• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ದ್ವೇಷದ ರಾಜಕಾರಣಕ್ಕೆ ಮುಂದಾಯ್ತ ರಾಜ್ಯ ಸರ್ಕಾರ ?! ಸಿದ್ದು ವಿರುದ್ಧ FIR ಬೆನ್ನಲ್ಲೇ HDK ಗೆ ಲೋಕಾಯುಕ್ತ ನೋಟೀಸ್ !

ಪ್ರತಿಧ್ವನಿ by ಪ್ರತಿಧ್ವನಿ
September 27, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
C M Siddaramaiah: ರಾಜಭವನದ ದುರ್ಬಳಕೆ, ಮುಖ್ಯಮಂತ್ರಿ ಸಿದ್ದರಾಮಯ್ಯ…
Share on WhatsAppShare on FacebookShare on Telegram

ಗಂಗೇನಹಳ್ಳಿ ಡಿನೋಟಿಫೈ (Gangenahalli denitrification) ಪ್ರಕರಣದಲ್ಲಿ,2015 ರಲ್ಲಿ ಲೋಕಾಯುಕ್ತಕ್ಕೆ ಜಯಕುಮಾರ್  ಹಿರೇಮಠ್ (Jaikumar hirematt) ಎಂಬುವರು ದೂರು ನೀಡಿದ ಪರಿಣಾಮ ಲೋಕಾಯುಕ್ತ ಪೊಲೀಸ್ರು ಯಡಿಯೂರಪ್ಪ(Yediyurappa)  ಹಾಗೂ ಕುಮಾರಸ್ವಾಮಿ (Kumaraswamy)ವಿರುದ್ದ ಪ್ರಕರಣ ದಾಖಲಿಸಿದ್ದರು.

ADVERTISEMENT

ಈ ಪ್ರಕಣವನ್ನ ರದ್ದುಕೋರಿ ಯಡಿಯೂರಪ್ಪ ಹೈಕೋರ್ಟ್ ಮೆಟ್ಟಿಲೇರಿದ್ದರು.2021 ಜನವರಿ ಐದರಂದು ಪ್ರಕರಣದ ತನಿಖೆಯನ್ನ ಮುಂದುವರೆಸಲು ಹೈಕೋರ್ಟ್ (High court) ಏಕಸದಸ್ಯ ಪೀಠ ಸೂಚಿಸಿತ್ತು.ಅಲ್ಲದೆ ಯಡಿಯೂರಪ್ಪಗೆ 25 ಸಾವಿರ ದಂಡ ಕೂಡ ವಿಧಿಸಿತ್ತು.

ಸದ್ಯ ಈ ಪ್ರಕರಣದಲ್ಲಿ ಕುಮಾರಸ್ವಾಮಿಗೆ ನೊಟೀಸ್ ನೀಡಿದ್ದ ಲೋಕಾಯುಕ್ತ ವಿಚಾರಣೆಗೆ ಹಾಜರಾಗುವಂತೆ ಹೇಳಿತ್ತು. ಹೀಗಾಗಿ ತನಿಖಾಧಿಕಾರಿ ಡಿವೈಎಸ್ ಪಿ ಬಸವರಾಜ್ ಮುಗುದಂ ಮುಂದೆ ಹೆಚ್ ಡಿಕೆ ವಿಚಾರಣೆಗೆ ಹಾಜರಾಗಿದ್ದಾರೆ.

Tags: ಕರ್ನಾಟಕ ಲೋಕಾಯುಕ್ತಕುನರಸ್ವಾಮಿ ಗೆ ನೋಟೀಸ್ಗಂಗೇನಹಳ್ಳಿ ಡಿನೋಟಿಫಿಕೇಷನ್ ಪ್ರಕರಣಬಿ ಎಸ್ ಯಡಿಯೂರಪ್ಪಹೆಚ್ ಡಿ ಕುಮಾರಸ್ವಾಮಿ
Previous Post

ತೊಗರಿ-ಅವರೆ-ಹಲಸಂದೆ ಜೊತೆ ಗಾಂಜಾ ಬೆಳೆದ ಭೂಪ ! 568 ಗಾಂಜಾ ಗಿಡಗಳನ್ನು ವಶಕ್ಕೆ ಪಡೆದ ಪೊಲೀಸ್ !

Next Post

Congress​ ಸರ್ಕಾರ ನನ್ನ ಏನೂ ಮಾಡೋಕೆ ಸಾಧ್ಯವಿಲ್ಲ..

Related Posts

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ
ಕರ್ನಾಟಕ

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

by ಪ್ರತಿಧ್ವನಿ
April 14, 2026
0

ವಿಜಯಪುರ ಜಿಲ್ಲೆಯಲ್ಲಿ ಅಪರಾಧ ಪ್ರಕರಣಗಳು ಹೆಚ್ಚಳವಾಗುತ್ತಿರುವ ನಡುವೆ, ಒಂದೇ ದಿನದಲ್ಲಿ ಎರಡು ಭೀಕರ ಘಟನೆಗಳು ಬೆಳಕಿಗೆ ಬಂದಿವೆ. ಜಿಲ್ಲೆಯ ಹೊರವಲಯದ ಅಲಿಯಾಬಾದ್ ಬಳಿ ಗುಂಡಿನ ಸದ್ದು ಕೇಳಿಸಿಕೊಂಡಿದ್ದು,...

Read moreDetails
ಸಿದ್ದರಾಮಯ್ಯ ಲವ್ ಸ್ಟೋರಿ ಮರುಚರ್ಚೆ: ‘ಭಾಗ್ಯ’ ಯೋಜನೆಗಳ ಅರ್ಥ ಏನು? ಸಿಎಂ ಸ್ಪಷ್ಟನೆ

ಸಿದ್ದರಾಮಯ್ಯ ಲವ್ ಸ್ಟೋರಿ ಮರುಚರ್ಚೆ: ‘ಭಾಗ್ಯ’ ಯೋಜನೆಗಳ ಅರ್ಥ ಏನು? ಸಿಎಂ ಸ್ಪಷ್ಟನೆ

April 14, 2026
ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

April 14, 2026
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
Next Post

Congress​ ಸರ್ಕಾರ ನನ್ನ ಏನೂ ಮಾಡೋಕೆ ಸಾಧ್ಯವಿಲ್ಲ..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada