• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ತೊಗರಿ-ಅವರೆ-ಹಲಸಂದೆ ಜೊತೆ ಗಾಂಜಾ ಬೆಳೆದ ಭೂಪ ! 568 ಗಾಂಜಾ ಗಿಡಗಳನ್ನು ವಶಕ್ಕೆ ಪಡೆದ ಪೊಲೀಸ್ !

ಪ್ರತಿಧ್ವನಿ by ಪ್ರತಿಧ್ವನಿ
September 27, 2024
in Top Story, ಇದೀಗ, ಕರ್ನಾಟಕ
0
ತೊಗರಿ-ಅವರೆ-ಹಲಸಂದೆ ಜೊತೆ ಗಾಂಜಾ ಬೆಳೆದ ಭೂಪ ! 568 ಗಾಂಜಾ ಗಿಡಗಳನ್ನು ವಶಕ್ಕೆ ಪಡೆದ ಪೊಲೀಸ್ !
Share on WhatsAppShare on FacebookShare on Telegram

ಐನಾತಿ ಆಸಾಮಿಯೊಬ್ಬ ಹೊಲದಲ್ಲಿ ತೋಗರಿ ಕಾಲು, ಅವರೆ, ಹಳಸಂದೆ, ರಾಗಿ ಜೊತೆಗೆ ಸಾಲು ಸಾಲಾಗಿ ಗಾಂಜಾ ಗಿಡಗಳನ್ನು ಬೆಳೆಸಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕು (Doddaballapur taluk), ತೂಬಗೆರೆ ಹೋಬಳಿ, ಗೆದ್ದಲಪಾಳ್ಯ ಗ್ರಾಮದಲ್ಲಿ ನಡೆದಿದೆ.

ADVERTISEMENT

ನಿಷೇಧಿತ ಗಾಂಜಾ ಗಿಡಗಳನ್ನು (Ganja plants) ಬೆಳೆಸಿ ಅವುಗಳಿಗೆ ಗೊಬ್ಬರ ಹಾಕಿ ಪೋಷಣೆ ಮಾಡಿ ಬೆಳೆಸಿದ್ದು, ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣಾ ಪೊಲೀಸರ ಕೈಗಿ ಸಿಕ್ಕಿಬಿದ್ದಿದ್ದಾನೆ. ಈತನ ಹೊಲದಲ್ಲಿ ಸುಮಾರು 92 ಸಾವಿರ ರೂ. ಮೌಲ್ಯದ 8 ಕೆಜಿ 700 ಗ್ರಾಂ ತೂಕದ ಗಾಂಜಾವನ್ನ ವಶಪಡಿಸಿಕೊಳ್ಳಲಾಗಿದೆ.

ದೊಡ್ಡಬಳ್ಳಾಪುರದ ನಿವಾಸಿ ನಾರಾಯಣಸ್ವಾಮಿ (Narayanaswamy) ಎಂಬಾತ ತನ್ನ ಜಮೀನಿನಲ್ಲಿ ಗಾಂಜಾ ಗಿಡಗಳನ್ನು ಬೆಳೆದಿರುತ್ತಾನೆ ಎಂಬ ಖಚಿತ ಮಾಹಿತಿ ಆಧರಿಸಿ, ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ಇನ್ಸ್ ಪೆಕ್ಟರ್ ಸಾದಿಕ್ ಪಾಷಾ (Sadiq pasha) ಅವರ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಒಟ್ಟು 568 ಗಾಂಜಾ ಗಿಡಗಳನ್ನು ವಶಕ್ಕೆ ಪಡೆಯಲಾಗಿದೆ‌.

Tags: ಗಾಂಜಾ ಗಿಡಗಳುಗಾಂಜಾ ಬೆಳೆದ ಭೂಪದೊಡ್ಡಬಳ್ಳಾಪುರ ಗಾಂಜಾ ಸೀಜ್ದೊಡ್ಡಬಳ್ಳಾಪುರ ಪೊಲೀಸ್ಹೊಲದಲ್ಲಿ ಗಾಂಜಾ ಬೆಳೆದ ರೈತ
Previous Post

ಮಾರ್ಕೆಟ್ನಲ್ಲಿ ಟ್ರೆಂಡ್ ಕ್ರಿಯೇಟ್ ಮಾಡಿದೆ, ಬ್ರೈಡಲ್ ಫೂಟ್ ವೇರ್.!

Next Post

ದ್ವೇಷದ ರಾಜಕಾರಣಕ್ಕೆ ಮುಂದಾಯ್ತ ರಾಜ್ಯ ಸರ್ಕಾರ ?! ಸಿದ್ದು ವಿರುದ್ಧ FIR ಬೆನ್ನಲ್ಲೇ HDK ಗೆ ಲೋಕಾಯುಕ್ತ ನೋಟೀಸ್ !

Related Posts

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ
ಕರ್ನಾಟಕ

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

by ಪ್ರತಿಧ್ವನಿ
April 14, 2026
0

ವಿಜಯಪುರ ಜಿಲ್ಲೆಯಲ್ಲಿ ಅಪರಾಧ ಪ್ರಕರಣಗಳು ಹೆಚ್ಚಳವಾಗುತ್ತಿರುವ ನಡುವೆ, ಒಂದೇ ದಿನದಲ್ಲಿ ಎರಡು ಭೀಕರ ಘಟನೆಗಳು ಬೆಳಕಿಗೆ ಬಂದಿವೆ. ಜಿಲ್ಲೆಯ ಹೊರವಲಯದ ಅಲಿಯಾಬಾದ್ ಬಳಿ ಗುಂಡಿನ ಸದ್ದು ಕೇಳಿಸಿಕೊಂಡಿದ್ದು,...

Read moreDetails
ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

April 14, 2026
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

April 14, 2026
Next Post
C M Siddaramaiah: ರಾಜಭವನದ ದುರ್ಬಳಕೆ, ಮುಖ್ಯಮಂತ್ರಿ ಸಿದ್ದರಾಮಯ್ಯ…

ದ್ವೇಷದ ರಾಜಕಾರಣಕ್ಕೆ ಮುಂದಾಯ್ತ ರಾಜ್ಯ ಸರ್ಕಾರ ?! ಸಿದ್ದು ವಿರುದ್ಧ FIR ಬೆನ್ನಲ್ಲೇ HDK ಗೆ ಲೋಕಾಯುಕ್ತ ನೋಟೀಸ್ !

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!