• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Uncategorized

ಸಿಎಂಗೆ ಸಂಕಷ್ಟ ತಂದಿಟ್ಟ ವ್ಯಕ್ತಿಗೂ ಎದುರಾಯ್ತು ಸಂಕಷ್ಟ..

ಪ್ರತಿಧ್ವನಿ by ಪ್ರತಿಧ್ವನಿ
September 27, 2024
in Uncategorized
0
Share on WhatsAppShare on FacebookShare on Telegram

ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿದ್ದ ಸ್ನೇಹಮಯಿ ಕೃಷ್ಣ ವಿರುದ್ಧವೇ ವಂಚನೆ ಪ್ರಕರಣ ದಾಖಲಾಗಿದೆ. ಇವತ್ತು ಚಾಮರಾಜನಗರ JMFC ಕೋರ್ಟ್‌ಗೆ ಸ್ನೇಹಮಯಿ ಕೃಷ್ಣ ಹಾಜರಾಗಿದ್ದರು. ಚಾಮರಾಜನಗರದ ಕರುಣಾಕರ್ ಎಂಬುವರು ಸ್ನೇಹಮಯಿ ಕೃಷ್ಣ ವಿರುದ್ದ ದೂರು ದಾಖಲಿಸಿದ್ದಾರೆ.

ADVERTISEMENT

ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ 2018 ರಲ್ಲಿ 1 ಲಕ್ಷ, 2019 ರಲ್ಲಿ 1 ಲಕ್ಷ ಹಾಗು 2020 ರಲ್ಲಿ 1 ಲಕ್ಷ ಹಣ ಪಡೆದುಕೊಂಡಿದ್ದರು. ಅದಕ್ಕಾಗಿ ಪ್ರಾಮಿಸರಿ ನೋಟ್ ಬರೆದು ಕೊಟ್ಟಿದ್ದರು. ಆದರೆ ಹಣ ಕೊಡದೆ ವಂಚನೆ ಮಾಡಿದ್ದಾರೆ. ಹಾಗಾಗಿ ಕೇಸ್ ದಾಖಲಿಸಿದ್ದೇನೆ. ಮೂರು ವರ್ಷಗಳಿಂದ ವಿಚಾರಣೆ ನಡೆಯುತ್ತಿದೆ. ಇಂದು ಸಹ ವಿಚಾರಣೆ ನಡೆದಿದೆ ಎಂದಿದ್ದಾರೆ ದೂರುದಾರ ಕರುಣಾಕರ್.

ಆರ್.ಟಿ.ಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಕರುಣಾಕರ್ ವಾಗ್ದಾಳಿ ನಡೆಸಿದ್ದು, ಸಾಲದ ರೂಪದಲ್ಲಿ ಸ್ನೇಹಮಯಿ ಕೃಷ್ಣ ಹಣ ಪಡೆಯುತ್ತಾನೆ. ಕೆಲ ದಿನಗಳ ಬಳಿಕ ಬಡ್ಡಿ ಸಮೇತ ಹಣ ವಾಪಸ್ಸು ಕೊಟ್ಟು ನಂಬಿಕೆ ಗಳಿಸುತ್ತಾನೆ. ನಂತರ ಮತ್ತೇ ಹಣ ಪಡೆಯುತ್ತಾನೆ . ಇದೇ ರೀತಿ ನನ್ನ ಬಳಿ ಮೂರು ಲಕ್ಷ ಪಡೆದಿದ್ದಾನೆ. ದುಡ್ಡು ಕೊಡಲೂ ಸಾಧ್ಯವಿಲ್ಲದಿದ್ದಾಗ ರಿವರ್ಸ್ ಆಗ್ತಾನೆ ಎಂದು ದೂರಿದ್ದಾರೆ.

ಹೆಂಡ್ತಿಗೆ ಹುಷಾರಿಲ್ಲ, ಮಗನಿಗೆ ಸ್ಕೂಲ್ ಫೀಸ್ ಬೇಕು ಅಂತಾ ಸಾಲ ಪಡೆದಿದ್ದ. ಯಾರ ಬಳಿಯೂ ಚೆಕ್ ಅಥವಾ ಆರ್‌ಟಿಜಿಎಸ್ ಮೂಲಕ ಹಣ ಪಡೆಯಲ್ಲ. ಎಲ್ಲ ಹಣವನ್ನು ನಗದು ಮೂಲಕವೇ ಪಡೆದುಕೊಂಡಿದ್ದಾನೆ. ಆ ಬಳಿಕ ಹಣ ವಾಪಸ್‌ ಕೇಳಿದಾಗ ಲೈಸೆನ್ಸ್ ಇಲ್ಲದೆ ಫೈನಾನ್ಸ್ ಮಾಡ್ತಿದ್ದಾರೆಂದು ನಮ್ಮ ವಿರುದ್ದವೇ ದೂರು ಕೊಡುತ್ತಾನೆ. ಈ ಹಿಂದೆ 2013 ರಲ್ಲಿ ನನ್ನ ವಿರುದ್ಧ ಚಿಟಿಂಗ್ ಕೇಸ್ ಆಗಿತ್ತು. ಆ ವೇಳೆ ನನ್ನನ್ನು ಬಿಡಿಸಿದ್ದನು.ಆ ಬಳಿಕ ನಮ್ಮಿಬ್ಬರ ನಡುವೆ ಸ್ನೇಹ ಬೆಳೆಯಿತು ಎಂದಿದ್ದಾರೆ.

Tags: also faced troublemuda case cm siddaramaiahperson who caused trouble to the CM
Previous Post

Bone health: ಮೂಳೆಗಳ ಆರೋಗ್ಯದಲ್ಲಿ ಏರುಪೇರಾಗಲು ಪ್ರಮುಖ ಕಾರಣಗಳು ಇವೆ.!

Next Post

Stress Hormones: ಸ್ಟ್ರೆಸ್ ಹಾರ್ಮೋನ್ಸ್ ರಿಲೀಸ್ ಆದಾಗ, ಈ ಸಮಸ್ಯೆಗಳು ಎದುರಾಗುತ್ತದೆ.!

Related Posts

ಮಹಿಳಾ ಮೀಸಲಾತಿ ಮಸೂದೆ ಚರ್ಚೆ ನಡುವೆ ರಾಹುಲ್ ಗಾಂಧಿ ಹಾಸ್ಯ ಚಟಾಕಿ
Uncategorized

ಮಹಿಳಾ ಮೀಸಲಾತಿ ಮಸೂದೆ ಚರ್ಚೆ ನಡುವೆ ರಾಹುಲ್ ಗಾಂಧಿ ಹಾಸ್ಯ ಚಟಾಕಿ

by ಪ್ರತಿಧ್ವನಿ
April 17, 2026
0

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಾದ ಮಹಿಳಾ ಮೀಸಲಾತಿ ಮಸೂದೆ ಮತ್ತು ಲೋಕಸಭಾ ಕ್ಷೇತ್ರಗಳ ಪುನರ್ವಿಂಗಡಣೆ ಕುರಿತ ಚರ್ಚೆ ಸಂಸತ್‌ನಲ್ಲಿ ತೀವ್ರಗೊಳ್ಳುತ್ತಿರುವ ನಡುವೆ, ಸದನದಲ್ಲಿ ರಾಜಕೀಯ ಗದ್ದಲದ ಜೊತೆಗೆ...

Read moreDetails
ಭದ್ರತಾ ಬೆದರಿಕೆ ಭೀತಿ: ಅಮೆರಿಕಾ ಮಾತುಕತೆ ವಿಫಲವಾದ ಬಳಿಕ ಇರಾನ್ ತಂಡದ ರಹಸ್ಯ ಪ್ರಯಾಣ

ಭದ್ರತಾ ಬೆದರಿಕೆ ಭೀತಿ: ಅಮೆರಿಕಾ ಮಾತುಕತೆ ವಿಫಲವಾದ ಬಳಿಕ ಇರಾನ್ ತಂಡದ ರಹಸ್ಯ ಪ್ರಯಾಣ

April 17, 2026
ಬೆಂಗಳೂರು ಜನಗಣತಿ ಕಾರ್ಯಕ್ಕೆ ಚಾಲನೆ: ಮನೆಮನೆ ಸಮೀಕ್ಷೆ ಆರಂಭ

ಬೆಂಗಳೂರು ಜನಗಣತಿ ಕಾರ್ಯಕ್ಕೆ ಚಾಲನೆ: ಮನೆಮನೆ ಸಮೀಕ್ಷೆ ಆರಂಭ

April 16, 2026
ಧಾರವಾಡದಲ್ಲಿ ಕಾಂಗ್ರೆಸ್ ಯುವ ಮುಖಂಡ ಫೈರೋಜ್ ಪಠಾಣ್ ಹತ್ಯೆ: ಕೇಸ್‌ ಭೇದಿಸಿದ ಪೊಲೀಸರು

ಧಾರವಾಡದಲ್ಲಿ ಕಾಂಗ್ರೆಸ್ ಯುವ ಮುಖಂಡ ಫೈರೋಜ್ ಪಠಾಣ್ ಹತ್ಯೆ: ಕೇಸ್‌ ಭೇದಿಸಿದ ಪೊಲೀಸರು

April 13, 2026
ಡಿಎಂಕೆ ವಿರುದ್ಧ ವಿಜಯ್ ವಾಗ್ದಾಳಿ ಹಾಗೂ ವಿಚ್ಚೇದನ ಬಗ್ಗೆ ಹೀಗೆ ಹೇಳಿದರು !

ಡಿಎಂಕೆ ವಿರುದ್ಧ ವಿಜಯ್ ವಾಗ್ದಾಳಿ ಹಾಗೂ ವಿಚ್ಚೇದನ ಬಗ್ಗೆ ಹೀಗೆ ಹೇಳಿದರು !

April 11, 2026
Next Post
Stress Hormones: ಸ್ಟ್ರೆಸ್ ಹಾರ್ಮೋನ್ಸ್ ರಿಲೀಸ್ ಆದಾಗ, ಈ ಸಮಸ್ಯೆಗಳು ಎದುರಾಗುತ್ತದೆ.!

Stress Hormones: ಸ್ಟ್ರೆಸ್ ಹಾರ್ಮೋನ್ಸ್ ರಿಲೀಸ್ ಆದಾಗ, ಈ ಸಮಸ್ಯೆಗಳು ಎದುರಾಗುತ್ತದೆ.!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada