ್ಲಿ ದಿನ ದೂಡುವಂತಾಗಿದೆ. ಈ ಮಧ್ಯೆ ಇವತ್ತು ದರ್ಶನ್ (Darshan) ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ.

ADVERTISEMENT

ಈ ಪ್ರಕರಣದಲ್ಲಿ ಸೆಷನ್ಸ್ ಕೋರ್ಟ್‌ನಲ್ಲೇ (Sessions court) A2 ಆರೋಪಿ ದರ್ಶನ್ ಗೆ ಬೇಲ್ ಸಿಗಲಿದೆ ಎಂದು ದರ್ಶನ್ ಪರ ವಕೀಲರು ವಿಶ್ವಾಸದಲ್ಲಿದ್ದಾರೆ.

ಹೀಗಾಗಿ ಇಂದೇ ದರ್ಶನ್‌ಗೆ ಜಾಮೀನು ಸಿಕ್ಕಿದ್ರೆ ಬಳ್ಳಾರಿಯಿಂದ ಬೆಂಗಳೂರಿಗೆ (Bellary to bangalore) ಕರೆತರಲು ನಟ ದರ್ಶನ್ ಆಪ್ತರು ಈಗಾಗಲೇ ಹೆಲಿಕಾಪ್ಟರ್ (helicopter) ಬುಕ್ ಮಾಡಿದ್ದಾರೆ ಅನ್ನೋ ಮಾತುಗಳು ಕೇಳಿ ಬರ್ತಿದೆ.

Tags: ದರ್ಶನ್ ಗಾಗಿ ಹೆಲಿಕಾಪ್ಟರ್ದರ್ಶನ್ ಗಾಗಿ ಹೆಲಿಕಾಪ್ಟರ್ ಸಿದ್ಧದರ್ಶನ್ ಜಾಮೀನು ಅರ್ಜಿರೇಣುಕಾಸ್ವಾಮಿ ಕೊಲೆ ಕೇಸ್
Previous Post

ಭ್ರಷ್ಟಾಚಾರ ವಿರೋಧಿ ಕಾನೂನು ಜಾರಿ ಪ್ರಾಧಿಕಾರದ ಸದಸ್ಯನಾಗಿ ಆಯ್ಕೆ ಆದ ಭಾರತ

Next Post

21 ಶಾಲಾ ಮಕ್ಕಳ ಮೇಲೆ ರೇಪ್ : ಪೋಕ್ಸೋ ಕೇಸ್ ನಲ್ಲಿ `ಹಾಸ್ಟೆಲ್ ವಾರ್ಡನ್’ ಗೆ ದೇಶದಲ್ಲೇ ಮೊದಲ ಗಲ್ಲು ಶಿಕ್ಷೆ!

Related Posts

ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..
Top Story

ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

by ಪ್ರತಿಧ್ವನಿ
April 16, 2026
0

ನವದೆಹಲಿ :  ಕೇಂದ್ರ ಸರ್ಕಾರ ಕರೆದಿರುವ ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಇಂದು ಮೂರು ಪ್ರಮುಖ ಮಸೂದೆಗಳನ್ನು ಮಂಡಿಸಲಾಗಿದೆ. ವಿಪಕ್ಷಗಳ ಗದ್ದಲ ಹಾಗೂ ಕೋಲಾಹಲದ ನಡುವೆಯೇ ಕೇಂದ್ರ ಸಚಿವ ಅರ್ಜುನ್‌...

Read moreDetails
ರಾಮಾಯಣ ಹೇಳಿಕೆಗೆ ನಟ ಪ್ರಕಾಶ್ ರಾಜ್ ವಿರುದ್ಧ ಆಕ್ರೋಶ: ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ

ರಾಮಾಯಣ ಹೇಳಿಕೆಗೆ ನಟ ಪ್ರಕಾಶ್ ರಾಜ್ ವಿರುದ್ಧ ಆಕ್ರೋಶ: ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ

April 16, 2026
ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

April 16, 2026
ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

April 16, 2026
ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..

ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..

April 16, 2026
Next Post

21 ಶಾಲಾ ಮಕ್ಕಳ ಮೇಲೆ ರೇಪ್ : ಪೋಕ್ಸೋ ಕೇಸ್ ನಲ್ಲಿ `ಹಾಸ್ಟೆಲ್ ವಾರ್ಡನ್' ಗೆ ದೇಶದಲ್ಲೇ ಮೊದಲ ಗಲ್ಲು ಶಿಕ್ಷೆ!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!