• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ವೈದ್ಯ ನೀಡಿದ ಇಂಜೆಕ್ಷನ್​ನಿಂದ ಬಾಲಕ ಸಾವು!

ಪ್ರತಿಧ್ವನಿ by ಪ್ರತಿಧ್ವನಿ
September 28, 2024
in Top Story, ಇತರೆ / Others, ಕರ್ನಾಟಕ
0
ವೈದ್ಯ ನೀಡಿದ ಇಂಜೆಕ್ಷನ್​ನಿಂದ ಬಾಲಕ ಸಾವು!
Share on WhatsAppShare on FacebookShare on Telegram

ಚಿಕ್ಕಮಗಳೂರ:ತೀವ್ರ ಜ್ವರದಿಂದ ಬಳಲುತ್ತಿದ್ದ ಬಾಲಕನಿಗೆ ಖಾಸಗಿ ಕ್ಲಿನಿಕ್ ವೈದ್ಯ ನೀಡಿದ ಇಂಜೆಕ್ಷನ್​ನಿಂದ ಬಾಲಕ ಮೃತಪಟ್ಟ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ.

ADVERTISEMENT

ಸೋನೇಶ್ (7) ಮೃತ ಬಾಲಕ. ಜಿಲ್ಲೆಯ ಅಜ್ಜಂಪುರ ಸಮೀಪದ ಕೆಂಚಾಪುರ ಗ್ರಾಮದ ಅಶೋಕ್ ಅವರ ಮಗ ಸೋನೇಶ್ ಕಳೆದ ನಾಲ್ಕು ದಿನಗಳ ಹಿಂದೆ ತೀವ್ರ ಜ್ವರದಿಂದ ಬಳಲುತ್ತಿದ್ದ.

ಹೀಗಾಗಿ ಪೋಷಕರು ಸೋನೇಶ್‌ನನ್ನು ಅಜ್ಜಂಪುರ ಪಟ್ಟಣದ ಖಾಸಗಿ ಕ್ಲಿನಿಕ್ ವೈದ್ಯ ವರುಣ್ ಬಳಿ ಸೆಪ್ಟೆಂಬರ್ 24 ರಂದು ಚಿಕಿತ್ಸೆಗಾಗಿ ಕರೆದೊಯ್ದಿದ್ದರು.

ವೈದ್ಯ ವರುಣ್, ಬಾಲಕ ಸೋನೇಶ್ ಅವರ ಸೊಂಟಕ್ಕೆ ‌ಇಂಜೆಕ್ಷನ್ ಮಾಡಿದ್ದಾರೆ. ಇದೇ ಇಂಜೆಕ್ಷನ್ ಓವರ್ ಡೋಸ್ ಆಗಿ ಸೋನೇಶ್‌ನ ಸೊಂಟದ ಭಾಗದಲ್ಲಿ ಬೊಬ್ಬೆಗಳು ಕಾಣಿಸಿಕೊಂಡಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ‌ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದರು.

ಆದರೆ ನಿನ್ನೆ ಚಿಕಿತ್ಸೆ ಫಲಕಾರಿಯಾಗದೆ ಸೋನೇಶ್ ಮೃತಪಟ್ಟಿದ್ದಾರೆ. ಶವ ಪರೀಕ್ಷೆಗಾಗಿ ಶಿವಮೊಗ್ಗದ ಮೆಗ್ಗಾನ್ ಸರ್ಕಾರಿ ಆಸ್ಪತ್ರೆಗೆ ಸೋನೇಶ್‌ನ ಮೃತದೇಹ ರವಾನೆ ಮಾಡಲಾಗಿದೆ. ಈ ಸಂಬಂಧ ಅಜ್ಜಂಪುರ ಪೊಲೀಸ್ ಠಾಣೆಯಲ್ಲಿ ಡಾ ವರುಣ್ ವಿರುದ್ಧ ಪ್ರಕರಣ ದಾಖಲಾಗಿದೆ.

BAMS ವ್ಯಾಸಂಗ ಮಾಡಿರುವ ವರುಣ್ ಮಕ್ಕಳಿಗೆ ಇಂಜೆಕ್ಷನ್ ಮಾಡುವಂತಿಲ್ಲ ಎಂಬ ನಿಯಮವಿದ್ದರೂ ಇಂಜೆಕ್ಷನ್ ನೀಡಿರುವುದಕ್ಕೆ ಅಜ್ಜಂಪುರ ತಾಲೂಕಿನಲ್ಲಿ ಆಕ್ರೋಶ ವ್ಯಕ್ತವಾಗಿದ್ದು ಕ್ರಮಕ್ಕೆ ಆಗ್ರಹಿಸಿದ್ದಾರೆ.

Tags: Health Minister Dinesh Gunduraoinjection given by a private clinic doctorminisiter laxmihebbalkarseven-year-old boy suffering
Previous Post

ಬಾಣಂತಿಯನ್ನು ಹೆಗಲ ಮೇಲೆ ಹೊತ್ತು ಉಕ್ಕಿ ಹರಿವ ಹೊಳೆ ದಾಟಿದ ವ್ಯಕ್ತಿ!

Next Post

ಬೆಂಗಳೂರಿನ ಟ್ರಾಫಿಕ್ ಕಿರಿಕಿರಿ ತಪ್ಪಿಸಲು ಹೊಸ ಯೋಜನೆ..

Related Posts

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ
ಅಭಿಮತ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

by ಪ್ರತಿಧ್ವನಿ
April 27, 2026
0

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ 'ಗ್ಲೋಬಲ್ ರಾಜಸ್ಥಾನ ಅಗ್ರಿಟೆಕ್ ಮೀಟ್ 2026' ಅಂಗವಾಗಿ ಬೆಂಗಳೂರಿನ ರೋಡ್ ಶೋನಲ್ಲಿ ಹೂಡಿಕೆಗೆ ಕೈಗಾರಿಕೆಗಳ ಆಸಕ್ತಿ...

Read moreDetails
AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

April 27, 2026
ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

April 26, 2026
150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

April 26, 2026
ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

April 26, 2026
Next Post

ಬೆಂಗಳೂರಿನ ಟ್ರಾಫಿಕ್ ಕಿರಿಕಿರಿ ತಪ್ಪಿಸಲು ಹೊಸ ಯೋಜನೆ..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada